ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

National Flag

ADVERTISEMENT

ಕೊಪ್ಪಳ | ದರ್ಗಾ ಮೇಲೆ ಅರೇಬಿಕ್ ಅಕ್ಷರಗಳುಳ್ಳ ರಾಷ್ಟ್ರಧ್ವಜ ಹಾರಾಟ; ಎಫ್‌ಐಆರ್‌

ಪಟ್ಟಣದ ಬಿ.ಬಿ. ಫಾತೀಮಾ ದರ್ಗಾ ಮೇಲೆ ಅರೇಬಿಕ್‌ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಿಸಲಾಗಿದ್ದು, ಈ ಕುರಿತು ಪೊಲೀಸರು ಶನಿವಾರ ಇಬ್ಬರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 21 ಸೆಪ್ಟೆಂಬರ್ 2024, 15:29 IST
ಕೊಪ್ಪಳ | ದರ್ಗಾ ಮೇಲೆ ಅರೇಬಿಕ್ ಅಕ್ಷರಗಳುಳ್ಳ ರಾಷ್ಟ್ರಧ್ವಜ ಹಾರಾಟ; ಎಫ್‌ಐಆರ್‌

ಉತ್ತರ ಪ್ರದೇಶ: ರಾಷ್ಟ್ರಧ್ವಜ ವಿರೂಪಗೊಳಿಸಿದ ತಂದೆ, ಮಗನ ಬಂಧನ

ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರ ತೆಗೆದುಹಾಕಿ ಅದರ ಬದಲಿಗೆ ಅರೇಬಿಕ್‌ ಬರಹ ಬಳಸಿ ಧ್ವಜವನ್ನು ವಿರೂಪಗೊಳಿಸಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 21 ಸೆಪ್ಟೆಂಬರ್ 2024, 9:27 IST
ಉತ್ತರ ಪ್ರದೇಶ: ರಾಷ್ಟ್ರಧ್ವಜ ವಿರೂಪಗೊಳಿಸಿದ ತಂದೆ, ಮಗನ ಬಂಧನ

ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಪ್ರಕರಣ:ಮೊಕದ್ದಮೆ ರದ್ದತಿಗೆ ಹೈಕೋರ್ಟ್ ನಿರಾಕರಣೆ

ಧಾರ್ಮಿಕ ಮೆರವಣಿಗೆಯಲ್ಲಿ ಕುರಾನ್‌ನ ಶ್ಲೋಕಗಳಿದ್ದ ತ್ರಿವರ್ಣ ಧ್ವಜವನ್ನು ಹಿಡಿದು ಸಾಗಿದ್ದ ಆರೋಪದಲ್ಲಿ ಆರು ಜನರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.
Last Updated 18 ಆಗಸ್ಟ್ 2024, 13:31 IST
ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಪ್ರಕರಣ:ಮೊಕದ್ದಮೆ ರದ್ದತಿಗೆ ಹೈಕೋರ್ಟ್ ನಿರಾಕರಣೆ

ಮಳವಳ್ಳಿ | ರಾಷ್ಟ್ರಧ್ವಜಕ್ಕೆ ಅವಮಾನ: ಶಿಕ್ಷಕ ಅಮಾನತು

ಮಳವಳ್ಳಿತಾಲ್ಲೂಕಿನ ಉತ್ತೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಯಕ್ಕೆ ಸರಿಯಾಗಿ ರಾಷ್ಟ್ರಧ್ವಜವನ್ನು ಇಳಿಸದ ಆರೋಪದ ಮೇರೆಗೆ ಶಿಕ್ಷಕ ಸೋಮಣ್ಣ ಅವರನ್ನು ಅಮಾನತುಗೊಳಿಸಲಾಗಿದೆ.
Last Updated 17 ಆಗಸ್ಟ್ 2024, 23:50 IST
ಮಳವಳ್ಳಿ | ರಾಷ್ಟ್ರಧ್ವಜಕ್ಕೆ ಅವಮಾನ: ಶಿಕ್ಷಕ ಅಮಾನತು

ರಾಜ್ಯಗಳಲ್ಲಿ ತ್ರಿವರ್ಣ ಧ್ವಜಾರೋಹಣ: ಸಿ.ಎಂಗೆ ಗೌರವ ದೊರೆತು 50 ವರ್ಷ

ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಷ್ಟ್ರ ಧ್ವಜಾರೋಹಣ- ಕರುಣಾನಿಧಿಯ ಬೇಡಿಕೆಗೆ ಸ್ಪಂದಿಸಿದ್ದ ಕೇಂದ್ರ
Last Updated 15 ಆಗಸ್ಟ್ 2024, 14:38 IST
ರಾಜ್ಯಗಳಲ್ಲಿ ತ್ರಿವರ್ಣ ಧ್ವಜಾರೋಹಣ: ಸಿ.ಎಂಗೆ ಗೌರವ ದೊರೆತು 50 ವರ್ಷ

