ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

NDRF

ADVERTISEMENT

Video | ಮೀನು ಹಿಡಿಯಲು ಹೋಗಿ ಕಣ್ಮರೆಯಾದ ತಂದೆ–ಮಕ್ಕಳು: NDRFನಿಂದ ಹುಡುಕಾಟ

Video | ಮೀನು ಹಿಡಿಯಲು ಹೋಗಿ ಕಣ್ಮರೆಯಾದ ತಂದೆ–ಮಕ್ಕಳು: NDRFನಿಂದ ಹುಡುಕಾಟ
Last Updated 18 ನವೆಂಬರ್ 2024, 13:42 IST
Video | ಮೀನು ಹಿಡಿಯಲು ಹೋಗಿ ಕಣ್ಮರೆಯಾದ ತಂದೆ–ಮಕ್ಕಳು: NDRFನಿಂದ ಹುಡುಕಾಟ

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ: ಮೃತರ ಸಂಖ್ಯೆ 5ಕ್ಕೆ ಏರಿಕೆ

ಕೇದಾರನಾಥ ಮಾರ್ಗದಲ್ಲಿ ಸೋಮವಾರ ಸಂಜೆ ಸಂಭವಿಸಿದ್ದ ಭೂಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 10 ಸೆಪ್ಟೆಂಬರ್ 2024, 5:35 IST
ಕೇದಾರನಾಥ ಮಾರ್ಗದಲ್ಲಿ ಭೂಕುಸಿತ: ಮೃತರ ಸಂಖ್ಯೆ 5ಕ್ಕೆ ಏರಿಕೆ

ಲಖನೌ | ಮೂರು ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ, 28 ಮಂದಿಗೆ ಗಾಯ

ಲಖನೌ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 8 ಸೆಪ್ಟೆಂಬರ್ 2024, 3:08 IST
ಲಖನೌ | ಮೂರು ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ, 28 ಮಂದಿಗೆ ಗಾಯ

ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ: ಎನ್‌ಡಿಆರ್‌ಎಫ್‌ನ 26 ತಂಡಗಳ ನಿಯೋಜನೆ

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಎರಡನೇ ದಿನವೂ ಮಳೆ ಮುಂದುವರಿದಿದೆ. ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 26 ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Last Updated 2 ಸೆಪ್ಟೆಂಬರ್ 2024, 2:24 IST
ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ: ಎನ್‌ಡಿಆರ್‌ಎಫ್‌ನ 26  ತಂಡಗಳ ನಿಯೋಜನೆ

Tripura Flood | ಕೇಂದ್ರದಿಂದ ತ್ರಿಪುರಾಕ್ಕೆ ₹40 ಕೋಟಿ ನೆರವು ಘೋಷಣೆ

ಪ್ರವಾಹದಿಂದ ತತ್ತರಿಸಿರುವ ತ್ರಿಪುರಾಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರವು ₹40 ಕೋಟಿ ಪರಿಹಾರ ಮಂಜೂರು ಮಾಡಿದೆ.
Last Updated 23 ಆಗಸ್ಟ್ 2024, 9:09 IST
Tripura Flood | ಕೇಂದ್ರದಿಂದ ತ್ರಿಪುರಾಕ್ಕೆ ₹40 ಕೋಟಿ ನೆರವು ಘೋಷಣೆ

ತ್ರಿಪುರಾ | ಭಾರಿ ಮಳೆ: ನೆರವಿಗೆ ಧಾವಿಸಿದ ಎನ್‌ಡಿಆರ್‌ಎಫ್‌

ತ್ರಿಪುರಾದಲ್ಲಿ ಐದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಸಂಬಂಧಿತ ಅವಘಡಗಳು ಮತ್ತು ಭೂಕುಸಿತದಲ್ಲಿ ಇದುವರೆಗೆ 10 ಜನರು ಮೃತಪಟ್ಟಿದ್ದಾರೆ, ಒಬ್ಬರು ಕಾಣೆಯಾಗಿದ್ದಾರೆ.
Last Updated 22 ಆಗಸ್ಟ್ 2024, 23:39 IST
ತ್ರಿಪುರಾ | ಭಾರಿ ಮಳೆ: ನೆರವಿಗೆ ಧಾವಿಸಿದ ಎನ್‌ಡಿಆರ್‌ಎಫ್‌

