ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

MSP

ADVERTISEMENT

ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋಗೆ ನಿರ್ಧಾರ

ಕಬ್ಬಿಗೆ ₹5,500 ದರ ನಿಗದಿಗೆ ಒತ್ತಾಯ
Last Updated 14 ನವೆಂಬರ್ 2024, 10:39 IST
ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋಗೆ ನಿರ್ಧಾರ

ಕನಿಷ್ಠ ಬೆಂಬಲ ಬೆಲೆಯಡಿ ಶೇಂಗಾ ಖರೀದಿಗೆ ಒಪ್ಪಿಗೆ: ಎಲ್ಲೆಲ್ಲಿ ಖರೀದಿ?

ಪ್ರತಿ ಕ್ವಿಂಟಲ್‌ಗೆ ₹6,783 ದರ ನಿಗದಿ
Last Updated 25 ಅಕ್ಟೋಬರ್ 2024, 12:57 IST
ಕನಿಷ್ಠ ಬೆಂಬಲ ಬೆಲೆಯಡಿ ಶೇಂಗಾ ಖರೀದಿಗೆ ಒಪ್ಪಿಗೆ: ಎಲ್ಲೆಲ್ಲಿ ಖರೀದಿ?

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
Last Updated 25 ಅಕ್ಟೋಬರ್ 2024, 5:48 IST
ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

ಗೋಧಿಯ ಕನಿಷ್ಠ ಬೆಂಬಲ ಬೆಲೆ ಕ್ವಿಂಟಲ್‌ಗೆ ₹150 ಹೆಚ್ಚಳ

ಕೇಂದ್ರ ಸರ್ಕಾರವು ಬುಧವಾರ 2025–26ನೇ ಮಾರುಕಟ್ಟೆ ವರ್ಷಕ್ಕೆ ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ₹150 ಹೆಚ್ಚಿಸಿದೆ.
Last Updated 16 ಅಕ್ಟೋಬರ್ 2024, 10:33 IST
ಗೋಧಿಯ ಕನಿಷ್ಠ ಬೆಂಬಲ ಬೆಲೆ ಕ್ವಿಂಟಲ್‌ಗೆ ₹150 ಹೆಚ್ಚಳ

ಕನಿಷ್ಠ ಬೆಂಬಲ ಬೆಲೆ: ₹2,378 ಕೋಟಿ ಬಿಡುಗಡೆಗೆ ಜೋಶಿಗೆ ಮುನಿಯಪ್ಪ ಒತ್ತಾಯ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ₹2,378 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಲ್ಲಿ ಮನವಿ ಮಾಡಿದರು.
Last Updated 24 ಸೆಪ್ಟೆಂಬರ್ 2024, 15:49 IST
ಕನಿಷ್ಠ ಬೆಂಬಲ ಬೆಲೆ: ₹2,378 ಕೋಟಿ ಬಿಡುಗಡೆಗೆ ಜೋಶಿಗೆ ಮುನಿಯಪ್ಪ ಒತ್ತಾಯ

ಎಂಎಸ್‌ಪಿ ಸಮಿತಿ ವರದಿ ಬಿಡುಗಡೆ ಶೀಘ್ರ: ಕೇಂದ್ರ ಕೃಷಿ ಸಚಿವ ಚೌಹಾಣ್‌

‘ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆ ಸುಧಾರಣೆಗೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಸಮಿತಿಯ ವರದಿಯನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್ ಚೌಹಾಣ್‌ ತಿಳಿಸಿದ್ದಾರೆ.
Last Updated 19 ಸೆಪ್ಟೆಂಬರ್ 2024, 14:43 IST
ಎಂಎಸ್‌ಪಿ ಸಮಿತಿ ವರದಿ ಬಿಡುಗಡೆ ಶೀಘ್ರ: ಕೇಂದ್ರ ಕೃಷಿ ಸಚಿವ ಚೌಹಾಣ್‌

ಬೆಂಬಲ ಬೆಲೆಯಲ್ಲಿ ಹೆಸರು ಖರೀದಿ: ರೈತರಿಗೆ ಸಿಗದ ಸಿಹಿ

ಜಿಲ್ಲೆಯಲ್ಲಿ 2625 ರೈತರು ನೋಂದಣಿ:
Last Updated 13 ಸೆಪ್ಟೆಂಬರ್ 2024, 5:09 IST
ಬೆಂಬಲ ಬೆಲೆಯಲ್ಲಿ ಹೆಸರು ಖರೀದಿ: ರೈತರಿಗೆ ಸಿಗದ ಸಿಹಿ
ADVERTISEMENT

ಬೆಂಬಲ ಬೆಲೆಯಲ್ಲಿ ಉದ್ದು, ಸೋಯಾಬಿನ್ ಖರೀದಿಗೂ ಕೇಂದ್ರ ಅನುಮತಿ

ರಾಜ್ಯದಲ್ಲಿ ಮತ್ತೆರಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
Last Updated 30 ಆಗಸ್ಟ್ 2024, 4:12 IST
ಬೆಂಬಲ ಬೆಲೆಯಲ್ಲಿ  ಉದ್ದು, ಸೋಯಾಬಿನ್ ಖರೀದಿಗೂ ಕೇಂದ್ರ ಅನುಮತಿ

MSP ಯೋಜನೆಯಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಒಪ್ಪಿಗೆ: ಸಚಿವ

ಸಚಿವ ಶಿವಾನಂದ ಪಾಟೀಲ
Last Updated 24 ಆಗಸ್ಟ್ 2024, 16:03 IST
MSP ಯೋಜನೆಯಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಒಪ್ಪಿಗೆ: ಸಚಿವ

'ಎಂಎಸ್‌ಪಿ ಜಾರಿಗೊಳಿಸಿ': ವಿರೋಧ ಪಕ್ಷದ ಸಂಸದರಿಂದ ಸಂಸತ್‌ ಆವರಣದಲ್ಲಿ ಪ್ರತಿಭಟನೆ

ರೈತರು ಬೆಳೆದ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯ ಅಡಿಯಲ್ಲಿ ಖರೀದಿಸಿ ಅವರಿಗೆ ನ್ಯಾಯ ಒದಗಿಸಬೇಕು ಎಂದು ವಿರೋಧ ಪಕ್ಷದ ಸಂಸದರು ಗುರುವಾರ ಸಂಸತ್‌ ಆವರಣದಲ್ಲಿ ಪ್ರತಿಭಟಿಸಿದರು.
Last Updated 8 ಆಗಸ್ಟ್ 2024, 14:28 IST
'ಎಂಎಸ್‌ಪಿ ಜಾರಿಗೊಳಿಸಿ': ವಿರೋಧ ಪಕ್ಷದ ಸಂಸದರಿಂದ ಸಂಸತ್‌ ಆವರಣದಲ್ಲಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT