ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

MUDA scam

ADVERTISEMENT

ಮುಡಾ: ಮತ್ತೊಬ್ಬ ಅಧಿಕಾರಿ ವರ್ಗಾವಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶೇ 50:50 ಅನುಪಾತದ ಬದಲಿ ನಿವೇಶನ ಹಂಚಿಕೆ ಹಗರಣ ಬಹಿರಂಗವಾದ ನಂತರ ಮತ್ತೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.
Last Updated 14 ಸೆಪ್ಟೆಂಬರ್ 2024, 21:28 IST
ಮುಡಾ: ಮತ್ತೊಬ್ಬ ಅಧಿಕಾರಿ ವರ್ಗಾವಣೆ

MUDA Scam: CM ವಿರುದ್ಧದ ಕ್ರಿಮಿನಲ್ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್‌ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಗುರುವಾರ ಮುಕ್ತಾಯಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
Last Updated 12 ಸೆಪ್ಟೆಂಬರ್ 2024, 14:42 IST
MUDA Scam: CM ವಿರುದ್ಧದ ಕ್ರಿಮಿನಲ್ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಮುಡಾ ಪ್ರಕರಣ | ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬದಲಿಗೆ ಆಪ್ತ ಸಹಾಯಕನ ಸಹಿ!

ಮುಖ್ಯಮಂತ್ರಿ ಪಾತ್ರ ಪುಷ್ಟೀಕರಿಸಿದ ದಿನೇಶ್‌ಕುಮಾರ್‌ ಸಹಿ: ಆರೋಪ
Last Updated 11 ಸೆಪ್ಟೆಂಬರ್ 2024, 21:26 IST
ಮುಡಾ ಪ್ರಕರಣ | ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬದಲಿಗೆ ಆಪ್ತ ಸಹಾಯಕನ ಸಹಿ!

ಮುಡಾದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌

ಮುಡಾ ಜಮೀನು ಒತ್ತುವರಿ ಮಾಡಿ ಆಶ್ರಯ ಬಡಾವಣೆ ನಿರ್ಮಾಣ
Last Updated 11 ಸೆಪ್ಟೆಂಬರ್ 2024, 0:46 IST
ಮುಡಾದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌

MUDA Scam | ಮುಡಾ ಆಯುಕ್ತರ ನಿವಾಸದ ಡಿವಿಆರ್ ನಾಪತ್ತೆ?

ಹಗರಣ: ಸಾಕ್ಷ್ಯ ನಾಶಕ್ಕೆ ಯತ್ನದ ಆರೋಪ
Last Updated 10 ಸೆಪ್ಟೆಂಬರ್ 2024, 23:50 IST
MUDA Scam | ಮುಡಾ ಆಯುಕ್ತರ ನಿವಾಸದ ಡಿವಿಆರ್ ನಾಪತ್ತೆ?

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಇದೇ 12ಕ್ಕೆ ಮುಂದೂಡಿಕೆ

‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ಮುಂದೂಡಬೇಕು ಹಾಗೂ ಯಾವುದೇ ಕ್ರಮ ಕೈಗೊಳ್ಳಬಾರದು’ ಎಂಬ ಈ ಹಿಂದಿನ ಆದೇಶವನ್ನು ಹೈಕೋರ್ಟ್‌, ಇದೇ 12ರವರೆಗೆ ಪುನಃ ವಿಸ್ತರಿಸಿದೆ.
Last Updated 9 ಸೆಪ್ಟೆಂಬರ್ 2024, 21:48 IST
ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಇದೇ 12ಕ್ಕೆ ಮುಂದೂಡಿಕೆ

ಮುಡಾ: ಒಂದೇ ದಿನ 848 ನಿವೇಶನ ಹಂಚಿಕೆ?

ಮಾಜಿ ಅಧ್ಯಕ್ಷ ಎಚ್‌.ವಿ. ರಾಜೀವ್ ವಿರುದ್ಧ ಪ್ರಭಾವ ಬಳಸಿದ ಆರೋಪ
Last Updated 9 ಸೆಪ್ಟೆಂಬರ್ 2024, 0:28 IST
ಮುಡಾ: ಒಂದೇ ದಿನ 848 ನಿವೇಶನ ಹಂಚಿಕೆ?
ADVERTISEMENT

ಮುಡಾ ಪ್ರಕರಣ: ಯಾರನ್ನೂ ರಕ್ಷಿಸೋಲ್ಲ, ತಪ್ಪಿತಸ್ಥರಿಗೆ ಶಿಕ್ಷೆ- ಬೈರತಿ ಸುರೇಶ್‌

ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತ‍ಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು.
Last Updated 8 ಸೆಪ್ಟೆಂಬರ್ 2024, 13:35 IST
ಮುಡಾ ಪ್ರಕರಣ: ಯಾರನ್ನೂ ರಕ್ಷಿಸೋಲ್ಲ, ತಪ್ಪಿತಸ್ಥರಿಗೆ ಶಿಕ್ಷೆ- ಬೈರತಿ ಸುರೇಶ್‌

ಚನ್ನಪಟ್ಟಣ ಉಪಚುನಾವಣೆ | ಕಾಂಗ್ರೆಸ್‌ಗೆ ಯೋಗೇಶ್ವರ್ ಬೇಕಿಲ್ಲ ಎಂದ ಡಿ.ಕೆ. ಸುರೇಶ್

‘ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬೇಕಿಲ್ಲ. ನಾವು ಅವರನ್ನು ಪಕ್ಷಕ್ಕೆ ಕರೆದಿಲ್ಲ. ನಮ್ಮ ಪಕ್ಷದ ಅಸ್ತಿತ್ವವನ್ನು ನಾವು ಉಳಿಸಿಕೊಳ್ಳುತ್ತೇವೆ’ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ಡಿ.ಕೆ. ಸುರೇಶ್‌ ಹೇಳಿದರು.
Last Updated 4 ಸೆಪ್ಟೆಂಬರ್ 2024, 16:06 IST
ಚನ್ನಪಟ್ಟಣ ಉಪಚುನಾವಣೆ | ಕಾಂಗ್ರೆಸ್‌ಗೆ ಯೋಗೇಶ್ವರ್ ಬೇಕಿಲ್ಲ ಎಂದ ಡಿ.ಕೆ. ಸುರೇಶ್

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನಿವಾರ್ಯ: ವಿಜಯೇಂದ್ರ

ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ
Last Updated 4 ಸೆಪ್ಟೆಂಬರ್ 2024, 15:33 IST
ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅನಿವಾರ್ಯ: ವಿಜಯೇಂದ್ರ
ADVERTISEMENT
ADVERTISEMENT
ADVERTISEMENT