ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರ ಖುಲಾಸೆ
ಮೂಢನಂಬಿಕೆ ವಿರೋಧಿ ಹೋರಾಟಗಾರ, ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 11 ವರ್ಷಗಳ ಬಳಿಕ ಪುಣೆಯ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.Last Updated 10 ಮೇ 2024, 11:19 IST