ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

NEKRTC

ADVERTISEMENT

ಕಲಬುರಗಿ-ಬೆಂಗಳೂರು ಬಸ್‌ ಸೇವೆಗೆ ಚಾಲನೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ-1 ವತಿಯಿಂದ ಶನಿವಾರ ಕಲಬುರಗಿ-ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ವೊಲ್ವೊ ಮಲ್ಟಿ ಎಕ್ಸಲ್ ಸ್ಲೀಪರ್ ವಾಹನ ಹಾಗೂ ಕಲಬುರಗಿ-ಮಂಗಳೂರು-ಕಲಬುರಗಿ ಮಾರ್ಗದಲ್ಲಿ ಅಮೋಘವರ್ಷ (ನಾನ್ ಎ.ಸಿ ಸ್ಲೀಪರ್) ವಾಹನಗಳ ಕಾರ್ಯಾಚರಣೆ ಆರಂಭವಾಗಿದೆ.
Last Updated 3 ಫೆಬ್ರುವರಿ 2024, 15:54 IST
ಕಲಬುರಗಿ-ಬೆಂಗಳೂರು ಬಸ್‌ ಸೇವೆಗೆ ಚಾಲನೆ

ಬಳ್ಳಾರಿಯಲ್ಲಿ ಕೆಕೆಆರ್‌ಟಿಸಿ ಭದ್ರತಾ ಇನ್‌ಸ್ಪೆಕ್ಟರ್ ಹುಸೇನಪ್ಪ ಭೀಕರ ಕೊಲೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್‌ಸ್ಪೆಕ್ಟರ್‌ ಹುಸೇನಪ್ಪ (54) ಅವರನ್ನು ಭಾನುವಾರ ರಾತ್ರಿ ಜೈಲಿನ ಬಳಿ ಭೀಕರವಾಗಿ ಕೊಲೆ ಮಾಡಲಾಗಿದೆ.
Last Updated 6 ಆಗಸ್ಟ್ 2023, 20:21 IST
ಬಳ್ಳಾರಿಯಲ್ಲಿ ಕೆಕೆಆರ್‌ಟಿಸಿ ಭದ್ರತಾ ಇನ್‌ಸ್ಪೆಕ್ಟರ್ ಹುಸೇನಪ್ಪ ಭೀಕರ ಕೊಲೆ

ಕಮಲಾಪುರ ಬಳಿ KKRTC ಹೈದರಾಬಾದ್–ಕಲಬುರಗಿ ಬಸ್ ಪಲ್ಟಿ: ನಾಲ್ವರಿಗೆ ಗಾಯ

ಸೋಮವಾರ ಬೆಳಿಗ್ಗೆ ಹೈದರಾಬಾದ್‌ನಿಂದ ಕಲಬುರಗಿಗೆ ಬರುತ್ತಿತ್ತು
Last Updated 29 ಮೇ 2023, 7:48 IST
ಕಮಲಾಪುರ ಬಳಿ KKRTC ಹೈದರಾಬಾದ್–ಕಲಬುರಗಿ ಬಸ್ ಪಲ್ಟಿ: ನಾಲ್ವರಿಗೆ ಗಾಯ

ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳ: ಸಚಿವ ಶ್ರೀರಾಮುಲು ಹೇಳಿಕೆ

ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಿದ್ದೇವೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
Last Updated 16 ಮಾರ್ಚ್ 2023, 9:14 IST
ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳ: ಸಚಿವ ಶ್ರೀರಾಮುಲು ಹೇಳಿಕೆ

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಹೊಳಪು ಕೊಡಲು ಸಮಿತಿ ರಚಿಸಿದ ಸರ್ಕಾರ

ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪುನರ್‌ ವಿನ್ಯಾಸ, ಸುಧಾರಣೆ ಮತ್ತು ಆರ್ಥಿಕ ಸ್ವಾವಲಂಬನೆ ತರುವ ಕುರಿತು ಅಧ್ಯಯನ ನಡೆಸಲು ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್‌. ಶ್ರೀನಿವಾಸಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಾರಿಗೆ ಇಲಾಖೆ ಮಂಗಳವಾರ ಆದೇಶ ಹೊರಡಿಸಲಾಗಿದೆ.
Last Updated 1 ಡಿಸೆಂಬರ್ 2021, 16:00 IST
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಹೊಳಪು ಕೊಡಲು ಸಮಿತಿ ರಚಿಸಿದ ಸರ್ಕಾರ

