ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

National Language Of India

ADVERTISEMENT

ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ: ಧರ್ಮೇಂದ್ರ ಪ್ರಧಾನ್ 

‘ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
Last Updated 3 ಜೂನ್ 2022, 2:23 IST
ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ: ಧರ್ಮೇಂದ್ರ ಪ್ರಧಾನ್ 

ಭ್ರಷ್ಟಾಚಾರ ಬಿತ್ತಿದ್ದು ಕಾಂಗ್ರೆಸ್, ಸೋನಿಯಾ ಗುಲಾಮ ಸಿದ್ದರಾಮಯ್ಯ: ಸಿ.ಟಿ.ರವಿ

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಗುಲಾಮರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದರು.
Last Updated 30 ಏಪ್ರಿಲ್ 2022, 7:37 IST
ಭ್ರಷ್ಟಾಚಾರ ಬಿತ್ತಿದ್ದು ಕಾಂಗ್ರೆಸ್, ಸೋನಿಯಾ ಗುಲಾಮ ಸಿದ್ದರಾಮಯ್ಯ: ಸಿ.ಟಿ.ರವಿ

ಹಿಂದಿ ರಾಷ್ಟ್ರ ಭಾಷೆ ವಿವಾದದ ಬೆನ್ನಲ್ಲೇ ಟ್ರೆಂಡ್ ಆಯ್ತು #BoycottBollywood

ರಾಷ್ಟ್ರೀಯ ಭಾಷೆ ಕುರಿತು ನಟರಾದ ಕಿಚ್ಚ ಸುದೀಪ್ ಮತ್ತು ಅಜಯ್‌ ದೇವಗನ್‌ ಅವರ ಮಾತು–ತಿರುಗೇಟಿನ ನಡುವೆ 'ಹಿಂದಿ ರಾಷ್ಟ್ರ ಭಾಷೆ'(?) ಎಂಬುದರ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.
Last Updated 29 ಏಪ್ರಿಲ್ 2022, 11:36 IST
ಹಿಂದಿ ರಾಷ್ಟ್ರ ಭಾಷೆ ವಿವಾದದ ಬೆನ್ನಲ್ಲೇ ಟ್ರೆಂಡ್ ಆಯ್ತು #BoycottBollywood

ಚರ್ಚೆಗೆ ಗ್ರಾಸವಾದ ನಟ ಸುದೀಪ್‌ ಹೇಳಿಕೆ: ಹಿಂದಿ ಬಗ್ಗೆ ಬಿಜೆಪಿಯಲ್ಲಿ ಭಿನ್ನ ಸ್ವರ

ಹಿಂದಿ ರಾಷ್ಟ್ರಭಾಷೆಯಲ್ಲ: ಚರ್ಚೆಗೆ ಗ್ರಾಸವಾದ ನಟ ಸುದೀಪ್‌ ಹೇಳಿಕೆ
Last Updated 28 ಏಪ್ರಿಲ್ 2022, 20:10 IST
ಚರ್ಚೆಗೆ ಗ್ರಾಸವಾದ ನಟ ಸುದೀಪ್‌ ಹೇಳಿಕೆ: ಹಿಂದಿ ಬಗ್ಗೆ ಬಿಜೆಪಿಯಲ್ಲಿ ಭಿನ್ನ ಸ್ವರ

ಹಿಂದಿ ರಾಷ್ಟ್ರ ಭಾಷೆ ವಿವಾದ | ನಟ ಸುದೀಪ್‌ ಹೇಳಿದ್ದು ಸರಿ ಇದೆ: ಬೊಮ್ಮಾಯಿ ಬೆಂಬಲ

‘ಹಿಂದಿ ರಾಷ್ಟ್ರ ಭಾಷೆ ಅಲ್ಲ’ ‌‌‌‌ಎಂಬ ನಟ ಕಿಚ್ಚ ಸುದೀಪ್‌ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
Last Updated 28 ಏಪ್ರಿಲ್ 2022, 7:57 IST
ಹಿಂದಿ ರಾಷ್ಟ್ರ ಭಾಷೆ ವಿವಾದ | ನಟ ಸುದೀಪ್‌ ಹೇಳಿದ್ದು ಸರಿ ಇದೆ: ಬೊಮ್ಮಾಯಿ ಬೆಂಬಲ

ದೇಶಕ್ಕೆ ಇರುವುದೊಂದೇ ಭಾಷೆ, ಅದು ಮನರಂಜನೆ: ಅಜಯ್‌ಗೆ ಸೋನು ಸೂದ್‌ ತಿರುಗೇಟು

‘ಹಿಂದಿ ರಾಷ್ಟ್ರೀಯ ಭಾಷೆ’ (?) ಎಂಬ ವಿವಾದಕ್ಕೆ ಸಂಬಂಧಿಸಿ ಬಾಲಿವುಡ್‌ ನಟ ಸೋನು ಸೂದ್‌ ಅವರು ಸಹ ನಟ ಅಜಯ್‌ ದೇವ್‌ಗನ್‌ಗೆ ತಿರುಗೇಟು ನೀಡಿದ್ದಾರೆ.
Last Updated 28 ಏಪ್ರಿಲ್ 2022, 7:21 IST
ದೇಶಕ್ಕೆ ಇರುವುದೊಂದೇ ಭಾಷೆ, ಅದು ಮನರಂಜನೆ: ಅಜಯ್‌ಗೆ ಸೋನು ಸೂದ್‌ ತಿರುಗೇಟು

ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕಿಚ್ಚ ಸುದೀಪ್ ಹೇಳಿಕೆಗೆ ಅಜಯ್ ದೇವಗನ್ ಕಿಡಿ

