ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

nalini sriharan

ADVERTISEMENT

ರಾಜೀವ್‌ ಹತ್ಯೆ ಕುರಿತು ಪ್ರಿಯಾಂಕಾ ಪ್ರಶ್ನೆಗಳನ್ನು ಕೇಳಿದ್ದರು: ನಳಿನಿ ಶ್ರೀಹರನ್

ಕಾಂಗ್ರೆಸ್‌ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು 2008ರಲ್ಲಿ ನನ್ನನ್ನು ಭೇಟಿಯಾಗಿ ತಮ್ಮ ತಂದೆ ರಾಜೀವ್‌ ಗಾಂಧಿ ಅವರ ಹತ್ಯೆಯ ಕುರಿತು ಕೇಳಿದ್ದರೆಂದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಗೊಂಡಿರುವ ನಳಿನಿ ಶ್ರೀಹರನ್‌ ಭಾನುವಾರ ತಿಳಿಸಿದ್ದಾರೆ.
Last Updated 13 ನವೆಂಬರ್ 2022, 14:03 IST
ರಾಜೀವ್‌ ಹತ್ಯೆ ಕುರಿತು ಪ್ರಿಯಾಂಕಾ ಪ್ರಶ್ನೆಗಳನ್ನು ಕೇಳಿದ್ದರು: ನಳಿನಿ ಶ್ರೀಹರನ್

ರಾಜೀವ್‌ ಗಾಂಧಿ ಹಂತಕಿ ಅರ್ಜಿ ಕುರಿತು ಸರ್ಕಾರಗಳ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ'

ಅವಧಿಗೆ ಮುನ್ನವೇ ಬಿಡುಗಡೆಗೊಳಿಸುವಂತೆ ಕೋರಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕಿ ನಳಿನಿ ಶ್ರೀಹರನ್‌ ಸಲ್ಲಿಸಿರುವ ಅರ್ಜಿ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ನೋಟಿಸ್‌ ನೀಡಿದೆ.
Last Updated 26 ಸೆಪ್ಟೆಂಬರ್ 2022, 12:41 IST
ರಾಜೀವ್‌ ಗಾಂಧಿ ಹಂತಕಿ ಅರ್ಜಿ ಕುರಿತು ಸರ್ಕಾರಗಳ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ'

ರಾಜೀವ್ ಗಾಂಧಿ ಹತ್ಯೆ ಕೇಸ್: ಜೈಲಿನಿಂದ ಬಿಡುಗಡೆ ಕೋರಿ ಸುಪ್ರೀಂಗೆ ನಳಿನಿ ಅರ್ಜಿ

ಪ್ರಕರಣದ ಮತ್ತೊಬ್ಬ ಆರೋಪಿ ಎ ಜಿ ಪೆರಾರಿವಾಳನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದ ಮೇಲೆ ತಮ್ಮನ್ನೂ ಬಿಡುಗಡೆ ಮಾಡಬೇಕೆಂದು ಕೋರಿ ನಳಿನಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಜೂನ್ 17ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.
Last Updated 12 ಆಗಸ್ಟ್ 2022, 7:30 IST
ರಾಜೀವ್ ಗಾಂಧಿ ಹತ್ಯೆ ಕೇಸ್: ಜೈಲಿನಿಂದ ಬಿಡುಗಡೆ ಕೋರಿ ಸುಪ್ರೀಂಗೆ ನಳಿನಿ ಅರ್ಜಿ

ರಾಜೀವ್‌ ಗಾಂಧಿ ಹತ್ಯೆ ಅಪರಾಧಿ ನಳಿನಿ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಸೋಮವಾರ ರಾತ್ರಿ ಜೈಲಿನಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Last Updated 21 ಜುಲೈ 2020, 10:42 IST
ರಾಜೀವ್‌ ಗಾಂಧಿ ಹತ್ಯೆ ಅಪರಾಧಿ ನಳಿನಿ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನ

ಅವಧಿ ಪೂರ್ವ ಬಿಡುಗಡೆ: ನಳಿನಿ ಶ್ರೀಹರನ್‌ ಸಲ್ಲಿಸಿದ್ದ ಅರ್ಜಿ ವಜಾ

ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಏಳು ಆರೋಪಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡುವಂತೆ ಕೋರಿ ಆರೋಪಿ ನಳಿನಿ ಶ್ರೀಹರನ್‌ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.
Last Updated 29 ಆಗಸ್ಟ್ 2019, 18:29 IST
ಅವಧಿ ಪೂರ್ವ ಬಿಡುಗಡೆ: ನಳಿನಿ ಶ್ರೀಹರನ್‌ ಸಲ್ಲಿಸಿದ್ದ ಅರ್ಜಿ ವಜಾ
ADVERTISEMENT
ADVERTISEMENT
ADVERTISEMENT
ADVERTISEMENT