ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

National Conference

ADVERTISEMENT

ಅದಾನಿ ಗ್ರೂಪ್‌ ವಿರುದ್ಧದ ಆರೋಪ: ತನಿಖೆಗೆ ಫಾರೂಕ್ ಅಬ್ದುಲ್ಲಾ ಒತ್ತಾಯ

ಅದಾನಿ ಗ್ರೂಪ್‌ ವಿರುದ್ಧದ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ, ವಿಚಾರಣೆ ನಡೆಸಬೇಕು ಎಂದು ನ್ಯಾಷನಲ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Last Updated 21 ನವೆಂಬರ್ 2024, 10:11 IST
ಅದಾನಿ ಗ್ರೂಪ್‌ ವಿರುದ್ಧದ ಆರೋಪ: ತನಿಖೆಗೆ ಫಾರೂಕ್ ಅಬ್ದುಲ್ಲಾ ಒತ್ತಾಯ

370ನೇ ವಿಧಿ ಮರುಸ್ಥಾಪನೆ ಕುರಿತು ಖರ್ಗೆ ಹೇಳಿಕೆ: NCಯಿಂದ ವಿವರಣೆ ಕೇಳಿದ PDP

‘ಸಂವಿಧಾನದ 370ನೇ ವಿಧಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷವನ್ನು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಆಗ್ರಹಿಸಿದ್ದಾರೆ.
Last Updated 16 ನವೆಂಬರ್ 2024, 10:17 IST
370ನೇ ವಿಧಿ ಮರುಸ್ಥಾಪನೆ ಕುರಿತು ಖರ್ಗೆ ಹೇಳಿಕೆ: NCಯಿಂದ ವಿವರಣೆ ಕೇಳಿದ PDP

ಜಮ್ಮು ಮತ್ತು ಕಾಶ್ಮೀರ: ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ನಿರ್ಣಯ ಅಂಗೀಕಾರ

2019ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು ಹಿಂಪಡೆದಿದ್ದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಇಂದು (ಬುಧವಾರ) ಐತಿಹಾಸಿಕ ನಿರ್ಣಯವನ್ನು ಅಂಗೀಕರಿಸಲಾಗಿದೆ.
Last Updated 6 ನವೆಂಬರ್ 2024, 7:02 IST
ಜಮ್ಮು ಮತ್ತು ಕಾಶ್ಮೀರ: ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ನಿರ್ಣಯ ಅಂಗೀಕಾರ

