ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Mukhyamantri Chandru

ADVERTISEMENT

ರಂಗಭೂಮಿ | ಮತ್ತೆ ಮುಖ್ಯಮಂತ್ರಿ: ರಾಜಕಾರಣಕ್ಕೆ ನಿಲುವುಗನ್ನಡಿ

80 ರ ದಶಕದ ರಂಗಭೂಮಿ ಕ್ಷೇತ್ರದಲ್ಲಿ ಸಂಚಲನೆ ಮೂಡಿಸಿದ್ದ ‘ಮುಖ್ಯಮಂತ್ರಿ’ ನಾಟಕದ ‘ಮುಖ್ಯಮಂತ್ರಿ’ ಪಾತ್ರದ ಮೂಲಕವೇ ದಾಖಲೆಗಳನ್ನು ನಿರ್ಮಿಸಿ, ‘ಶಾಶ್ವತ ಮುಖ್ಯಮಂತ್ರಿ’ ಎಂಬ ಹಿರಿಮೆಗೆ ಪಾತ್ರರಾಗಿರುವ ಮುಖ್ಯಮಂತ್ರಿ ಚಂದ್ರು, ‘ಮತ್ತೆ ಮುಖ್ಯಮಂತ್ರಿ’ಯಾಗಿ ರಂಗದ ಮೇಲೆ ಬಂದಿದ್ದಾರೆ.
Last Updated 29 ಸೆಪ್ಟೆಂಬರ್ 2024, 0:30 IST
ರಂಗಭೂಮಿ | ಮತ್ತೆ ಮುಖ್ಯಮಂತ್ರಿ: ರಾಜಕಾರಣಕ್ಕೆ ನಿಲುವುಗನ್ನಡಿ

ಬೆಂಗಳೂರು ವಿಸ್ತರಣೆಗೆ ಅವಕಾಶ ನೀಡಬೇಡಿ: ಸಿಎಂಗೆ ‘ಮುಖ್ಯಮಂತ್ರಿ’ ಚಂದ್ರು ಆಗ್ರಹ

‘ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ಪ್ರಸ್ತಾವವನ್ನು ತಿರಸ್ಕರಿಸಬೇಕು. ಯಾವುದೇ ಕಾರಣಕ್ಕೂ ಬೆಂಗಳೂರನ್ನು ಮತ್ತಷ್ಟು ವಿಸ್ತರಿಸಲು ಅವಕಾಶ ನೀಡಬಾರದು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಗ್ರಹಿಸಿದ್ದಾರೆ.
Last Updated 12 ಜುಲೈ 2024, 14:33 IST
ಬೆಂಗಳೂರು ವಿಸ್ತರಣೆಗೆ ಅವಕಾಶ ನೀಡಬೇಡಿ: ಸಿಎಂಗೆ  ‘ಮುಖ್ಯಮಂತ್ರಿ’ ಚಂದ್ರು ಆಗ್ರಹ

ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ‌ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

75 ವರ್ಷಕ್ಕೆ ಸಕ್ರಿಯ ರಾಜಕಾರಣದಿಂದ ಬಿಜೆಪಿಯ ಅನೇಕ ಮುಖಂಡರಿಗೆ ನಿವೃತ್ತಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಂದಿನ ವರ್ಷ 75 ತುಂಬುತ್ತದೆ. ಅವರು ಕೂಡ ರಾಜಕೀಯದಿಂದ ಹಿಂದೆ ಸರಿಯಬೇಕು. ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
Last Updated 16 ಮೇ 2024, 7:17 IST
ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ‌ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

ಪ್ರಜಾಪ್ರಭುತ್ವ ಉಳಿವಿಗೆ ಬಿಜೆಪಿ ಸೋಲಿಸುವುದು ಅನಿವಾರ್ಯ: ಮುಖ್ಯಮಂತ್ರಿ ಚಂದ್ರು

ಆಪ್ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು
Last Updated 17 ಮಾರ್ಚ್ 2024, 6:37 IST
ಪ್ರಜಾಪ್ರಭುತ್ವ ಉಳಿವಿಗೆ ಬಿಜೆಪಿ ಸೋಲಿಸುವುದು ಅನಿವಾರ್ಯ: ಮುಖ್ಯಮಂತ್ರಿ ಚಂದ್ರು

ಗುಣಮಟ್ಟದ ಶಿಕ್ಷಣವೇ ಆದ್ಯತೆ: ‘ಮುಖ್ಯಮಂತ್ರಿ’ ಚಂದ್ರು

‘ಭ್ರಷ್ಟಾಚಾರ ಮುಕ್ತ ಶಿಷ್ಟಾಚಾರದ ಜೀವನಕ್ಕೆ ಗುಣಮಟ್ಟದ ಶಿಕ್ಷಣ ನೀಡುವುದು ಆಮ್‌ ಆದ್ಮಿ ಪಕ್ಷದ ಗುರಿಯಾಗಿದೆ’ ಎಂದು ಪಕ್ಷದ ರಾಜ್ಯ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ತಿಳಿಸಿದರು.
Last Updated 2 ಮಾರ್ಚ್ 2024, 15:32 IST
ಗುಣಮಟ್ಟದ ಶಿಕ್ಷಣವೇ ಆದ್ಯತೆ: ‘ಮುಖ್ಯಮಂತ್ರಿ’ ಚಂದ್ರು

