ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

naxalism

ADVERTISEMENT

ಉಡುಪಿ: ಕೂಡ್ಲುವಿನಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

ನಕ್ಸಲ್ ನಿಗ್ರಹ ದಳ ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ ವಿಕ್ರಂ ಗೌಡನ ಅಂತ್ಯಸಂಸ್ಕಾರವನ್ನು ಆತನ ಹುಟ್ಟೂರು ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ನೆರವೇರಿಸಲು ಸಿದ್ಧತೆ ನಡೆದಿದೆ.
Last Updated 20 ನವೆಂಬರ್ 2024, 6:27 IST
ಉಡುಪಿ: ಕೂಡ್ಲುವಿನಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

ಸಂವಿಧಾನದ ಪ್ರತಿಗೂ, ನಗರ ನಕ್ಸಲರಿಗೂ ಸಂಬಂಧ ಕಲ್ಪಿಸಿದ BJP, ಮೋದಿ: ಖರ್ಗೆ ಕಿಡಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಪ್ರತಿಯನ್ನು ‘ನಗರ ನಕ್ಸಲಿಸಂ’ ಜತೆ ಜೋಡಿಸುವ ಮೂಲಕ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
Last Updated 10 ನವೆಂಬರ್ 2024, 11:23 IST
ಸಂವಿಧಾನದ ಪ್ರತಿಗೂ, ನಗರ ನಕ್ಸಲರಿಗೂ ಸಂಬಂಧ ಕಲ್ಪಿಸಿದ BJP, ಮೋದಿ: ಖರ್ಗೆ ಕಿಡಿ

2026ರ ಮಾರ್ಚ್‌ ವೇಳೆ ದೇಶದಲ್ಲಿ ನಕ್ಸಲಿಸಂ ನಿರ್ನಾಮ: ಅಮಿತ್‌ ಶಾ

ಹೇಮಂತ್‌ ಸೊರೇನ್‌ ನೇತೃತ್ವದ ಜೆಎಂಎಂ ಒಕ್ಕೂಟ ನಕ್ಸಲಿಸಂಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದ ಗೃಹ ಸಚಿವ ಅಮಿತ್‌ ಶಾ, 2026ರ ಮಾರ್ಚ್‌ ವೇಳೆ ದೇಶದಾದ್ಯಂತ ನಕ್ಸಲಿಸಂ ಅನ್ನು ನಿರ್ನಾಮ ಮಾಡಲಾಗುವುದು ಎಂದು ಹೇಳಿದರು.
Last Updated 3 ನವೆಂಬರ್ 2024, 12:30 IST
2026ರ ಮಾರ್ಚ್‌ ವೇಳೆ ದೇಶದಲ್ಲಿ ನಕ್ಸಲಿಸಂ ನಿರ್ನಾಮ: ಅಮಿತ್‌ ಶಾ

ಛತ್ತೀಸಗಢ | ಬಿಜಾಪುರ ಜಿಲ್ಲೆಯಲ್ಲಿ ಎನ್‌ಕೌಂಟರ್‌; ನಕ್ಸಲ್‌ಗೆ ಗಾಯ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್‌ ಗಾಯಗೊಂಡಿದ್ದಾನೆ.
Last Updated 27 ಅಕ್ಟೋಬರ್ 2024, 15:45 IST
ಛತ್ತೀಸಗಢ | ಬಿಜಾಪುರ ಜಿಲ್ಲೆಯಲ್ಲಿ ಎನ್‌ಕೌಂಟರ್‌; ನಕ್ಸಲ್‌ಗೆ ಗಾಯ

ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಮಿತ್ ಶಾ ಸಭೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಕ್ಸಲ್‌ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ್ದಾರೆ.
Last Updated 7 ಅಕ್ಟೋಬರ್ 2024, 7:13 IST
ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅಮಿತ್ ಶಾ ಸಭೆ