ನಿರಂತರ ಮಳೆ, ಹವಾಮಾನ ವೈಪರೀತ್ಯದಿಂದ ಸಂಕಷ್ಟ: ರಾಷ್ಟ್ರಧ್ವಜಕ್ಕೆ ತಗ್ಗಿದ ಬೇಡಿಕೆ

ರಾಜ್ಯಗಳಿಗೆ ಖಾದಿ ರಾಷ್ಟ್ರಧ್ವಜವನ್ನು ತಯಾರಿಸಿ ತಲುಪಿಸುವ ದೇಶದ ಏಕೈಕ ಕೇಂದ್ರ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಸ್ಥೆಯಲ್ಲಿ ರಾಷ್ಟ್ರಧ್ವಜಗಳ ಬೇಡಿಕೆ ಶೇ 50ರಷ್ಟು ಕುಸಿದಿದೆ. ಇದಕ್ಕೆ ನಿರಂತರ ಮಳೆ, ಹವಾಮಾನ ವೈಪರೀತ್ಯ, ಪ್ರವಾಹ ಮತ್ತು ರಸ್ತೆ ಸಂಚಾರ ಸಮಸ್ಯೆ ಕಾರಣವಾಗಿದೆ.
Last Updated 3 ಆಗಸ್ಟ್ 2024, 5:55 IST
ನಿರಂತರ ಮಳೆ, ಹವಾಮಾನ ವೈಪರೀತ್ಯದಿಂದ ಸಂಕಷ್ಟ: ರಾಷ್ಟ್ರಧ್ವಜಕ್ಕೆ ತಗ್ಗಿದ ಬೇಡಿಕೆ

ಗಣ್ಯರ ವಾಹನಗಳಲ್ಲಿ ರಾಷ್ಟ್ರಧ್ವಜ ಬಳಕೆಗೆ ಸುತ್ತೋಲೆ

ರಾಜ್ಯದಲ್ಲಿ ಗಣ್ಯರ ಅಧಿಕೃತ ಸರ್ಕಾರಿ ವಾಹನಗಳಲ್ಲಿ ರಾಷ್ಟ್ರಧ್ವಜ ಬಳಕೆಯ ಸಂಬಂಧ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
Last Updated 11 ಜುಲೈ 2024, 20:04 IST
ಗಣ್ಯರ ವಾಹನಗಳಲ್ಲಿ ರಾಷ್ಟ್ರಧ್ವಜ ಬಳಕೆಗೆ ಸುತ್ತೋಲೆ
ADVERTISEMENT

ತವಾಂಗ್‌: 73 ಅಡಿ ಎತ್ತರದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜಾರೋಹಣ

ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ 73 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಬಿಜೆಪಿ ಶಾಸಕ ತ್ಸೆರಿಂಗ್ ತಾಶಿ ಅವರು ಶನಿವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದಾರೆ.
Last Updated 30 ಡಿಸೆಂಬರ್ 2023, 14:29 IST
ತವಾಂಗ್‌: 73 ಅಡಿ ಎತ್ತರದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜಾರೋಹಣ

ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ ಗರಿ

ರಾಷ್ಟ್ರಧ್ವಜ ತಯಾರಿಕೆಯ ಬಟ್ಟೆ ಸಿದ್ಧಪಡಿಸುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023ರ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಭಾಜನವಾಗಿದೆ.
Last Updated 27 ಸೆಪ್ಟೆಂಬರ್ 2023, 0:26 IST
ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ ಗರಿ

ಪ್ಲಾಸ್ಟಿಕ್‌ ಧ್ವಜ ಮಾರಿದರೆ ದಂಡ: ತಹಶೀಲ್ದಾರ್

ಸ್ವಾತಂತ್ರ್ಯೋತ್ಸವ ಸಭೆಗೆ ಅಧಿಕಾರಿಗಳ ಗೈರು, ಕ್ರಮಕ್ಕೆ ಸೂಚನೆ
Last Updated 9 ಆಗಸ್ಟ್ 2023, 7:38 IST
ಪ್ಲಾಸ್ಟಿಕ್‌ ಧ್ವಜ ಮಾರಿದರೆ ದಂಡ: ತಹಶೀಲ್ದಾರ್
ADVERTISEMENT
ADVERTISEMENT
ADVERTISEMENT