ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

N Cheluvarayaswamy

ADVERTISEMENT

ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ: ಸಚಿವ ಚಲುವರಾಯಸ್ವಾಮಿ

ಗ್ಯಾರಂಟಿ ಯೋಜನೆಯಲ್ಲಿ ಪರಿಷ್ಕರಣೆಯಾಗಬೇಕು ಎಂದು ಕೆಲವು ಸಚಿವರು ಹೇಳುತ್ತಿರಬಹುದು. ಪರಿಷ್ಕರಣೆ ಮಾಡುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅನುಮೋದನೆ ಪಡೆದ ನಂತರ ತೀರ್ಮಾನ ತೆಗೆದುಕೊಳ್ಳುತ್ತಾರೆ
Last Updated 15 ಆಗಸ್ಟ್ 2024, 13:03 IST
ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ: ಸಚಿವ ಚಲುವರಾಯಸ್ವಾಮಿ

ಕನ್ನಡ ಸಾಹಿತ್ಯ ಸಮ್ಮೇಳನ: ನೂತನ ಕಚೇರಿ ಉದ್ಘಾಟನೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ಪ್ರಾರಂಭಿಸಿದೆ.
Last Updated 14 ಜುಲೈ 2024, 6:26 IST
ಕನ್ನಡ ಸಾಹಿತ್ಯ ಸಮ್ಮೇಳನ: ನೂತನ ಕಚೇರಿ ಉದ್ಘಾಟನೆ

ಕನ್ನಡ ಸಾಹಿತ್ಯ ಸಮ್ಮೇಳನ: ಸಚಿವರಿಂದ ಸ್ಥಳ ಪರಿಶೀಲನೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್‌ 20, 21, 22ರಂದು ನಡೆಯಲಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಭಾನುವಾರ ಸ್ಥಳ ಪರಿಶೀಲನೆ ನಡೆಸಿದರು.
Last Updated 14 ಜುಲೈ 2024, 6:23 IST
ಕನ್ನಡ ಸಾಹಿತ್ಯ ಸಮ್ಮೇಳನ: ಸಚಿವರಿಂದ ಸ್ಥಳ ಪರಿಶೀಲನೆ

ಮುಡಾ: ಬಿಜೆಪಿ ಹುಳುಕು ಮುಚ್ಚಿಕೊಳ್ಳಲು ಸಿಎಂ ಹೆಸರು ದುರ್ಬಳಕೆ- ಚಲುವರಾಯಸ್ವಾಮಿ

ಡಿ.ಕೆ.ಶಿವಕುಮಾರ್‌ ಅವರಿಗೆ ಸಂಚು ಮಾಡಿ ಡಿಸಿಎಂ ಆಗುವ ಅವಶ್ಯವಿಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.
Last Updated 6 ಜುಲೈ 2024, 10:07 IST
ಮುಡಾ: ಬಿಜೆಪಿ ಹುಳುಕು ಮುಚ್ಚಿಕೊಳ್ಳಲು ಸಿಎಂ ಹೆಸರು ದುರ್ಬಳಕೆ- ಚಲುವರಾಯಸ್ವಾಮಿ

ರಾಜ್ಯದಲ್ಲಿ ಬಿದಿರು ಕೃಷಿ ವಿಸ್ತರಣೆಗೆ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ

‘ಬಿದಿರು ಕೃಷಿ ವಿಸ್ತರಣೆ, ಮೌಲ್ಯವರ್ಧಿತ ಉತ್ಪನ್ನಗಳ ವೃದ್ಧಿ ಹಾಗೂ ಅವುಗಳಿಗೆ ಮಾರುಕಟ್ಟೆ ಒದಗಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಭರವಸೆ ನೀಡಿದರು.
Last Updated 28 ಜೂನ್ 2024, 15:35 IST
ರಾಜ್ಯದಲ್ಲಿ ಬಿದಿರು ಕೃಷಿ ವಿಸ್ತರಣೆಗೆ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ

