ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
National Commission for Women
ADVERTISEMENT
ದೇಶದ ಮಹಿಳೆಯರ ಸುರಕ್ಷತೆಗೆ ಪ್ರಮುಖ ಆದ್ಯತೆ: NCW ನೂತನ ಅಧ್ಯಕ್ಷೆ ವಿಜಯಾ
ಮಹಾರಾಷ್ಟ್ರದ ಔರಂಗಾಬಾದ್ ಮೂಲದ ವಿಜಯಾ ರಾಹಟಕರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ (NCW) ಅಧ್ಯಕ್ಷೆಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
Last Updated 20 ಅಕ್ಟೋಬರ್ 2024, 11:24 IST
ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ವಿಜಯ ಕಿಶೋರ್ ಅಧ್ಯಕ್ಷೆ: ಕೇಂದ್ರದಿಂದ ನಾಮನಿರ್ದೇಶನ
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ವಿಜಯಾ ಕಿಶೋರ್ ರಹತ್ಕರ್ ಅವರನ್ನು ಕೇಂದ್ರ ಸರ್ಕಾರವು ಅಧಿಕೃತವಾಗಿ ನಾಮನಿರ್ದೇಶನ ಮಾಡಿದೆ.
Last Updated 19 ಅಕ್ಟೋಬರ್ 2024, 9:45 IST
ರಾಷ್ಟ್ರೀಯ ಮಹಿಳಾ ಆಯೋಗ: ರೇಖಾ ಶರ್ಮಾ ಅಧಿಕಾರಾವಧಿ ಕೊನೆ
ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಅವರ ಅಧಿಕಾರಾವಧಿ ಮಂಗಳವಾರ ಕೊನೆಗೊಂಡಿದೆ. 60 ವರ್ಷದ ಶರ್ಮಾ, 2018ರ ಆಗಸ್ಟ್ 7ರಂದು ಎನ್‌ಸಿಡಬ್ಲ್ಯು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
Last Updated 7 ಆಗಸ್ಟ್ 2024, 1:20 IST
ಮೊಯಿತ್ರಾ ವಿರುದ್ಧ FIR ರದ್ದು ಕೋರಿ ಅರ್ಜಿ: ಪೊಲೀಸರ ಪ್ರತಿಕ್ರಿಯೆ ಕೇಳಿದ ಕೋರ್ಟ್
ಎನ್‌ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಸಲ್ಲಿಸಿರುವ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಪೊಲೀಸರಿಗೆ ದೆಹಲಿ ಹೈಕೋರ್ಟ್ ಸೂಚಿಸಿದೆ.
Last Updated 26 ಜುಲೈ 2024, 8:58 IST
ಸ್ವಾತಿ ಮೇಲೆ ಹಲ್ಲೆ: ಮಹಿಳಾ ಆಯೋಗದ ಎದುರು ವಿಚಾರಣೆಗೆ ಹಾಜರಾಗದ ಬಿಭವ್ ಕುಮಾರ್
ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಲಿಲ್ಲ.
Last Updated 17 ಮೇ 2024, 9:23 IST
ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿನ ಮಹಿಳೆಯರು ತಾವು ನೀಡಿದ ದೂರುಗಳನ್ನು ಹಿಂಪಡೆಯುವಂತೆ ಟಿಎಂಸಿ ಕಾರ್ಯಕರ್ತರು ಬಲವಂತ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಆರೋಪಿಸಿದೆ. ಅಲ್ಲದೆ ಈ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಅದು ಮನವಿ ಮಾಡಿದೆ.
Last Updated 10 ಮೇ 2024, 16:00 IST
ಸಂದೇಶ್‌ಖಾಲಿ ಪ್ರಕರಣ | ಮಹಿಳಾ ಆಯೋಗದ ಅಧ್ಯಕ್ಷೆ ವಿರುದ್ಧ ECಗೆ ದೂರು: ಟಿಎಂಸಿ
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ತೃಣಮೂಲ ಕಾಂಗ್ರೆಸ್ ಶುಕ್ರವಾರ ತಿಳಿಸಿದೆ.
Last Updated 10 ಮೇ 2024, 9:33 IST
ADVERTISEMENT
ಪ್ರಜ್ವಲ್ ವಿಡಿಯೊ ಪ್ರಕರಣ: ಪೊಲೀಸರಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ
ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.
Last Updated 30 ಏಪ್ರಿಲ್ 2024, 11:32 IST
ಪಿಟಿಐ ಪತ್ರಕರ್ತೆಯ ಮೇಲೆ ಹಲ್ಲೆ: NCW ಸದಸ್ಯೆ ಖುಷ್ಬೂ ಸುಂದರ್ ಖಂಡನೆ
ಪಿಟಿಐ ಸುದ್ದಿ ಸಂಸ್ಥೆಯ ಮಹಿಳಾ ಪತ್ರಕರ್ತೆಯ ಮೇಲೆ ಎಎನ್‌ಐ ಸುದ್ದಿ ಸಂಸ್ಥೆಯ ಪತ್ರಕರ್ತ ಹಲ್ಲೆ ನಡೆಸಿರುವುದಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಸದಸ್ಯೆ ಖುಷ್ಬೂ ಸುಂದರ್ ಆಘಾತ ವ್ಯಕ್ತಪಡಿಸಿದ್ದು, ಆತನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Last Updated 28 ಮಾರ್ಚ್ 2024, 13:15 IST
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ರೇಖಾ ಶರ್ಮಾ
‘ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ’ ಎಂದು ರಾಷ್ಟ್ರೀಯ ಮಹಿಳಾ ಆಯೋಗವು ಮಂಗಳವಾರ ಶಿಫಾರಸು ಮಾಡಿದೆ.
Last Updated 5 ಮಾರ್ಚ್ 2024, 13:59 IST
ADVERTISEMENT
<
1
2
>
ADVERTISEMENT
ADVERTISEMENT