ರಾಮಮಂದಿರಕ್ಕಿಂತ ರಾಮರಾಜ್ಯದ ಅಗತ್ಯವಿದೆ: ಮುಖ್ಯಮಂತ್ರಿ ಚಂದ್ರು

ನಮಗೆ ರಾಮ ಮಂದಿರಕ್ಕಿಂತ ರಾಮ ರಾಜ್ಯದ ಅಗತ್ಯವಿದೆ ಎಂದು ‘ಆಮ್ ಆದ್ಮಿ ಪಕ್ಷ’ದ‌ (ಎಎಪಿ) ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಹೇಳಿದರು.
Last Updated 29 ಜನವರಿ 2024, 16:03 IST
ರಾಮಮಂದಿರಕ್ಕಿಂತ ರಾಮರಾಜ್ಯದ ಅಗತ್ಯವಿದೆ: ಮುಖ್ಯಮಂತ್ರಿ ಚಂದ್ರು

ದೇಶದಾದ್ಯಂತ ಜಾತಿಗಣತಿ ನಡೆಯಲಿ: ‘ಮುಖ್ಯಮಂತ್ರಿ ಚಂದ್ರು‘ ಆಗ್ರಹ

‘ವೈಜ್ಞಾನಿಕವಾಗಿ ಮೀಸಲಾತಿ ಸೌಲಭ್ಯ ದೊರೆಯಲು ದೇಶದಾದ್ಯಂತ ಜಾತಿಗಣತಿ ನಡೆಸಬೇಕು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಗ್ರಹಿಸಿದರು.
Last Updated 7 ಡಿಸೆಂಬರ್ 2023, 18:43 IST
ದೇಶದಾದ್ಯಂತ ಜಾತಿಗಣತಿ ನಡೆಯಲಿ: ‘ಮುಖ್ಯಮಂತ್ರಿ ಚಂದ್ರು‘ ಆಗ್ರಹ
ADVERTISEMENT

ಶ್ಯಾಂ ಭಟ್ ನೇಮಕಕ್ಕೆ ಎಎಪಿ ವಿರೋಧ

ಭ್ರಷ್ಟಾಚಾರದ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಂ ಭಟ್ ಅವರನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ನೇಮಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ನಂಬಿಕೆಗೆ ಚ್ಯುತಿ ತಂದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ದೂರಿದರು.
Last Updated 28 ನವೆಂಬರ್ 2023, 16:17 IST
ಶ್ಯಾಂ ಭಟ್ ನೇಮಕಕ್ಕೆ ಎಎಪಿ ವಿರೋಧ

ಶಾಲೆಗಳಲ್ಲಿ ಶೌಚಾಲಯ ಕೊರತೆ: ಪ್ರಜಾವಾಣಿ ವರದಿ ಉಲ್ಲೇಖಿಸಿದ ಮುಖ್ಯಮಂತ್ರಿ ಚಂದ್ರು

ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ಸರಿಯಾಗಿ ಸೌಲಭ್ಯಗಳನ್ನು ಕಲ್ಪಿಸದೇ ಸರ್ಕಾರ ಅವುಗಳನ್ನು ಕೊಲೆ ಮಾಡುತ್ತಿದೆ ಎಂದು ಅಮ್‌ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.
Last Updated 12 ಅಕ್ಟೋಬರ್ 2023, 13:47 IST
ಶಾಲೆಗಳಲ್ಲಿ ಶೌಚಾಲಯ ಕೊರತೆ: ಪ್ರಜಾವಾಣಿ ವರದಿ ಉಲ್ಲೇಖಿಸಿದ ಮುಖ್ಯಮಂತ್ರಿ ಚಂದ್ರು

ಕೊಟ್ಟ ಮಾತಿನಂತೆ ನಡೆಯದ ಕಾಂಗ್ರೆಸ್‌: ‘ಮುಖ್ಯಮಂತ್ರಿ’ ಚಂದ್ರು ಆರೋಪ

ಶೌಚಾಲಯ ಕೊರತೆ; ಪ್ರಜಾವಾಣಿ ವರದಿ ಉಲ್ಲೇಖ
Last Updated 12 ಅಕ್ಟೋಬರ್ 2023, 13:39 IST
ಕೊಟ್ಟ ಮಾತಿನಂತೆ ನಡೆಯದ ಕಾಂಗ್ರೆಸ್‌: ‘ಮುಖ್ಯಮಂತ್ರಿ’ ಚಂದ್ರು ಆರೋಪ
ADVERTISEMENT
ADVERTISEMENT
ADVERTISEMENT