‘ನೀರಿ’ ನಿರ್ವಹಣೆ: ಹಣ ಬಿಡುಗಡೆಗೆ ಆದೇಶ
‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಎಷ್ಟು ಕೆರೆಗಳಿವೆ ಎಂಬುದನ್ನು ಖಚಿತವಾಗಿ ಗುರುತಿಸಿ ಅವುಗಳ ಪುನರುಜ್ಜೀವನಕ್ಕೆ ಅಗತ್ಯ ಶಿಫಾರಸುಗಳನ್ನು ನೀಡುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆಗೆ (ನೀರಿ) ₹ 3.45 ಕೋಟಿ ಬಿಡುಗಡೆ ಮಾಡಬೇಕು’ ಎಂದು ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದೇಶಿಸಿದೆ.Last Updated 17 ಸೆಪ್ಟೆಂಬರ್ 2019, 19:22 IST