ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :

N Chandrababu Naidu

ADVERTISEMENT

ರೇವಂತ್ ರೆಡ್ಡಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು: ಜುಲೈ 6ರಂದು ಉಭಯ ನಾಯಕರ ಭೇಟಿ

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿದ್ದಾರೆ. ಇತ್ಯರ್ಥವಾಗದ ರಾಜ್ಯ ವಿಭಜನೆ ಸಮಸ್ಯೆಗಳ ಕುರಿತು ಜುಲೈ 6ರಂದು ಉಭಯ ನಾಯಕರು ಮಾತುಕತೆ ನಡೆಸಲಿದ್ದಾರೆ.
Last Updated 2 ಜುಲೈ 2024, 3:14 IST
ರೇವಂತ್ ರೆಡ್ಡಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು: ಜುಲೈ 6ರಂದು ಉಭಯ ನಾಯಕರ ಭೇಟಿ

ಆಂಧ್ರಕ್ಕೆ ವಿಶೇಷ ಸ್ಥಾನಮಾನ: ಚಂದ್ರಬಾಬು ನಾಯ್ಡು ಮೌನ ಪ್ರಶ್ನಿಸಿದ ಶರ್ಮಿಳಾ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬೇಡಿಕೆ ಕುರಿತು ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಬಾಯಿ ಬಿಡುತ್ತಿಲ್ಲವೇಕೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಪ್ರಶ್ನಿಸಿದ್ದಾರೆ.
Last Updated 1 ಜುಲೈ 2024, 11:35 IST
ಆಂಧ್ರಕ್ಕೆ ವಿಶೇಷ ಸ್ಥಾನಮಾನ: ಚಂದ್ರಬಾಬು ನಾಯ್ಡು ಮೌನ ಪ್ರಶ್ನಿಸಿದ ಶರ್ಮಿಳಾ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಜೆಡಿಯು ಬೇಡಿಕೆ

18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾದ ಕೆಲವೇ ದಿನಗಳಲ್ಲಿ ಎನ್‌ಡಿಎ ಮಿತ್ರಪಕ್ಷ ಜನತಾದಳ (ಯು) ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ ಎಂದು ‘ಪಿಟಿಐ’ ವರದಿ ಮಾಡಿದೆ.
Last Updated 29 ಜೂನ್ 2024, 9:44 IST
ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಜೆಡಿಯು ಬೇಡಿಕೆ

ಆಂಧ್ರ ಪ್ರದೇಶ: YSR ಕಾಂಗ್ರೆಸ್ ಕಚೇರಿ ಧ್ವಂಸ; ಸಿಎಂ ನಾಯ್ಡು ವಿರುದ್ಧ ಜಗನ್ ಕಿಡಿ

ಗುಂಟೂರು ಜಿಲ್ಲೆಯ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕೇಂದ್ರ ಕಚೇರಿಯನ್ನು ನೆಲಸಮಗೊಳಿಸಲಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆ 'ಎನ್‌ಎನ್‌ಐ' ವರದಿ ಮಾಡಿದೆ.
Last Updated 22 ಜೂನ್ 2024, 5:27 IST
ಆಂಧ್ರ ಪ್ರದೇಶ: YSR ಕಾಂಗ್ರೆಸ್ ಕಚೇರಿ ಧ್ವಂಸ; ಸಿಎಂ ನಾಯ್ಡು ವಿರುದ್ಧ ಜಗನ್ ಕಿಡಿ

ಆಂಧ್ರಪ್ರದೇಶ: ವಿವಾದ ಹುಟ್ಟುಹಾಕಿದ ‘ಜಗನ್‌ ಅರಮನೆ’

ವಿಶಾಖಪಟ್ಟಣದ ರುಷಿಕೊಂಡದ ನೆತ್ತಿಯಲ್ಲಿ ಐಷಾರಾಮಿ ಬಂಗಲೆ ನಿರ್ಮಾಣ
Last Updated 18 ಜೂನ್ 2024, 23:30 IST
ಆಂಧ್ರಪ್ರದೇಶ: ವಿವಾದ ಹುಟ್ಟುಹಾಕಿದ ‘ಜಗನ್‌ ಅರಮನೆ’

ಟಿಡಿಪಿ ಅಧ್ಯಕ್ಷರಾಗಿ ಶ್ರೀನಿವಾಸ ರಾವ್ ಯಾದವ್ ನೇಮಕ

ಟಿಡಿಪಿ ವರಿಷ್ಠ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಶಾಸಕ ಪಿ. ಶ್ರೀನಿವಾಸರಾವ್ ಯಾದವ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
Last Updated 17 ಜೂನ್ 2024, 13:42 IST
ಟಿಡಿಪಿ ಅಧ್ಯಕ್ಷರಾಗಿ ಶ್ರೀನಿವಾಸ ರಾವ್ ಯಾದವ್ ನೇಮಕ

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ನೇಮಕ

ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಇಂದು (ಶುಕ್ರವಾರ) ನೇಮಕಗೊಂಡಿದ್ದಾರೆ.
Last Updated 14 ಜೂನ್ 2024, 9:52 IST
ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ನೇಮಕ
ADVERTISEMENT

4ನೇ ಬಾರಿ ಆಂಧ್ರ CM ಆಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು: ಮೋದಿ ಭಾಗಿ

ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
Last Updated 12 ಜೂನ್ 2024, 6:25 IST
4ನೇ ಬಾರಿ ಆಂಧ್ರ CM ಆಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು: ಮೋದಿ ಭಾಗಿ

ಸಂಪುಟ ರಚನೆಯತ್ತ ನಾಯ್ಡು ಚಿತ್ತ: ಡಿಸಿಎಂ ಆಗಿ ಪವನ್‌ ಕಲ್ಯಾಣ್?

ಆಂಧ್ರ ಸಿ.ಎಂ ಆಗಿ 12ಕ್ಕೆ ಪ್ರಮಾಣ ಸ್ವೀಕಾರ
Last Updated 10 ಜೂನ್ 2024, 23:30 IST
ಸಂಪುಟ ರಚನೆಯತ್ತ ನಾಯ್ಡು ಚಿತ್ತ: ಡಿಸಿಎಂ ಆಗಿ ಪವನ್‌ ಕಲ್ಯಾಣ್?

TDP ನಾಯಕ ಗೌರಿನಾಥ್ ಚೌಧರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ YSRCP ಕಾರ್ಯಕರ್ತರು

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ಮಂಡಲದಲ್ಲಿ ಟಿಡಿಪಿ ನಾಯಕ ಗೌರಿನಾಥ್ ಚೌಧರಿ ಅವರನ್ನು ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
Last Updated 10 ಜೂನ್ 2024, 13:02 IST
TDP ನಾಯಕ ಗೌರಿನಾಥ್ ಚೌಧರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ YSRCP ಕಾರ್ಯಕರ್ತರು
ADVERTISEMENT
ADVERTISEMENT
ADVERTISEMENT