ಕೇಂದ್ರ ನಾಯಕರಿಗೆ ಬಿಜೆಪಿಯವರೆಷ್ಟು ಕಾಣಿಕೆ ನೀಡಿದ್ದರು: ಚಲುವರಾಯಸ್ವಾಮಿ ಪ್ರಶ್ನೆ

‘ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ, ಬಿ.ಎಸ್‌.ಯಡಿಯೂರಪ್ಪ ಕೇಂದ್ರದ ನಾಯಕರಿಗೆ ಎಷ್ಟು ಕಪ್ಪಕಾಣಿಕೆ ಕೊಟ್ಟಿದ್ದಾರೆ. ನಾವು ಅವರಂತೆ ಮಾಡುವುದಿಲ್ಲ’ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದರು.
Last Updated 26 ಜೂನ್ 2024, 11:14 IST
ಕೇಂದ್ರ ನಾಯಕರಿಗೆ ಬಿಜೆಪಿಯವರೆಷ್ಟು ಕಾಣಿಕೆ ನೀಡಿದ್ದರು: ಚಲುವರಾಯಸ್ವಾಮಿ ಪ್ರಶ್ನೆ

ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ

‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊಗಳುಳ್ಳ ಪೆನ್‌ ಡ್ರೈವ್‌ ಬಹಿರಂಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಶೀರ್ವಾದ ಇರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
Last Updated 18 ಮೇ 2024, 9:39 IST
ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ
ADVERTISEMENT

ಆರೋಪ ಸಾಬೀತುಪಡಿಸಿದರೆ ಬೇಷರತ್ ಕ್ಷಮೆ ಯಾಚಿಸುವೆ: ಸಚಿವ ಎನ್‌. ಚಲುವರಾಯಸ್ವಾಮಿ

‘ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಲು ಆಮಿಷ ಒಡ್ಡಿದ್ದ ಆರೋಪವನ್ನು ಬಿಜೆಪಿ ಮುಖಂಡ ದೇವರಾಜೇಗೌಡ ಸಾಬೀತುಪಡಿಸಿದರೆ ಬೇಷರತ್‌ ಕ್ಷಮೆ ಯಾಚಿಸಲು ಸಿದ್ಧ’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.
Last Updated 18 ಮೇ 2024, 8:55 IST
ಆರೋಪ ಸಾಬೀತುಪಡಿಸಿದರೆ ಬೇಷರತ್ ಕ್ಷಮೆ ಯಾಚಿಸುವೆ: ಸಚಿವ ಎನ್‌. ಚಲುವರಾಯಸ್ವಾಮಿ

ಎಚ್‌ಡಿಕೆ– ದೇವರಾಜೇಗೌಡ ಭೇಟಿಯಾಗಿದ್ದೇಕೆ: ಚಲುವರಾಯಸ್ವಾಮಿ ಪ್ರಶ್ನೆ

‘ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಈಚೆಗೆ ಭೇಟಿಯಾಗಿದ್ದಾರೆ ಎಂಬ ಮಾಹಿತಿ ಇದೆ.
Last Updated 9 ಮೇ 2024, 23:02 IST
ಎಚ್‌ಡಿಕೆ– ದೇವರಾಜೇಗೌಡ ಭೇಟಿಯಾಗಿದ್ದೇಕೆ: ಚಲುವರಾಯಸ್ವಾಮಿ ಪ್ರಶ್ನೆ

ಮಂಡ್ಯವನ್ನು ಮಂಗಳೂರು ಮಾಡಲು ಬಿಡಲ್ಲ: ಎಚ್‌ಡಿಕೆ ವಿರುದ್ಧ ಚಲುವರಾಯಸ್ವಾಮಿ ಕಿಡಿ

‘ಜೆಡಿಎಸ್‌–ಬಿಜೆಪಿಯವರು ಮಂಡ್ಯವನ್ನು ಮತ್ತೊಂದು ಮಂಗಳೂರು ಮಾಡುವುದಕ್ಕೆ ಬಿಡುವುದಿಲ್ಲ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಗುಡುಗಿದರು.
Last Updated 2 ಫೆಬ್ರುವರಿ 2024, 7:30 IST
ಮಂಡ್ಯವನ್ನು ಮಂಗಳೂರು ಮಾಡಲು ಬಿಡಲ್ಲ: ಎಚ್‌ಡಿಕೆ ವಿರುದ್ಧ ಚಲುವರಾಯಸ್ವಾಮಿ ಕಿಡಿ
ADVERTISEMENT
ADVERTISEMENT
ADVERTISEMENT