ಭಾನುವಾರ, 24 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
NDA
ADVERTISEMENT
Election Results | ಮಹಾರಾಷ್ಟ್ರದಲ್ಲಿ ಮಹಾಯುತಿ– ಜಾರ್ಖಂಡ್‌ನಲ್ಲಿ ಇಂಡಿಯಾ ಬಣಕ್ಕೆ ಜನಾದೇಶ
ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು ಅದರ ತತಕ್ಷಣದ ವರದಿ ಇಲ್ಲಿದೆ.
Last Updated 23 ನವೆಂಬರ್ 2024, 13:31 IST
ಮಣಿಪುರ | ಕುಕಿ ವಿರುದ್ಧ ಕಾರ್ಯಾಚರಣೆಗೆ ಎನ್‌ಡಿಎ ಶಾಸಕರ ನಿರ್ಣಯ
ಆರು ಮಂದಿ ಹತ್ಯೆಗೈದ ಕುಕಿ ಉಗ್ರರ ವಿರುದ್ಧ ಕ್ರಮಕ್ಕೆ ನಿರ್ಣಯ
Last Updated 19 ನವೆಂಬರ್ 2024, 14:43 IST
ಜಾರ್ಖಂಡ್ ವಿಧಾನಸಭೆ ಚುನಾವಣೆ: ಮತದಾನ ಆರಂಭ
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಒಟ್ಟು 81 ವಿಧಾನಸಭಾ ಕ್ಷೇತ್ರಗಳಿರುವ ರಾಜ್ಯದಲ್ಲಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಉಳಿದ 38 ಕ್ಷೇತ್ರಗಳಿಗೆ ನ.20ರಂದು ಮತದಾನ ನಡೆಯಲಿದೆ.
Last Updated 13 ನವೆಂಬರ್ 2024, 2:57 IST
Jarkhand Polls | ಬಡ ಕುಟುಂಬಕ್ಕೆ ವಾರ್ಷಿಕ ₹1.21 ಲಕ್ಷ ಆರ್ಥಿಕ ನೆರವು: AJSU
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಿತ್ರ ಪಕ್ಷವಾದ ಎಜೆಎಸ್‌ಯು ಪಕ್ಷವು ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ರಾಜ್ಯದ ಪ್ರತಿಯೊಂದು ಬಡ ಕುಟುಂಬಕ್ಕೆ ವಾರ್ಷಿಕವಾಗಿ ₹1.21 ಲಕ್ಷ ಆರ್ಥಿಕ ನೆರವು ನೀಡುವ ಭರವಸೆ ನೀಡಿದೆ.
Last Updated 8 ನವೆಂಬರ್ 2024, 9:52 IST
ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಮಾಜಿ ಆಪ್ತನಿಂದ ಹೊಸ ಪಕ್ಷ ಘೋಷಣೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡ ಕಾರಣ ಸಂಪುಟದಿಂದ ಹೊರನಡೆದಿದ್ದ ಕೇಂದ್ರದ ಮಾಜಿ ಸಚಿವ ಆರ್‌ಸಿಪಿ ಸಿಂಗ್ ಅವರು 'ಆಪ್ ಸಾಬ್‌ಕಿ ಅವಾಜ್' ಎಂಬ ಹೊಸ ಪಕ್ಷವನ್ನು ಗುರುವಾರ ಘೋಷಿಸಿದ್ದಾರೆ.
Last Updated 31 ಅಕ್ಟೋಬರ್ 2024, 12:53 IST
ಚನ್ನಪಟ್ಟಣ ಉಪಚುನಾವಣೆ | ನಿಖಿಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ: ದೇವೇಗೌಡ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಎಚ್.ಡಿ ದೇವೆಗೌಡ ಹೇಳಿದ್ದಾರೆ.
Last Updated 24 ಅಕ್ಟೋಬರ್ 2024, 10:49 IST
ಜಾರ್ಖಂಡ್ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ: ಶಿವರಾಜ್ ಸಿಂಗ್ ಚೌಹಾಣ್
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮಿತ್ರಪಕ್ಷಗಳಾದ ಎಎಎಸ್‌ಜೆಯು, ಜೆಡಿಯು ಮತ್ತು ಎಲ್‌ಜೆಪಿ ನಡುವೆ ಸೀಟು ಹಂಚಿಕೆ ಪೂರ್ಣಗೊಂಡಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ.
Last Updated 21 ಅಕ್ಟೋಬರ್ 2024, 16:28 IST
ADVERTISEMENT
ಮಹಾರಾಷ್ಟ್ರ | ಜಟಿಲವಾಗಿರುವ ಸೀಟು ಹಂಚಿಕೆ: ‘ಮಹಾಯುತಿ‘ ಮತ್ತು ಎಂವಿಎಗೆ ತಲೆನೋವು
ಕೆಲ ಪಕ್ಷಗಳ ವಿಭಜನೆಗಳಿಂದ ಎದುರಾಗಿರುವ ಸವಾಲು
Last Updated 16 ಅಕ್ಟೋಬರ್ 2024, 21:40 IST
NDA ಮೈತ್ರಿಕೂಟ 100 ದಿನ ಪೂರೈಕೆ | ಉತ್ತಮ ಆಡಳಿತ ನೀಡಲು ಸಚಿವರಿಗೆ ಪ್ರಧಾನಿ ಸಲಹೆ
ಜನರಿಗೆ ಉತ್ತಮ ಆಡಳಿತ ನೀಡುವತ್ತ ಗಮನಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಚಿವರಿಗೆ ಸೂಚಿಸಿದ್ದಾರೆ.
Last Updated 10 ಅಕ್ಟೋಬರ್ 2024, 5:00 IST
ಕೇಂದ್ರದ ನೆರವಿಲ್ಲದೆ ಆಂಧ್ರ ಪ್ರಗತಿಯ ಪಥದಲ್ಲಿ ಸಾಗಲು ಸಾಧ್ಯವೇ ಇಲ್ಲ: ನಾಯ್ಡು
'ಕೇಂದ್ರ ಸರ್ಕಾರದ ನೆರವು ಇಲ್ಲದೆ ಆಂಧ್ರ ಪ್ರದೇಶವು ಪ್ರಗತಿಯ ಪಥದಲ್ಲಿ ಸಾಗಲು ಸಾಧ್ಯವೇ ಇಲ್ಲ' ಎಂದು ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
Last Updated 19 ಸೆಪ್ಟೆಂಬರ್ 2024, 9:17 IST
ADVERTISEMENT
<
1
2
...
33
>
ADVERTISEMENT
ADVERTISEMENT