ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

NaredraModi

ADVERTISEMENT

ಭಾರತ ತನ್ನ ಗಡಿ ಪ್ರದೇಶಗಳಲ್ಲಿ ಒಂದು ಇಂಚು ಭೂಮಿಯನ್ನು ಬಿಟ್ಟುಕೊಡುವುದಿಲ್ಲ: ಮೋದಿ

ಭಾರತ ತನ್ನ ಗಡಿ ಪ್ರದೇಶಗಳಲ್ಲಿ ಒಂದು ಇಂಚು ಭೂಮಿಯನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ತಿಳಿಸಿದ್ದಾರೆ.
Last Updated 31 ಅಕ್ಟೋಬರ್ 2024, 12:47 IST
ಭಾರತ ತನ್ನ ಗಡಿ ಪ್ರದೇಶಗಳಲ್ಲಿ ಒಂದು ಇಂಚು ಭೂಮಿಯನ್ನು ಬಿಟ್ಟುಕೊಡುವುದಿಲ್ಲ: ಮೋದಿ

ನಾವೀನ್ಯತೆ, ತಂತ್ರಜ್ಞಾನದಲ್ಲಿ ಭಾರತೀಯರು ಮುಂದು: ಪ್ರಧಾನಿ ಮೋದಿ ಹರ್ಷ

ಭಾರತದ ಯುವಜನತೆಯು ನಾವೀನ್ಯತೆ ಹಾಗೂ ತಂತ್ರಜ್ಞಾನದಲ್ಲಿ ಮುಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ತಿಳಿಸಿದ್ದಾರೆ.
Last Updated 30 ಅಕ್ಟೋಬರ್ 2024, 13:57 IST
ನಾವೀನ್ಯತೆ, ತಂತ್ರಜ್ಞಾನದಲ್ಲಿ ಭಾರತೀಯರು ಮುಂದು: ಪ್ರಧಾನಿ ಮೋದಿ ಹರ್ಷ

‘ಆಯುಷ್ಮಾನ್‌’ ವಿಸ್ತರಣೆಗೆ ಮೋದಿ ಚಾಲನೆ

₹12,850 ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ: 70 ದಾಟಿದವರಿಗೆ ಆರೋಗ್ಯ ವಿಮೆ
Last Updated 29 ಅಕ್ಟೋಬರ್ 2024, 14:21 IST
‘ಆಯುಷ್ಮಾನ್‌’ ವಿಸ್ತರಣೆಗೆ ಮೋದಿ ಚಾಲನೆ

ಗರಿಷ್ಠ ಯುವಜನರಿಗೆ ಉದ್ಯೋಗ ಕಲ್ಪಿಸಲು ಬದ್ಧ; ಪ್ರಧಾನಿ ಮೋದಿ

ದೇಶ ಹಿಂದುಳಿಯಲು ಹಿಂದಿನ ಸರ್ಕಾರಗಳ ಅಸ್ಪಷ್ಟ ನೀತಿ, ಉದ್ದೇಶದ ಕೊರತೆಯೇ ಕಾರಣ –ಪ್ರಧಾನಿ ಟೀಕೆ
Last Updated 29 ಅಕ್ಟೋಬರ್ 2024, 14:05 IST
ಗರಿಷ್ಠ ಯುವಜನರಿಗೆ ಉದ್ಯೋಗ ಕಲ್ಪಿಸಲು ಬದ್ಧ; ಪ್ರಧಾನಿ ಮೋದಿ

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ ಆತಿಶಿ

ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು (ಸೋಮವಾರ) ಭೇಟಿ ಮಾಡಿದ್ದಾರೆ.
Last Updated 14 ಅಕ್ಟೋಬರ್ 2024, 9:59 IST
ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ ಆತಿಶಿ

