ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :

NDA alliance

ADVERTISEMENT

ನಮ್ಮ ‘ಗೃಹಲಕ್ಷ್ಮಿ’ ನಕಲು ಮಾಡಿದ್ದಕ್ಕೆ ಮಹಾರಾಷ್ಟ್ರದಲ್ಲಿ BJPಗೆ ಗೆಲುವು:ಡಿಕೆಶಿ

ಗ್ಯಾರಂಟಿ ಯೋಜನೆಗಳು ಮಹಿಳೆಯರ ಸ್ವಾವಲಂಬನೆಗೆ ಪೂರಕ
Last Updated 24 ನವೆಂಬರ್ 2024, 13:29 IST
ನಮ್ಮ ‘ಗೃಹಲಕ್ಷ್ಮಿ’ ನಕಲು ಮಾಡಿದ್ದಕ್ಕೆ ಮಹಾರಾಷ್ಟ್ರದಲ್ಲಿ BJPಗೆ ಗೆಲುವು:ಡಿಕೆಶಿ

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಫಲಿತಾಂಶ: ಯಾವ ಸಮೀಕ್ಷೆಗಳು ಏನು ಹೇಳಿದ್ದವು?

ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಮೈತ್ರಿಕೂಟ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿವೆ. ಅದರಂತೆ ‘ಮಹಾಯುತಿ’ ಕೂಟ ಬಹುಮತದತ್ತ ದಾಪುಗಾಲಿಟ್ಟಿದೆ.
Last Updated 23 ನವೆಂಬರ್ 2024, 7:09 IST
ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಫಲಿತಾಂಶ: ಯಾವ ಸಮೀಕ್ಷೆಗಳು ಏನು ಹೇಳಿದ್ದವು?

Maharashtra Results | ಮೋದಿ, ಅದಾನಿ ಕೈವಾಡದ ಫಲಿತಾಂಶ ಒಪ್ಪುವುದಿಲ್ಲ: ರಾವುತ್

Maharashtra Election Results 2024: ಮಹಾರಾಷ್ಟ್ರ ಚುನಾವಣಾ ಫಲಿತಾಂಶವನ್ನು ಮೋದಿ, ಶಾ ಮತ್ತು ಅದಾನಿ ನಿರ್ಧರಿಸಿದ್ದಾರೆ, ಇದನ್ನು ಒಪ್ಪುವುದಿಲ್ಲ ಎಂದು ಶಿವಸೇನಾ (ಯುಬಿಟಿ) ಮುಖಂಡ ಸಂಜಯ್ ರಾವುತ್ ಕೆಂಡ ಕಾರಿದ್ದಾರೆ.
Last Updated 23 ನವೆಂಬರ್ 2024, 6:08 IST
Maharashtra Results | ಮೋದಿ, ಅದಾನಿ ಕೈವಾಡದ ಫಲಿತಾಂಶ ಒಪ್ಪುವುದಿಲ್ಲ: ರಾವುತ್

Jharkhand Election Results Highlight: ‘ಇಂಡಿಯಾ’ಗೆ ಸ್ಪಷ್ಟ ಬಹುಮತ

ಜಾರ್ಖಂಡ್‌ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು (ಶನಿವಾರ) ನಡೆಯುತ್ತಿದೆ.
Last Updated 23 ನವೆಂಬರ್ 2024, 2:12 IST
Jharkhand Election Results Highlight: ‘ಇಂಡಿಯಾ’ಗೆ ಸ್ಪಷ್ಟ ಬಹುಮತ

Maharashtra Election Results Highlights: 'ಮಹಾಯುತಿ'ಗೆ ಜನಾದೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು (ಶನಿವಾರ) ನಡೆಯುತ್ತಿದೆ.
Last Updated 23 ನವೆಂಬರ್ 2024, 1:56 IST
Maharashtra Election Results Highlights: 'ಮಹಾಯುತಿ'ಗೆ ಜನಾದೇಶ

