ಮಹಾಜನ್ ಪುತ್ರಿಗೆ ನೀಡಿದ್ದ ಟಿಕೆಟ್ ಹಿಂಪಡೆದ BJP: 26/11 ವಕೀಲ ಉಜ್ವಲ್ ಕಣಕ್ಕೆ
ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ದಿ. ಪ್ರಮೋದ ಮಹಾಜನ್ ಪುತ್ರಿ ಪೂನಂ ಅವರ ಹೆಸರು ಕೈಬಿಟ್ಟ ಬಿಜೆಪಿ, 26/11 ದಾಳಿ ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿದ್ದ ಉಜ್ವಲ್ ನಿಕ್ಕಂ ಅವರನ್ನು ಕಣಕ್ಕಿಳಿಸುತ್ತಿರುವುದಾಗಿ ಘೋಷಿಸಿದೆ.Last Updated 27 ಏಪ್ರಿಲ್ 2024, 13:07 IST