NDA ಮೈತ್ರಿಕೂಟ 100 ದಿನ ಪೂರೈಕೆ | ಉತ್ತಮ ಆಡಳಿತ ನೀಡಲು ಸಚಿವರಿಗೆ ಪ್ರಧಾನಿ ಸಲಹೆ

ಜನರಿಗೆ ಉತ್ತಮ ಆಡಳಿತ ನೀಡುವತ್ತ ಗಮನಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಚಿವರಿಗೆ ಸೂಚಿಸಿದ್ದಾರೆ.
Last Updated 10 ಅಕ್ಟೋಬರ್ 2024, 5:00 IST
NDA ಮೈತ್ರಿಕೂಟ 100 ದಿನ ಪೂರೈಕೆ | ಉತ್ತಮ ಆಡಳಿತ ನೀಡಲು ಸಚಿವರಿಗೆ ಪ್ರಧಾನಿ ಸಲಹೆ

ಜನಗಣತಿ ನಡೆಸಲು ಮೋದಿ ಸರ್ಕಾರದಿಂದ ವಿಳಂಬ ನೀತಿ ಅನುಸರಣೆ: ಕಾಂಗ್ರೆಸ್ ಕಿಡಿ

ಜನಗಣತಿ ನಡೆಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದು ಏಕೆ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ
Last Updated 7 ಅಕ್ಟೋಬರ್ 2024, 5:47 IST
ಜನಗಣತಿ ನಡೆಸಲು ಮೋದಿ ಸರ್ಕಾರದಿಂದ ವಿಳಂಬ ನೀತಿ ಅನುಸರಣೆ: ಕಾಂಗ್ರೆಸ್ ಕಿಡಿ
ADVERTISEMENT

ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರ, ಜಾತೀಯತೆ, ಸ್ವಜನಪಕ್ಷಪಾತದಿಂದ ಕೂಡಿದೆ: ಮೋದಿ

ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರ, ಜಾತೀಯತೆ, ಕೋಮುವಾದ ಮತ್ತು ಸ್ವಜನಪಕ್ಷಪಾತದಿಂದ ಕೂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ವಾಗ್ದಾಳಿ ನಡೆಸಿದ್ದಾರೆ.
Last Updated 3 ಅಕ್ಟೋಬರ್ 2024, 13:30 IST
ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರ, ಜಾತೀಯತೆ, ಸ್ವಜನಪಕ್ಷಪಾತದಿಂದ ಕೂಡಿದೆ: ಮೋದಿ

ಜಾರ್ಖಂಡ್‌ | ಹಿಂದೂಗಳು, ಆದಿವಾಸಿಗಳ ಸಂಖ್ಯೆ ಇಳಿಮುಖ: ಪ್ರಧಾನಿ ಮೋದಿ

ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನುಸುಳುಕೋರರನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಹಿಂದೂಗಳು ಮತ್ತು ಆದಿವಾಸಿಗಳ ಜನಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬುಧವಾರ ಆರೋಪಿಸಿದ್ದಾರೆ.
Last Updated 2 ಅಕ್ಟೋಬರ್ 2024, 13:52 IST
ಜಾರ್ಖಂಡ್‌ | ಹಿಂದೂಗಳು, ಆದಿವಾಸಿಗಳ ಸಂಖ್ಯೆ ಇಳಿಮುಖ: ಪ್ರಧಾನಿ ಮೋದಿ

ಬಿಜೆಪಿಯಲ್ಲಿರುವ ಭ್ರಷ್ಟರ ವಿರುದ್ಧ ಮೋದಿ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ‌

ಬಿಜೆಪಿಯಲ್ಲೇ ಬಹಳ ಭ್ರಷ್ಟಾಚಾರಿಗಳಿದ್ದು, ಅವರ ಮೇಲೆ ಪ್ರಧಾನಿ ಮೋದಿಯವರು ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
Last Updated 28 ಸೆಪ್ಟೆಂಬರ್ 2024, 7:09 IST
ಬಿಜೆಪಿಯಲ್ಲಿರುವ ಭ್ರಷ್ಟರ ವಿರುದ್ಧ ಮೋದಿ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ‌
ADVERTISEMENT
ADVERTISEMENT
ADVERTISEMENT