ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

MP

ADVERTISEMENT

Ironman 70.3 Race ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ: ಸವಾಲು ಜಯಿಸಿದ ಮೊದಲ ಸಂಸದ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಎಂಡ್ಯೂರೆನ್ಸ್ ರೇಸ್‌ ಅನ್ನು ಪೂರ್ಣಗೊಳಿಸಿದರು.
Last Updated 28 ಅಕ್ಟೋಬರ್ 2024, 4:29 IST
Ironman 70.3 Race ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ: ಸವಾಲು ಜಯಿಸಿದ ಮೊದಲ ಸಂಸದ

ಹಾರೋಹಳ್ಳಿ: ಬೈಕ್‌ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿದ ಸಂಸದ ಸಿ.ಎನ್. ಮಂಜುನಾಥ್

ರಸ್ತೆಯಲ್ಲಿ ಅಪಘಾತಕ್ಕೀಡಾಗಿ ನೋವು ಅನುಭವಿಸುತ್ತ ನಿಂತಿದ್ದ ವ್ಯಕ್ತಿಯನ್ನು ಕಂಡು ವಾಹನ ನಿಲ್ಲಿಸಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್. ಮಂಜುನಾಥ್ ಪ್ರಥಮ ಚಿಕಿತ್ಸೆ ನೀಡಿದರು.
Last Updated 17 ಅಕ್ಟೋಬರ್ 2024, 16:15 IST
ಹಾರೋಹಳ್ಳಿ: ಬೈಕ್‌ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿದ ಸಂಸದ ಸಿ.ಎನ್. ಮಂಜುನಾಥ್

ಸಂಸದ ಜಿ.ಕುಮಾರನಾಯಕ ಕಾರ್ಯಾಲಯ ಆರಂಭ

ಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿ ರಾಯಚೂರು ಸಂಸದ ಜಿ.ಕುಮಾರನಾಯಕ ಅವರ ಜನಸಂಪರ್ಕ ಕಾರ್ಯಾಲಯ ಸುಮಾರು ಮೂರು ತಿಂಗಳ ನಂತರ ಆರಂಭವಾಯಿತು.
Last Updated 16 ಸೆಪ್ಟೆಂಬರ್ 2024, 16:11 IST
 ಸಂಸದ ಜಿ.ಕುಮಾರನಾಯಕ ಕಾರ್ಯಾಲಯ ಆರಂಭ

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಪ್ರಚಾರ: ಎಂಜಿನಿಯರ್‌ ರಶೀದ್‌ಗೆ ಮಧ್ಯಂತರ ಜಾಮೀನು

ಭಯೋತ್ಪಾದಕ ಗುಂಪುಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಜೈಲಿನಲ್ಲಿರುವ ಲೋಕಸಭೆ ಸಂಸದ ಎಂಜಿನಿಯರ್ ರಶೀದ್‌ಗೆ ದೆಹಲಿ ನ್ಯಾಯಾಲಯ ಅಕ್ಟೋಬರ್ 2ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 10 ಸೆಪ್ಟೆಂಬರ್ 2024, 11:38 IST
ಜಮ್ಮು ಮತ್ತು ಕಾಶ್ಮೀರ ಚುನಾವಣಾ ಪ್ರಚಾರ: ಎಂಜಿನಿಯರ್‌ ರಶೀದ್‌ಗೆ ಮಧ್ಯಂತರ ಜಾಮೀನು

ಕೋಲ್‌ಫೀಲ್ಡ್‌ ಪ್ರಕರಣ: ಟಿಎಂಸಿ ಸಂಸದನ ಅರ್ಜಿ ವಜಾ

ಕಲ್ಲಿದ್ದಲು ಗಣಿಗಾರಿಕೆ ಅಕ್ರಮದ ತನಿಖೆಗೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ್ದ ಸಮನ್ಸ್ ವಿರುದ್ಧ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
Last Updated 9 ಸೆಪ್ಟೆಂಬರ್ 2024, 11:36 IST
ಕೋಲ್‌ಫೀಲ್ಡ್‌ ಪ್ರಕರಣ: ಟಿಎಂಸಿ ಸಂಸದನ ಅರ್ಜಿ ವಜಾ

ಚುನಾವಣಾ ಅಕ್ರಮ ನೋಟಿಸ್: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ಲೋಕಸಭಾ ಚುನಾವಣೆಗೆ ಪಕ್ಷ ಸಿದ್ಧಪಡಿಸಿದ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಜನರ ಮುಂದಿಟ್ಟು ಮತಯಾಚಿಸಿದ್ದೇನೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದವರ ಮೇಲೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ತಿಳಿಸಿದರು.
Last Updated 31 ಆಗಸ್ಟ್ 2024, 14:54 IST
ಚುನಾವಣಾ ಅಕ್ರಮ ನೋಟಿಸ್: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ಭಯೋತ್ಪಾದಕರಿಗೆ ಹಣ: ಸಂಸದ ರಶೀದ್ ಎಂಜಿನಿಯರ್‌ ಜಾಮೀನು ಅರ್ಜಿ ವಿಚಾರಣೆ ಆ. 28ಕ್ಕೆ

