ಗಣರಾಜ್ಯೋತ್ಸವ: ಕಾಶ್ಮೀರದಲ್ಲಿ ಎಚ್ಚರಿಕೆ ವಹಿಸಲು ಗುಪ್ತಚರ ಸಂಸ್ಥೆಗಳಿಗೆ ಸೂಚನೆ
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಗುಪ್ತಚರ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಹೆಚ್ಚುವರಿ ಡಿಜಿಪಿ ಆನಂದ್ ಜೈನ್ ತಿಳಿಸಿದ್ದಾರೆ. Last Updated 16 ಜನವರಿ 2024, 3:57 IST