ನಿಸರ್ಗ ಚಿಕಿತ್ಸೆಗೆ ಗಾಂಧೀಜಿ ಮಹತ್ವ- ಭೂಪತಿ ಸ್ಮಾರಕ ಟ್ರಸ್ಟ್ ಅಧ್ಯಕ್ಷೆ ಹೇಳಿಕೆ
ಮಹಾತ್ಮಗಾಂಧಿ ಅವರು ಪ್ರಕೃತಿ ಚಿಕಿತ್ಸೆಗೆ ಹೆಚ್ಚು ಒತ್ತು ನೀಡುವ ಜೊತೆಗೆ ಉಪವಾಸ, ಮೌನ, ಮಿತ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವ ಗುಟ್ಟು ತಿಳಿಸಿದ್ದಾರೆ. ಅವರ ಜೀವನ ಆದರ್ಶ ಎಲ್ಲರಿಗೆ ಮಾದರಿಯಾಗಿದೆ ಎಂದು ಭೂಪತಿ ಸ್ಮಾರಕ ಟ್ರಸ್ಟ್ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ತಿಳಿಸಿದರು.Last Updated 21 ಡಿಸೆಂಬರ್ 2021, 13:30 IST