ಶುಕ್ರವಾರ, 15 ನವೆಂಬರ್ 2024
×
ADVERTISEMENT
ಈ ಕ್ಷಣ :

nice project

ADVERTISEMENT

ಸರ್ಕಾರ ನೈಸ್ ಯೋಜನೆ ಮುಟ್ಟುಗೋಲು ಹಾಕಿಕೊಳ್ಳಲಿ: ಟಿ.ಬಿ. ಜಯಚಂದ್ರ

‘ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆಯ ಅಗತ್ಯವಿಲ್ಲ. ಹೀಗಾಗಿ ನೈಸ್ ಯೋಜನೆಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅಭಿಪ್ರಾಯಪಟ್ಟರು.
Last Updated 21 ಆಗಸ್ಟ್ 2023, 15:53 IST
ಸರ್ಕಾರ ನೈಸ್ ಯೋಜನೆ ಮುಟ್ಟುಗೋಲು ಹಾಕಿಕೊಳ್ಳಲಿ: ಟಿ.ಬಿ. ಜಯಚಂದ್ರ

ನೈಸ್ ಸ್ವಾಧೀನದಲ್ಲಿರುವ ಹೆಚ್ಚುವರಿ ಜಮೀನು ವಾಪಸ್ ಪಡೆಯಿರಿ: ದೇವೇಗೌಡ ಸವಾಲು

ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ನೈತಿಕತೆಯ ಪಾಟ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ನೈಸ್ ಕಂಪನಿ ಸ್ವಾಧೀನದಲ್ಲಿರುವ 11,660 ಎಕರೆ ಹೆಚ್ಚುವರಿ ಜಮೀನನ್ನು ವಾಪಸ್ ಪಡೆಯಲಿ' ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸವಾಲು ಹಾಕಿದರು.
Last Updated 25 ಜುಲೈ 2023, 9:43 IST
ನೈಸ್ ಸ್ವಾಧೀನದಲ್ಲಿರುವ ಹೆಚ್ಚುವರಿ ಜಮೀನು ವಾಪಸ್ ಪಡೆಯಿರಿ: ದೇವೇಗೌಡ ಸವಾಲು

‘ಸಿದ್ದನೆಪ’ ಹೇಳದೆ ನೈಸ್ ಯೋಜನೆಯನ್ನು ಸರ್ಕಾರ ವಶಕ್ಕೆ ಪಡೆಯಲಿ: ಕುಮಾರಸ್ವಾಮಿ

'ನೈಸ್ ಯೋಜನೆಯ ಬಗ್ಗೆ ತನಿಖೆ ನಡೆಸಲು ನಾವೇನು ಕೈಕಟ್ಟಿ ಹಾಕಿದ್ದವೇ' ಎಂದು ತಮ್ಮನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಇಡೀ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಆಗ್ರಹಿಸಿದಾರೆ.
Last Updated 23 ಜುಲೈ 2023, 4:54 IST
‘ಸಿದ್ದನೆಪ’ ಹೇಳದೆ ನೈಸ್ ಯೋಜನೆಯನ್ನು ಸರ್ಕಾರ ವಶಕ್ಕೆ ಪಡೆಯಲಿ: ಕುಮಾರಸ್ವಾಮಿ

ಪರಿಷತ್‌ನಲ್ಲಿ ಮತ್ತೆ ಪ್ರತಿಧ್ವನಿಸಿದ ನೈಸ್‌ ಅಕ್ರಮ

‘ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌’ (ನೈಸ್) ಸಂಸ್ಥೆಯ ಬೆಂಗಳೂರು– ಮೈಸೂರು ಹೆದ್ದಾರಿ ಯೋಜನೆಯ (ಬಿಎಂಐಸಿಎಲ್‌) ಅಕ್ರಮ ವಿಧಾನ ಪರಿಷತ್‌ನಲ್ಲಿ ಮತ್ತೆ ಪ್ರತಿಧ್ವನಿಸಿದೆ.
Last Updated 22 ಮಾರ್ಚ್ 2022, 20:10 IST
ಪರಿಷತ್‌ನಲ್ಲಿ ಮತ್ತೆ ಪ್ರತಿಧ್ವನಿಸಿದ ನೈಸ್‌ ಅಕ್ರಮ

‘ನೈಸ್: ರಾಜಿ ಪ್ರಶ್ನೆಯೇ ಇಲ್ಲ’

‘ನೈಸ್ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಅನುಮಾನ ಬೇಡ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Last Updated 29 ನವೆಂಬರ್ 2018, 20:45 IST
‘ನೈಸ್: ರಾಜಿ ಪ್ರಶ್ನೆಯೇ ಇಲ್ಲ’
ADVERTISEMENT
ADVERTISEMENT
ADVERTISEMENT
ADVERTISEMENT