J&Kನಲ್ಲಿ ಕಾಂಗ್ರೆಸ್ ಅಸ್ಥಿರಗೊಳಿಸಲು ಯತ್ನ: ವಾನಿ ಕೆಳಕ್ಕಿಳಿಸಲು ಮುಖಂಡರ ಒತ್ತಾಯ

‘ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಸ್ಥಿರಗೊಳಿಸಲು ರಾಜ್ಯಾಧ್ಯಕ್ಷ ವಿಕಾರ್‌ ರಸೂಲ್ ವಾನಿ ಅವರು ಯತ್ನಿಸುತ್ತಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಕೋರಿ ವಿವಿಧ ಜಿಲ್ಲೆಗಳ ಮುಖಂಡರು ಪಕ್ಷದ ಮುಖಂಡರನ್ನು ಶನಿವಾರ ಒತ್ತಾಯಿಸಿದ್ದಾರೆ.
Last Updated 26 ಅಕ್ಟೋಬರ್ 2024, 10:34 IST
J&Kನಲ್ಲಿ ಕಾಂಗ್ರೆಸ್ ಅಸ್ಥಿರಗೊಳಿಸಲು ಯತ್ನ: ವಾನಿ ಕೆಳಕ್ಕಿಳಿಸಲು ಮುಖಂಡರ ಒತ್ತಾಯ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಒಮರ್‌ ಅಬ್ದುಲ್ಲಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
Last Updated 17 ಅಕ್ಟೋಬರ್ 2024, 0:04 IST
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಜಮ್ಮು-ಕಾಶ್ಮೀರ | ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ಮರುಸ್ಥಾಪನೆ: ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿರುವ ಒಮರ್ ಅಬ್ದುಲ್ಲಾ, ಕೇಂದ್ರ ಸರ್ಕಾರವು ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಕುರಿತು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 16 ಅಕ್ಟೋಬರ್ 2024, 9:36 IST
ಜಮ್ಮು-ಕಾಶ್ಮೀರ | ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ಮರುಸ್ಥಾಪನೆ: ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ: ಸರ್ಕಾರ ರಚನೆಗೆ ಎನ್‌ಸಿ-ಕಾಂಗ್ರೆಸ್ ಮೈತ್ರಿ ಹಕ್ಕು ಮಂಡನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ನೂತನ ಸರ್ಕಾರ ರಚಿಸಲು ನ್ಯಾಷನಲ್ ಕಾನ್ಫರೆನ್ಸ್ ನೇತೃತ್ವದ ಮೈತ್ರಿಕೂಟವು ಹಕ್ಕು ಪತ್ರವನ್ನು ಮಂಡಿಸಿದೆ.
Last Updated 12 ಅಕ್ಟೋಬರ್ 2024, 2:26 IST
ಜಮ್ಮು ಮತ್ತು ಕಾಶ್ಮೀರ: ಸರ್ಕಾರ ರಚನೆಗೆ ಎನ್‌ಸಿ-ಕಾಂಗ್ರೆಸ್ ಮೈತ್ರಿ ಹಕ್ಕು ಮಂಡನೆ
ADVERTISEMENT

ಜಮ್ಮು–ಕಾಶ್ಮೀರ: ಸರ್ಕಾರ ರಚನೆಗೆ ಇಂದು ಹಕ್ಕುಮಂಡನೆ

ನ್ಯಾಷನಲ್‌ ಕಾನ್ಫರೆನ್ಸ್‌ ಎಲ್‌ಪಿ ನಾಯಕನಾಗಿ ಒಮರ್ ಆಯ್ಕೆ, ನಾಲ್ವರು ಪಕ್ಷೇತರರ ಬೆಂಬಲ
Last Updated 10 ಅಕ್ಟೋಬರ್ 2024, 10:01 IST
ಜಮ್ಮು–ಕಾಶ್ಮೀರ: ಸರ್ಕಾರ ರಚನೆಗೆ ಇಂದು ಹಕ್ಕುಮಂಡನೆ

J&K Result Highlights: ಎನ್‌ಸಿ– ಕಾಂಗ್ರೆಸ್‌ ಮೈತ್ರಿಗೆ ಬಹುಮತ: ಒಮರ್ CM ಸಂಭವ

J&K Election Results 2024: ಜಮ್ಮು ಮತ್ತು ಕಾಶ್ಮೀರದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 52 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಮೈಕೂತ್ರಿಕೂಟ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ.
Last Updated 8 ಅಕ್ಟೋಬರ್ 2024, 14:04 IST
J&K Result Highlights: ಎನ್‌ಸಿ– ಕಾಂಗ್ರೆಸ್‌ ಮೈತ್ರಿಗೆ ಬಹುಮತ: ಒಮರ್ CM ಸಂಭವ

J&K Result 2024: ಗೆದ್ದವರು – ಸೋತವರು ಯಾರ್‍ಯಾರು? ಇಲ್ಲಿದೆ ಮಾಹಿತಿ...

ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಗೆಲವು ಸಾಧಿಸಿ ಸರ್ಕಾರ ರಚಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಇತ್ತ ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟ ಗೆಲುವಿನ ನಗೆ ಬೀರಿ ಆಡಳಿತದ ಚುಕ್ಕಾಣಿ ಹಿಡಿಯುವ ಹುಮ್ಮಸ್ಸಿನಲ್ಲಿದೆ
Last Updated 8 ಅಕ್ಟೋಬರ್ 2024, 13:39 IST
J&K Result 2024: ಗೆದ್ದವರು – ಸೋತವರು ಯಾರ್‍ಯಾರು? ಇಲ್ಲಿದೆ ಮಾಹಿತಿ...
ADVERTISEMENT
ADVERTISEMENT
ADVERTISEMENT