ವಯನಾಡ್ ಭೂಕುಸಿತ: ಚಾಲಿಯಾರ್ ನದಿಪಾತ್ರದ ಪ್ರದೇಶಗಳಲ್ಲಿ ಮುಂದುವರಿದ ಶೋಧ

‘ಕೇರಳದ ವಯನಾಡ್ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಭಾರಿ ಮಳೆ ಹಾಗೂ ಭೀಕರ ಭೂಕುಸಿತದಲ್ಲಿ ಕಣ್ಮರೆಯಾದವರಿಗಾಗಿ ಹುಡುಕಾಟ ಮುಂದುವರಿದಿದ್ದು, ಸದ್ಯ ಅದು ಅರಣ್ಯದಂಚಿನಲ್ಲಿರುವ ಚಾಲಿಯಾರ್ ನದಿ ಹಾಹೂ ನದಿ ಪಾತ್ರದ ಪ್ರದೇಶಗಳ ಮೇಲೆ ಕೇಂದ್ರೀಕರಿಸಲಾಗಿದೆ’ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.
Last Updated 12 ಆಗಸ್ಟ್ 2024, 11:36 IST
ವಯನಾಡ್ ಭೂಕುಸಿತ: ಚಾಲಿಯಾರ್ ನದಿಪಾತ್ರದ ಪ್ರದೇಶಗಳಲ್ಲಿ ಮುಂದುವರಿದ ಶೋಧ
ADVERTISEMENT

Wayanad Landslides | ರಕ್ಷಣಾ ಕಾರ್ಯಾಚರಣೆ ಪುನರಾರಂಭ, ಸ್ವಯಂಸೇವಕರು ಭಾಗಿ

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ನಾಪತ್ತೆಯಾಗಿರುವವರ ಪತ್ತೆಗಾಗಿ ಇಂದು (ಭಾನುವಾರ) ಕಾರ್ಯಾಚರಣೆ ಪುನರಾರಂಭಗೊಂಡಿದೆ ಎಂದು ವರದಿಯಾಗಿದೆ.
Last Updated 11 ಆಗಸ್ಟ್ 2024, 6:57 IST
Wayanad Landslides | ರಕ್ಷಣಾ ಕಾರ್ಯಾಚರಣೆ ಪುನರಾರಂಭ, ಸ್ವಯಂಸೇವಕರು ಭಾಗಿ

ವಯನಾಡು ಭೂಕುಸಿತ | ಸೇನಾ ಕಾರ್ಯಕ್ಕೆ ಮೆಚ್ಚುಗೆ; ವಿದ್ಯಾರ್ಥಿಯ ಹೃದಯಸ್ಪರ್ಶಿ ಪತ್ರ

ಭೂಕುಸಿತ ಪೀಡಿತ ವಯನಾಡು ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸೈನಿಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ 3ನೇ ತರಗತಿ ವಿದ್ಯಾರ್ಥಿಯೊಬ್ಬ ಪತ್ರ ಬರೆದಿದ್ದಾನೆ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Last Updated 7 ಆಗಸ್ಟ್ 2024, 12:51 IST
ವಯನಾಡು ಭೂಕುಸಿತ | ಸೇನಾ ಕಾರ್ಯಕ್ಕೆ ಮೆಚ್ಚುಗೆ; ವಿದ್ಯಾರ್ಥಿಯ ಹೃದಯಸ್ಪರ್ಶಿ ಪತ್ರ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 53 ಮಂದಿ ನಾಪತ್ತೆ, ಮುಂದುವರಿದ ಕಾರ್ಯಾಚರಣೆ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 53 ಮಂದಿಯ ರಕ್ಷಣೆಗೆ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ.
Last Updated 3 ಆಗಸ್ಟ್ 2024, 4:10 IST
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 53 ಮಂದಿ ನಾಪತ್ತೆ, ಮುಂದುವರಿದ ಕಾರ್ಯಾಚರಣೆ
ADVERTISEMENT
ADVERTISEMENT
ADVERTISEMENT