ನಕ್ಸಲ್‌ಪೀಡಿತ ಪ್ರದೇಶಗಳು | ಬೇಳೆಕಾಳು ಬೆಳೆಯಲು ರೈತರಿಗೆ ಉತ್ತೇಜನ: ಕೇಂದ್ರ

ಉತ್ಪಾದನೆ ಮತ್ತು ರೈತರ ಆದಾಯ ಹೆಚ್ಚಿಸಲು ಜಾರ್ಖಂಡ್‌ ಮತ್ತು ಛತ್ತೀಸ್‌ಗಢದ ನಕ್ಸಲ್‌ಪೀಡಿತ ಜಿಲ್ಲೆಗಳು ಹಾಗೂ ಬುಡಕಟ್ಟು ಸಮುದಾಯದವರು ಇರುವ ಪ್ರದೇಶದಲ್ಲಿ ಬೇಳೆಕಾಳು ಕೃಷಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Last Updated 8 ಸೆಪ್ಟೆಂಬರ್ 2024, 11:03 IST
ನಕ್ಸಲ್‌ಪೀಡಿತ ಪ್ರದೇಶಗಳು | ಬೇಳೆಕಾಳು ಬೆಳೆಯಲು 
ರೈತರಿಗೆ ಉತ್ತೇಜನ: ಕೇಂದ್ರ

ಛತ್ತೀಸಗಢದಲ್ಲಿ ಎನ್‌ಕೌಂಟರ್: ಹತರಾದ 9 ನಕ್ಸಲರ ತಲೆ ಮೇಲಿತ್ತು ₹59 ಲಕ್ಷ ಬಹುಮಾನ

ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹತರಾದ ಒಂಬತ್ತು ಮಂದಿ ನಕ್ಸಲರ ತಲೆ ಮೇಲೆ ಒಟ್ಟು ₹59 ಲಕ್ಷ ಸಂಚಿತ ಬಹುಮಾನ ಘೋಷಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
Last Updated 4 ಸೆಪ್ಟೆಂಬರ್ 2024, 14:14 IST
ಛತ್ತೀಸಗಢದಲ್ಲಿ ಎನ್‌ಕೌಂಟರ್: ಹತರಾದ 9 ನಕ್ಸಲರ ತಲೆ ಮೇಲಿತ್ತು ₹59 ಲಕ್ಷ ಬಹುಮಾನ
ADVERTISEMENT

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಮೂವರು ಮಹಿಳಾ ನಕ್ಸಲರ ಹತ್ಯೆ

ಛತ್ತೀಸಗಢ ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವಿನ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಹತರಾಗಿದ್ದಾರೆ.
Last Updated 29 ಆಗಸ್ಟ್ 2024, 9:27 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಮೂವರು ಮಹಿಳಾ ನಕ್ಸಲರ ಹತ್ಯೆ

ಛತ್ತೀಸಗಢ | ಮೂರು ರಾಜ್ಯಗಳಿಗೆ ಬೇಕಾಗಿದ್ದ ಮಹಿಳಾ ನಕ್ಸಲ್‌ ರನಿತಾ ಶರಣು

ಮೂರು ರಾಜ್ಯಗಳಿಗೆ ಬೇಕಾಗಿದ್ದ ಮಹಿಳಾ ನಕ್ಸಲ್‌ ಹಿಡ್ಮೆ ಕೊವಾಸಿ ಅಲಿಯಾಸ್‌ ರನಿತಾ (22) ಅವರು ಛತ್ತೀಸಗಢದ ಕಬೀರ್‌ಧಾಮ್‌ ಜಿಲ್ಲೆಯಲ್ಲಿ ಶನಿವಾರ ಶರಣಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 27 ಜುಲೈ 2024, 15:31 IST
ಛತ್ತೀಸಗಢ | ಮೂರು ರಾಜ್ಯಗಳಿಗೆ ಬೇಕಾಗಿದ್ದ ಮಹಿಳಾ ನಕ್ಸಲ್‌ ರನಿತಾ ಶರಣು

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಐವರು ನಕ್ಸಲರ ಹತ್ಯೆ

ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 3 ಜುಲೈ 2024, 4:16 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಐವರು ನಕ್ಸಲರ ಹತ್ಯೆ
ADVERTISEMENT
ADVERTISEMENT
ADVERTISEMENT