ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

MUDA Mysore

ADVERTISEMENT

Muda Scam: ಸಿಂಘ್ವಿ, ಸಿಬಲ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ವಕೀಲರಾದ ಅಭಿಷೇಕ್‌ ಮನುಸಿಂಘ್ವಿ ಹಾಗೂ ಕಪಿಲ್‌ ಸಿಬಲ್ ಅವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿಯಾಗಿ ಸಮಾಲೋಚಿಸಿದರು.
Last Updated 21 ನವೆಂಬರ್ 2024, 15:14 IST
Muda Scam:  ಸಿಂಘ್ವಿ, ಸಿಬಲ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮಂಗಳವಾರ ರಾತ್ರಿ ಲೋಕಾಯುಕ್ತ ಕಚೇರಿಗೆ ಸಿದ್ದರಾಮಯ್ಯ ಬಾಮೈದ ಭೇಟಿ: ಕುತೂಹಲ

ಮೈಸೂರು: ಮುಡಾ ನಿವೇಶನಗಳ ಹಂಚಿಕೆ ಪ್ರಕರಣದ ಮೂರನೇ ಆರೋಪಿಯಾಗಿರುವ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮಂಗಳವಾರ ರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದು, ಬುಧವಾರ ಮತ್ತೆ ಹಾಜರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
Last Updated 20 ನವೆಂಬರ್ 2024, 23:02 IST
ಮಂಗಳವಾರ ರಾತ್ರಿ ಲೋಕಾಯುಕ್ತ ಕಚೇರಿಗೆ ಸಿದ್ದರಾಮಯ್ಯ ಬಾಮೈದ ಭೇಟಿ: ಕುತೂಹಲ

ಪೊಲೀಸರಿಂದ ಶಿಷ್ಟಾಚಾರ ಉಲ್ಲಂಘನೆ: ವಿಶ್ವನಾಥ್‌

‘ಆರೋಪಿ ಸ್ಥಾನದಲ್ಲಿ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪೊಲೀಸರು ಗೌರವ ವಂದನೆಯನ್ನು ಹೇಗೆ ಕೊಟ್ಟರು? ಶಿಷ್ಟಾಚಾರ ಎಂದರೆ ಏನು ಎಂಬುದು ಪೊಲೀಸರಿಗೆ ಗೊತ್ತಿದೆಯಾ?’
Last Updated 8 ನವೆಂಬರ್ 2024, 4:11 IST
ಪೊಲೀಸರಿಂದ ಶಿಷ್ಟಾಚಾರ ಉಲ್ಲಂಘನೆ: ವಿಶ್ವನಾಥ್‌

ಮುಡಾ ಪ್ರಕರಣ | ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಸುಳ್ಳು ಆರೋಪ; ಪ್ರತಿಭಟನೆ

ದಲಿತ ಮಹಾಸಭಾದ ಮುಖಂಡರಿಂದ ಪ್ರತಿಭಟನೆ
Last Updated 8 ನವೆಂಬರ್ 2024, 4:10 IST
ಮುಡಾ ಪ್ರಕರಣ | ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಸುಳ್ಳು ಆರೋಪ; ಪ್ರತಿಭಟನೆ

ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಧರಣಿ

‘ಮುಡಾ ಸಾಮಾನ್ಯ ಸಭೆಯನ್ನು ಕಾಟಾಚಾರಕ್ಕೆ ಆಯೋಜಿಸಿದ್ದು, ಜನರ ಸಮಸ್ಯೆಗಳ ಕುರಿತು ಚರ್ಚೆ ನಡೆಸುತ್ತಿಲ್ಲ’
Last Updated 8 ನವೆಂಬರ್ 2024, 4:08 IST
ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಧರಣಿ

ಮುಡಾ ಪ್ರಕರಣ | ಲೋಕಾಯುಕ್ತ ವಿಚಾರಣೆಯಿಂದ ಮುಜುಗರವಿಲ್ಲ: ಸಿದ್ದರಾಮಯ್ಯ

‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಇದೊಂದು ಸುಳ್ಳು ಪ್ರಕರಣವಾಗಿದ್ದು, ವಿಚಾರಣೆಯಿಂದ ನನಗೆ ಮುಜುಗರ ಆಗುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 6 ನವೆಂಬರ್ 2024, 8:14 IST
ಮುಡಾ ಪ್ರಕರಣ | ಲೋಕಾಯುಕ್ತ ವಿಚಾರಣೆಯಿಂದ ಮುಜುಗರವಿಲ್ಲ: ಸಿದ್ದರಾಮಯ್ಯ

ಮುಡಾ ಪ್ರಕರಣ: ಎರಡು ಗಂಟೆ ಸಿದ್ದರಾಮಯ್ಯ ವಿಚಾರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಎಸ್.ಪಿ. ಕಚೇರಿಯಲ್ಲಿ ಬುಧವಾರ ಎರಡು ಗಂಟೆ ಕಾಲ ವಿಚಾರಣೆಗೆ ಒಳಗಾದರು.
Last Updated 6 ನವೆಂಬರ್ 2024, 7:26 IST
ಮುಡಾ ಪ್ರಕರಣ: ಎರಡು ಗಂಟೆ ಸಿದ್ದರಾಮಯ್ಯ ವಿಚಾರಣೆ
ADVERTISEMENT

ಸಿದ್ದರಾಮಯ್ಯ ವಿರುದ್ಧ ಗೋ ಬ್ಯಾಕ್ ಚಳವಳಿ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

'ಮುಡಾ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಮಸ್ವಾಮಿ ವೃತ್ತದಲ್ಲಿ 'ಗೋ ಬ್ಯಾಕ್ ಮುಖ್ಯಮಂತ್ರಿ' ಚಳವಳಿ ನಡೆಸಿದರು.
Last Updated 6 ನವೆಂಬರ್ 2024, 5:17 IST
ಸಿದ್ದರಾಮಯ್ಯ ವಿರುದ್ಧ ಗೋ ಬ್ಯಾಕ್ ಚಳವಳಿ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮುಡಾ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಸಿದ್ದರಾಮಯ್ಯ ಹಾಜರು

ಮುಡಾ ನಿವೇಶನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಇಲ್ಲಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
Last Updated 6 ನವೆಂಬರ್ 2024, 4:52 IST
ಮುಡಾ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಸಿದ್ದರಾಮಯ್ಯ ಹಾಜರು

ಮುಡಾ ಪ್ರಕರಣ: ಸಿಎಂ ವಿರುದ್ಧ ಸಿಬಿಐ ತನಿಖೆಗೆ ಕೋರಿದ ಅರ್ಜಿ ಇಂದು ವಿಚಾರಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಕೋರಲಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮಂಗಳವಾರಕ್ಕೆ (ನ.5) ನಿಗದಿಗೊಳಿಸಿದೆ.
Last Updated 4 ನವೆಂಬರ್ 2024, 22:43 IST
ಮುಡಾ ಪ್ರಕರಣ: ಸಿಎಂ ವಿರುದ್ಧ ಸಿಬಿಐ ತನಿಖೆಗೆ ಕೋರಿದ ಅರ್ಜಿ ಇಂದು ವಿಚಾರಣೆ
ADVERTISEMENT
ADVERTISEMENT
ADVERTISEMENT