ಮೈಸೂರು ಮಹಾರಾಜರ ವಂಶಸ್ಥರ ಸ್ವತ್ತು; ರಾಜ್ಯದ ಮೇಲ್ಮನವಿ ವಜಾಗೊಳಿಸಿದ ‘ಸುಪ್ರೀಂ’
1,561.31 ಎಕರೆ ಜಮೀನಿನ ಒಡೆತನ ಮೈಸೂರಿನ ಮಹಾರಾಜರ ವಂಶಸ್ಥರಿಗೆ ಸೇರಿದ್ದು ಎಂದು ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ, ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಈ ಹಿಂದೆ ತಿರಸ್ಕರಿಸಿದ್ದ ಜುಲೈ 26ರ ತನ್ನ ಆದೇಶವನ್ನು ಮರು ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.Last Updated 25 ನವೆಂಬರ್ 2021, 19:32 IST