ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

national herald case

ADVERTISEMENT

ಪಾಪಕೃತ್ಯಕ್ಕೆ ಗಾಂಧಿ ಕುಟುಂಬ ಬೆಲೆ ತೆರಬೇಕು: ಬಿಜೆಪಿ

ನ್ಯಾಷನಲ್ ಹೆರಾಲ್ಡ್‌ಗೆ ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ‍ಪ್ರತಿಕ್ರಿಯಿಸಿರುವ ಬಿಜೆಪಿ, ‘ಗಾಂಧಿ ಕುಟುಂಬವು ತನ್ನ ಪಾಪ ಕೃತ್ಯಗಳಿಗೆ ಬೆಲೆ ತೆರಬೇಕು’ ಎಂದು ಹೇಳಿದೆ.
Last Updated 22 ನವೆಂಬರ್ 2023, 16:25 IST
ಪಾಪಕೃತ್ಯಕ್ಕೆ ಗಾಂಧಿ ಕುಟುಂಬ ಬೆಲೆ ತೆರಬೇಕು: ಬಿಜೆಪಿ

ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ₹752 ಕೋಟಿ ಆಸ್ತಿ ಜಪ್ತಿ ಮಾಡಿದ ಇ.ಡಿ

ಸುಮಾರು ₹752 ಕೋಟಿ ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ತಿಳಿಸಿದೆ
Last Updated 21 ನವೆಂಬರ್ 2023, 15:30 IST
ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ₹752 ಕೋಟಿ ಆಸ್ತಿ ಜಪ್ತಿ ಮಾಡಿದ ಇ.ಡಿ

ಪಾಸ್‌ಪೋರ್ಟ್‌ಗಾಗಿ ರಾಹುಲ್ ಗಾಂಧಿ ಮನವಿ: ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿದ ಕೋರ್ಟ್

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಹೊಸದಾಗಿ ಪಾಸ್‌ಪೋರ್ಟ್‌ ಪಡೆಯುವ ಸಂಬಂಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯ ಮೇ 26ಕ್ಕೆ ಮುಂದೂಡಿದೆ.
Last Updated 24 ಮೇ 2023, 9:35 IST
ಪಾಸ್‌ಪೋರ್ಟ್‌ಗಾಗಿ ರಾಹುಲ್ ಗಾಂಧಿ ಮನವಿ: ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿದ ಕೋರ್ಟ್

ನ್ಯಾಷನಲ್‌ ಹೆರಾಲ್ಡ್‌ಗೆ ದೇಣಿಗೆ: ಡಿ.ಕೆ. ಶಿವಕುಮಾರ್ ಇ‌.ಡಿ ವಿಚಾರಣೆ

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ದೇಣಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಸೋಮವಾರ ಮತ್ತೆ ವಿಚಾರಣೆ ನಡೆಸಿದರು.
Last Updated 14 ನವೆಂಬರ್ 2022, 20:48 IST
ನ್ಯಾಷನಲ್‌ ಹೆರಾಲ್ಡ್‌ಗೆ ದೇಣಿಗೆ: ಡಿ.ಕೆ. ಶಿವಕುಮಾರ್ ಇ‌.ಡಿ ವಿಚಾರಣೆ

ನ್ಯಾಷನಲ್‌ ಹೆರಾಲ್ಡ್‌ಗೆ ದೇಣಿಗೆ: ಇ.ಡಿ ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್‌

ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿ ಗಳು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್ ಅವರನ್ನು ಸೋಮವಾರ ಸುಮಾರು 5 ತಾಸು ವಿಚಾರಣೆ ನಡೆಸಿದರು.
Last Updated 7 ನವೆಂಬರ್ 2022, 20:55 IST
ನ್ಯಾಷನಲ್‌ ಹೆರಾಲ್ಡ್‌ಗೆ ದೇಣಿಗೆ: ಇ.ಡಿ ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್‌

ನ್ಯಾಷನಲ್ ಹೆರಾಲ್ಡ್‌ ಪ್ರಕರಣ: ಯಂಗ್‌ ಇಂಡಿಯನ್ ಕಚೇರಿಯಲ್ಲಿ ಮತ್ತೆ ಶೋಧ

ಖರ್ಗೆ ಸಮ್ಮುಖದಲ್ಲಿ ಬೀಗ ತೆಗೆದ ಇ.ಡಿ ಅಧಿಕಾರಿಗಳು
Last Updated 4 ಆಗಸ್ಟ್ 2022, 21:15 IST
ನ್ಯಾಷನಲ್ ಹೆರಾಲ್ಡ್‌ ಪ್ರಕರಣ: ಯಂಗ್‌ ಇಂಡಿಯನ್ ಕಚೇರಿಯಲ್ಲಿ ಮತ್ತೆ ಶೋಧ

ಖರ್ಗೆ ಉಪಸ್ಥಿತಿಯಲ್ಲಿ ಯಂಗ್ ಇಂಡಿಯಾ ಸಂಸ್ಥೆ ಕಚೇರಿಯಲ್ಲಿ ಇ.ಡಿ ಶೋಧ ಆರಂಭ

ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಕಚೇರಿಯಲ್ಲಿ ಈ ಶೋಧ ನಡೆಯುತ್ತಿದ್ದು, ಸಂಸ್ಥೆಯ ಪರವಾಗಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಜರಾಗಿದ್ದಾರೆ.
Last Updated 4 ಆಗಸ್ಟ್ 2022, 11:37 IST
ಖರ್ಗೆ ಉಪಸ್ಥಿತಿಯಲ್ಲಿ ಯಂಗ್ ಇಂಡಿಯಾ ಸಂಸ್ಥೆ ಕಚೇರಿಯಲ್ಲಿ ಇ.ಡಿ ಶೋಧ ಆರಂಭ
ADVERTISEMENT

ದೆಹಲಿಯ ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಇ.ಡಿ

ಈ ಮಧ್ಯೆ, ಸ್ಥಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಎಐಸಿಸಿ ಕಚೇರಿ ಬಳಿಯೂ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
Last Updated 3 ಆಗಸ್ಟ್ 2022, 13:22 IST
ದೆಹಲಿಯ ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಇ.ಡಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೇಂದ್ರ ಕಚೇರಿ ಸೇರಿ ದೇಶದ 12 ಕಡೆ ಇ.ಡಿ ದಾಳಿ

ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆ ನಡೆದ ವಾರದ ಬಳಿಕ ಈ ದಾಳಿ ನಡೆದಿದೆ.
Last Updated 2 ಆಗಸ್ಟ್ 2022, 9:40 IST
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೇಂದ್ರ ಕಚೇರಿ ಸೇರಿ ದೇಶದ 12 ಕಡೆ ಇ.ಡಿ ದಾಳಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮೂರು ಗಂಟೆ ಇ.ಡಿ ವಿಚಾರಣೆ ಎದುರಿಸಿದ ಸೋನಿಯಾ

ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ.) ಮೂರನೇ ದಿನವಾದ ಬುಧವಾರವೂ ವಿಚಾರಣೆಗೆ ಒಳಪಡಿಸಿತು. ಸೋನಿಯಾ ಅವರನ್ನು ಮೂರು ತಾಸು ವಿಚಾರಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಜುಲೈ 2022, 9:54 IST
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮೂರು ಗಂಟೆ ಇ.ಡಿ ವಿಚಾರಣೆ ಎದುರಿಸಿದ ಸೋನಿಯಾ
ADVERTISEMENT
ADVERTISEMENT
ADVERTISEMENT