ಪದ್ಮಶ್ರೀ ಜೋಗತಿಗೆ ಗೌರವ ಸಲ್ಲಿಸಲು ಹೋಗಿ ಸಾರಿಗೆ ಇಲಾಖೆ ಯಡವಟ್ಟು

ಪದ್ಮಶ್ರೀ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಅವರಿಗೆ ಗೌರವ ಸಲ್ಲಿಸಲು ಹೋಗಿ ಸಾರಿಗೆ ಇಲಾಖೆ ಯಡವಟ್ಟು ಮಾಡಿಕೊಂಡಿದೆ.
Last Updated 16 ನವೆಂಬರ್ 2021, 15:50 IST
ಪದ್ಮಶ್ರೀ ಜೋಗತಿಗೆ ಗೌರವ ಸಲ್ಲಿಸಲು ಹೋಗಿ ಸಾರಿಗೆ ಇಲಾಖೆ ಯಡವಟ್ಟು

NEKRTC ಎಲ್ಲ ಬಸ್‌ಗಳ ಮೇಲೆ ‘ಕಲ್ಯಾಣ ಕರ್ನಾಟಕ‘ ಫಲಕ ಅಳವಡಿಸಲು ಆಗ್ರಹ

ಬೀದರ್‌: ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಎಲ್ಲ ಬಸ್‌ಗಳ ಮೇಲೆ ಕಲ್ಯಾಣ ಕರ್ನಾಟಕ ಎಂದು ಬರೆಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಒತ್ತಾಯಿಸಿದೆ.
Last Updated 4 ಅಕ್ಟೋಬರ್ 2021, 14:14 IST
NEKRTC ಎಲ್ಲ ಬಸ್‌ಗಳ ಮೇಲೆ ‘ಕಲ್ಯಾಣ ಕರ್ನಾಟಕ‘ ಫಲಕ ಅಳವಡಿಸಲು ಆಗ್ರಹ
ADVERTISEMENT

ಈಶಾನ್ಯ ಸಾರಿಗೆ ಫೋನ್ ಇನ್‌ಗೆ 24 ಕರೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲೇ ಮೊದಲ ಬಾರಿಗೆ ಹೊಸಪೇಟೆ ವಿಭಾಗದಿಂದ ಬುಧವಾರ ಪ್ರಯಾಣಿಕರ ಕುಂದು ಕೊರತೆ ಆಲಿಸಲು ಏರ್ಪಡಿಸಿದ್ದ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ 24 ಜನ ಕರೆ ಮಾಡಿ ಅವರ ಸಮಸ್ಯೆ ಹೇಳಿಕೊಂಡರು.
Last Updated 8 ಸೆಪ್ಟೆಂಬರ್ 2021, 9:59 IST
ಈಶಾನ್ಯ ಸಾರಿಗೆ ಫೋನ್ ಇನ್‌ಗೆ 24 ಕರೆ

ಎನ್‌ಇಕೆಆರ್‌ಟಿಸಿ: ನಿತ್ಯ ₹5 ಕೋಟಿ ವರಮಾನ ಖೋತಾ

18 ದಿನಗಳಿಂದ ರಸ್ತೆಗಿಳಿಯದ 4 ಸಾವಿರಕ್ಕೂ ಅಧಿಕ ಬಸ್‌ಗಳು
Last Updated 16 ಮೇ 2021, 19:30 IST
ಎನ್‌ಇಕೆಆರ್‌ಟಿಸಿ: ನಿತ್ಯ ₹5 ಕೋಟಿ ವರಮಾನ ಖೋತಾ

ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ

ನೂತನ ಮಾರ್ಗಸೂಚಿಗಳ ಪ್ರಕಾರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರನ್ನು ಅವರ ಕೋರಿಕೆಯ ಮೇರೆಗೆ ಅಂತರ ನಿಗಮಗಳಿಗೆ ವರ್ಗಾವಣೆ ಮಾಡಬಹುದು. ವರ್ಷಕ್ಕೆ ಒಂದು ಬಾರಿ ಮಾತ್ರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ನಡೆಸಬಹುದು.
Last Updated 10 ಮಾರ್ಚ್ 2021, 21:07 IST
ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ
ADVERTISEMENT
ADVERTISEMENT
ADVERTISEMENT