ಜೈಲಿನಲ್ಲಿದ್ದುಕೊಂಡೇ ಚುನಾವಣೆ ಎದುರಿಸಿ ಗೆದ್ದ ಸಂಸದ ರಶೀದ್ ಎಂಜಿನಿಯರ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಬುಧವಾರ (ಆ. 28) ನಡೆಸಲಿದೆ.
Last Updated 27 ಆಗಸ್ಟ್ 2024, 14:00 IST
ಭಯೋತ್ಪಾದಕರಿಗೆ ಹಣ: ಸಂಸದ ರಶೀದ್ ಎಂಜಿನಿಯರ್‌ ಜಾಮೀನು ಅರ್ಜಿ ವಿಚಾರಣೆ ಆ. 28ಕ್ಕೆ
ADVERTISEMENT

ಮಹಿಳೆಯರ ಮೇಲೆ ದೌರ್ಜನ್ಯ: ಬಿಜೆಪಿ ಮುಖಂಡರ ಮೇಲೆಯೇ ಹೆಚ್ಚು ಪ್ರಕರಣ

ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಮೇ‌ಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವು ದೇಶದಾದ್ಯಂತ ದೊಡ್ಡ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ದಿ ಅಸೋಸಿಯೇಷನ್ ಫಾರ್‌ ಡೆಮಾಕ್ರಟಿಕ್ ರಿಫಾರ್ಮ್ಸ್‌ ಹಾಗೂ ನ್ಯಾಷನಲ್‌ ಎಲೆಕ್ಷನ್‌ ವಾಚ್‌ (ನ್ಯೂ) ಸಂಸ್ಥೆಗಳು ಸೇರಿ ವರದಿಯೊಂದನ್ನು ಬುಧವಾರ ಬಿಡುಗಡೆ ಮಾಡಿವೆ.
Last Updated 21 ಆಗಸ್ಟ್ 2024, 23:30 IST
ಮಹಿಳೆಯರ ಮೇಲೆ ದೌರ್ಜನ್ಯ: ಬಿಜೆಪಿ ಮುಖಂಡರ ಮೇಲೆಯೇ ಹೆಚ್ಚು ಪ್ರಕರಣ

ವಕ್ಫ್‌ (ತಿದ್ದುಪಡಿ) ಮಸೂದೆ ಪರಿಶೀಲನೆ: ಜಂಟಿ ಸದನ ಸಮಿತಿಗೆ 31 ಸದಸ್ಯರು

ವಕ್ಫ್‌ (ತಿದ್ದುಪಡಿ) ಮಸೂದೆ ಪರಿಶೀಲಿಸಲಿರುವ ಸಂಸತ್ತಿನ ಜಂಟಿ ಸದನ ಸಮಿತಿಯಲ್ಲಿ ಲೋಕಸಭೆಯ 21, ರಾಜ್ಯಸಭೆಯ 10 ಸದಸ್ಯರಿದ್ದಾರೆ. ಸಮಿತಿ ಮುಂದಿನ ಅಧಿವೇಶನದ ಒಳಗೆ ವರದಿ ಸಲ್ಲಿಸಲಿದೆ.
Last Updated 9 ಆಗಸ್ಟ್ 2024, 15:52 IST
ವಕ್ಫ್‌ (ತಿದ್ದುಪಡಿ) ಮಸೂದೆ ಪರಿಶೀಲನೆ: ಜಂಟಿ ಸದನ ಸಮಿತಿಗೆ 31 ಸದಸ್ಯರು

ರಾಜಕೀಯ ನಾಯಕರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶಿಬಿರ ಆಯೋಜಿಸಲಿ:ಸುರೇಶ್ ಕುಮಾರ್

ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪ ಹೇಳಿಕೆಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಾಸಕ, ಮಾಜಿ ಸಚಿವ ಸುರೇಶ್‌ ಕುಮಾರ್‌ ಏಕವಚನ ಪ್ರಯೋಗ, ಕೀಳು ಮಟ್ಟದ ಬೈಗುಳಗಳನ್ನು ಈ ಎಲ್ಲರೂ ಮೇಲ್ಪಂಕ್ತಿಯನ್ನಾಗಿ ಸ್ವೀಕರಿಸಿದರೆ ಅನಾಹುತವಾಗುತ್ತದೆ ಎಂದು ಹೇಳಿದ್ದಾರೆ
Last Updated 7 ಆಗಸ್ಟ್ 2024, 4:36 IST
ರಾಜಕೀಯ ನಾಯಕರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶಿಬಿರ ಆಯೋಜಿಸಲಿ:ಸುರೇಶ್ ಕುಮಾರ್
ADVERTISEMENT
ADVERTISEMENT
ADVERTISEMENT