ಎಂವಿಎ ಮೈತ್ರಿಯಲ್ಲಿ ಒಗ್ಗಟ್ಟಿದೆ, ಒಂದೇ ದಿನದಲ್ಲಿ ಸಿಎಂ ಆಯ್ಕೆ: ಸಚಿನ್‌ ಪೈಲಟ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟ ಬಹುಮತ ಪಡೆದರೆ ಮುಖ್ಯಮಂತ್ರಿ ಸ್ಥಾನವನ್ನು ನಿರ್ಧರಿಸುವಲ್ಲಿ ಮೈತ್ರಿ ಘಟಕಗಳ ನಡುವೆ ಯಾವುದೇ ಭಿನ್ನಮತವಿಲ್ಲ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸಚಿನ್‌ ಪೈಲಟ್‌ ಹೇಳಿದ್ದಾರೆ.
Last Updated 22 ನವೆಂಬರ್ 2024, 8:27 IST
ಎಂವಿಎ ಮೈತ್ರಿಯಲ್ಲಿ ಒಗ್ಗಟ್ಟಿದೆ, ಒಂದೇ ದಿನದಲ್ಲಿ ಸಿಎಂ ಆಯ್ಕೆ: ಸಚಿನ್‌ ಪೈಲಟ್

ಶತಾಯಗತಾಯ 2027ಕ್ಕೆ ಪೋಲಾವರಂ ನೀರಾವರಿ ಯೋಜನೆ ಪೂರ್ಣಗೊಳಿಸುತ್ತೇವೆ: ಆಂಧ್ರ ಸಿಎಂ

ಆಂಧ್ರಪ್ರದೇಶದ ಜೀವನಾಡಿ ಮತ್ತು ರೈತರ ಬೆನ್ನೆಲುಬು ಎಂದೇ ಕರೆಯಲಾಗುವ ‘ಪೋಲಾವರಂ ನೀರಾವರಿ ಯೋಜನೆ’ಯನ್ನು 2027ರ ವೇಳೆಗೆ ಶತಾಯಗತಾಯ ಪೂರ್ಣಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
Last Updated 20 ನವೆಂಬರ್ 2024, 2:56 IST
ಶತಾಯಗತಾಯ 2027ಕ್ಕೆ ಪೋಲಾವರಂ ನೀರಾವರಿ ಯೋಜನೆ ಪೂರ್ಣಗೊಳಿಸುತ್ತೇವೆ: ಆಂಧ್ರ ಸಿಎಂ
ADVERTISEMENT

Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Last Updated 20 ನವೆಂಬರ್ 2024, 2:14 IST
Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ಮಹಾರಾಷ್ಟ್ರ ಚುನಾವಣೆ ಕೋಟ್ಯಧಿಪತಿಗಳು–ಬಡವರ ನಡುವಿನ ಯುದ್ಧವಾಗಿದೆ: ರಾಹುಲ್ ಗಾಂಧಿ

ಮಹಾರಾಷ್ಟ್ರದಲ್ಲಿ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಪುನರುಚ್ಚಾರ
Last Updated 18 ನವೆಂಬರ್ 2024, 6:36 IST
ಮಹಾರಾಷ್ಟ್ರ ಚುನಾವಣೆ ಕೋಟ್ಯಧಿಪತಿಗಳು–ಬಡವರ ನಡುವಿನ ಯುದ್ಧವಾಗಿದೆ: ರಾಹುಲ್ ಗಾಂಧಿ

ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಿರಂತರವಾಗಿ ಅವಮಾನಿಸುತ್ತಿದೆ: ಚಿರಾಗ್ ಪಾಸ್ವಾನ್

ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಿರಂತರವಾಗಿ ಅವಮಾನಿಸುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಲೋಕಜನಶಕ್ತಿ ಪಕ್ಷದ (ರಾಮ್‌ ವಿಲಾಸ್‌ ಪಾಸ್ವಾನ್) ಮುಖಂಡ ಚಿರಾಗ್‌ ಪಾಸ್ವಾನ್‌ ವಾಗ್ದಾಳಿ ನಡೆಸಿದ್ದಾರೆ.
Last Updated 18 ನವೆಂಬರ್ 2024, 5:15 IST
ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಿರಂತರವಾಗಿ ಅವಮಾನಿಸುತ್ತಿದೆ: ಚಿರಾಗ್ ಪಾಸ್ವಾನ್
ADVERTISEMENT
ADVERTISEMENT
ADVERTISEMENT