ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
narendra singh tomar
ADVERTISEMENT
ಮಧ್ಯಪ್ರದೇಶ ವಿಧಾನಸಭೆ: ಸ್ಪೀಕರ್ ಆಗಿ ನರೇಂದ್ರ ಸಿಂಗ್ ತೋಮರ್ ಆಯ್ಕೆ
ಮಧ್ಯಪ್ರದೇಶದ ವಿಧಾನಸಭೆ ಸ್ಪೀಕರ್ ಆಗಿ ಬಿಜೆಪಿ ಹಿರಿಯ ಮುಖಂಡ ನರೇಂದ್ರ ಸಿಂಗ್ ತೋಮರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Last Updated 20 ಡಿಸೆಂಬರ್ 2023, 10:20 IST
ಸನಾತನ ಧರ್ಮ ನಾಶಕ್ಕೆ ಯತ್ನಿಸುವವರ ವಿರುದ್ಧ ಹೋರಾಟ: ತೋಮರ್
ಸನಾತನ ಧರ್ಮ ನಾಶಪಡಿಸಲು ಮತ್ತು ದೇಶ ಒಡೆಯಲು ಬಯಸುವ ಶಕ್ತಿಗಳ ವಿರುದ್ಧ ಬಿಜೆಪಿ ಹೋರಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
Last Updated 24 ಅಕ್ಟೋಬರ್ 2023, 16:14 IST
ಬರ ಘೋಷಣೆ ಮಾರ್ಗಸೂಚಿ ಪರಿಷ್ಕರಣೆಗೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬರ ಘೋಷಣೆ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದಾರೆ.
Last Updated 13 ಆಗಸ್ಟ್ 2023, 8:16 IST
ತೋಟಗಾರಿಕೆ ಬೆಳೆಗಳ ಉತ್ಪಾದನೆಯಲ್ಲಿ ಹೆಚ್ಚಳ: ನರೇಂದ್ರ ಸಿಂಗ್ ತೋಮರ್
ರಾಷ್ಟ್ರೀಯ ತೋಟಗಾರಿಕೆ ಮೇಳಕ್ಕೆ ಕೇಂದ್ರ ಕೃಷಿ ಸಚಿವ ತೋಮರ್ ಚಾಲನೆ
Last Updated 22 ಫೆಬ್ರುವರಿ 2023, 21:45 IST
‘ಇ-ನಾಮ್‌ನಿಂದ 1,260 ಮಂಡಿಗಳ ಏಕೀಕರಣ’
22 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 1,260 ಸಗಟು ಮಂಡಿಗಳನ್ನು ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ-ನಾಮ್) ಮೂಲಕ ಏಕೀಕರಿಸಿದ್ದೇವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.
Last Updated 20 ಡಿಸೆಂಬರ್ 2022, 14:03 IST
ಎಂಎಸ್‌ಪಿ ಸಮಿತಿಗೆ ರೈತ ಸಂಘಟನೆಗಳು ಇನ್ನೂ ಸದಸ್ಯರ ಹೆಸರನ್ನು ಸೂಚಿಸಿಲ್ಲ: ತೋಮರ್
ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಸಮಿತಿಗೆ ಕೆಲ ಸದಸ್ಯರ ಹೆಸರನ್ನು ಸೂಚಿಸುವಂತೆ ರೈತ ಸಂಘಟನೆಗಳಿಗೆ ಹೇಳಲಾಗಿತ್ತು. ಆದರೆ ಈವರೆಗೆ ಯಾವುದೇ ಹೆಸರುಗಳನ್ನು ಸಲ್ಲಿಸಲಾಗಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಬುಧವಾರ ತಿಳಿಸಿದರು.
Last Updated 13 ಏಪ್ರಿಲ್ 2022, 13:52 IST
ಐದು ರಾಜ್ಯಗಳ ಚುನಾವಣೆ ಬಳಿಕ ಎಂಎಸ್‌ಪಿ ಸಮಿತಿ ರಚನೆ: ತೋಮರ್
ಕಳೆದ ವರ್ಷ ನವೆಂಬರ್‌ನಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಎಂಎಸ್‌ಪಿ ಮೇಲಿನ ಕಾನೂನು ಖಾತರಿಯ ರೈತರ ಬೇಡಿಕೆಯನ್ನು ಚರ್ಚಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದರು.
Last Updated 4 ಫೆಬ್ರುವರಿ 2022, 9:20 IST
ADVERTISEMENT
ಕೃಷಿ ಕಾಯ್ದೆ ವಾಪಸ್ ತರುವ ಯೋಜನೆ ಸರ್ಕಾರದ ಮುಂದಿಲ್ಲ: ತೋಮರ್ ಸ್ಪಷ್ಟನೆ
ರದ್ದುಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಾಪಸ್ ತರುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ. ಈ ವಿಷಯದ ಕುರಿತಾಗಿ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭಾನುವಾರ ಸ್ಪಷ್ಟಪಡಿಸಿದ್ದಾರೆ.
Last Updated 26 ಡಿಸೆಂಬರ್ 2021, 10:37 IST
ಕೃಷಿ ಕಾಯ್ದೆಗಳ ಪ್ರಯೋಜನಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಲು ಈಗಲೂ ಸಿದ್ಧ: ತೋಮರ್
ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರ ಐತಿಹಾಸಿಕ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಣ್ಣಿಸಿದ್ದಾರೆ. ಆದರೆ, ಆ ಕೃಷಿ ಕಾಯ್ದೆಗಳ ಪ್ರಯೋಜನಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಬಿಜೆಪಿ ಕಾರ್ಯಕರ್ತರು ಈಗಲೂ ಸಿದ್ಧರಿದ್ದಾರೆ ಎಂದೂ ಅವರು ಹೇಳಿದ್ದಾರೆ.
Last Updated 19 ಡಿಸೆಂಬರ್ 2021, 13:38 IST
ಧರಣಿ ಕೈಬಿಡಿ: ಕೃಷಿ ತ್ಯಾಜ್ಯ ಸುಡುವುದು ಅಪರಾಧವಲ್ಲ; ನರೇಂದ್ರ ಸಿಂಗ್ ತೋಮರ್
ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧವಲ್ಲ ಎಂದು ಪರಿಗಣಿಸಬೇಕು ಎಂಬ ರೈತ ಸಂಘಟನೆಗಳ ಬೇಡಿಕೆಯನ್ನು ಸರ್ಕಾರವು ಒಪ್ಪಿಗೊಂಡಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಹೇಳಿದ್ದಾರೆ.
Last Updated 27 ನವೆಂಬರ್ 2021, 12:34 IST
ADVERTISEMENT
<
1
2
3
4
>
ADVERTISEMENT
ADVERTISEMENT