ಬೆಂಗಳೂರು: ಇಬ್ಬರು ಸಿನಿಮಾ ಸ್ಟಾರ್‌ಗಳ ಮಾತು–ತಿರುಗೇಟಿನ ನಡುವೆ 'ಹಿಂದಿ ರಾಷ್ಟ್ರ ಭಾಷೆ'(?) ಎಂಬುದರ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. 'ಪ್ರಸ್ತುತ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ' ಎಂದು ಕಿಚ್ಚ ಸುದೀಪ್‌ ಹೇಳಿದ್ದ ಮಾತಿಗೆ ಬಾಲಿವುಡ್‌ ನಟ ಅಜಯ್‌ ದೇವಗನ್‌ ಕಿಡಿ ಕಾರಿದ್ದಾರೆ. ಈ ಇಬ್ಬರು ನಟರ ಟ್ವೀಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಿನಿಮಾ ಭಾಷೆ ಮತ್ತು ರಾಷ್ಟ್ರ ಭಾಷೆಯ ಚರ್ಚೆಗೆ ಕಿಚ್ಚು ಹಚ್ಚಿದೆ. ಅದಾಗಲೇ ಸಿನಿಮಾ ಪ್ರಿಯರು, ಹಿಂದಿ ಪರ–ವಿರೋಧಿಗಳು ಚರ್ಚೆಗೆ ಇಳಿದಿದ್ದಾರೆ.
Last Updated 27 ಏಪ್ರಿಲ್ 2022, 17:15 IST
ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕಿಚ್ಚ ಸುದೀಪ್ ಹೇಳಿಕೆಗೆ ಅಜಯ್ ದೇವಗನ್ ಕಿಡಿ
ADVERTISEMENT

ಕನ್ನಡಿಗರಿಗೆ ಕನ್ನಡವೇ ರಾಷ್ಟ್ರಭಾಷೆ: ಅಜಯ್‌ ದೇವಗನ್‌ಗೆ ಕನ್ನಡಿಗರ ಗುದ್ದು

ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಎಂದು ಪ್ರತಿಪಾದಿಸಿರುವ ಬಾಲಿವುಡ್‌ ನಟ ಅಜಯ್‌ ದೇವಗನ್‌ ಅವರಿಗೆ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮಂದಿ ಪ್ರತಿಕ್ರಿಯಿಸಿದ್ದು, 'ಹಿಂದಿ ಯಾವತ್ತೂ ಹಾಗೂ ಯಾವತ್ತಿಗೂ ನಮ್ಮ ರಾಷ್ಟ್ರ ಭಾಷೆ ಅಲ್ಲ' ಎಂದಿದ್ದಾರೆ. ನಟ ಕಿಚ್ಚ ಸುದೀಪ್‌ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಪ್ಯಾನ್‌ ಇಂಡಿಯಾ ಚಿತ್ರಗಳ ಕುರಿತು ಮಾತನಾಡುತ್ತ, 'ಹಿಂದಿಯಿಂದ ಪ್ಯಾನ್‌ ಇಂಡಿಯಾ ಸಿನಿಮಾಗಳು ಬರುತ್ತಿವೆ. ಅವರು ತೆಲುಗು, ತಮಿಳು ಭಾಷೆ ಡಬ್‌ ಮಾಡಿ ಒದ್ದಾಡುತ್ತಿದ್ದಾರೆ. ಈಗ ಹಿಂದಿ ಭಾಷೆ ರಾಷ್ಟ್ರ ಭಾಷೆ ಅಲ್ಲ,...' ಎಂದು ಹೇಳಿದ್ದರು.
Last Updated 27 ಏಪ್ರಿಲ್ 2022, 16:38 IST
ಕನ್ನಡಿಗರಿಗೆ ಕನ್ನಡವೇ ರಾಷ್ಟ್ರಭಾಷೆ: ಅಜಯ್‌ ದೇವಗನ್‌ಗೆ ಕನ್ನಡಿಗರ ಗುದ್ದು

ನೋಡಿ: ಟ್ವೀಟ್ ಕಿಚ್ಚು- ಕಿಚ್ಚ ಸುದೀಪ್ V/S ಅಜಯ್ ದೇವಗನ್

Last Updated 27 ಏಪ್ರಿಲ್ 2022, 16:32 IST
fallback

ಹಿಂದಿ ರಾಷ್ಟ್ರ ಭಾಷೆ ಎಂದ ಅಜಯ್ ದೇವಗನ್ ಹೇಳಿಕೆಗೆ ನಟಿ ರಮ್ಯಾ ಕಿಡಿ

ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ ಎಂಬ ಕಿಚ್ಚ ಸುದೀಪ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಾಲಿವುಡ್ ನಟ ಅಜಯ್ ದೇವಗನ್ ಅವರು, ಹಿಂದಿ ರಾಷ್ಟ್ರ ಭಾಷೆ ಎಂದು ಪ್ರತಿಪಾದಿಸಿದ್ದರು. ಇದೇ ವಿಚಾರವಾಗಿ ಕನ್ನಡಿಗರು ಇದೀಗ ಅಜಯ್ ದೇವಗನ್ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ನಟಿ ರಮ್ಯಾ ಕೂಡ ಈ ಸಾಲಿಗೆ ಸೇರಿದ್ದಾರೆ.
Last Updated 27 ಏಪ್ರಿಲ್ 2022, 16:15 IST
ಹಿಂದಿ ರಾಷ್ಟ್ರ ಭಾಷೆ ಎಂದ ಅಜಯ್ ದೇವಗನ್ ಹೇಳಿಕೆಗೆ ನಟಿ ರಮ್ಯಾ ಕಿಡಿ
ADVERTISEMENT
ADVERTISEMENT
ADVERTISEMENT