ನಿಕಿತಾ ಜೇಕಬ್ಗೆ ಮುಂಬೈ ನ್ಯಾಯಾಲಯದಿಂದ ತಾತ್ಕಾಲಿಕ ಜಾಮೀನು ಮಂಜೂರು
ರೈತರ ಪ್ರತಿಭಟನೆ ಸಂಬಂಧಿತ ಟೂಲ್ ಕಿಟ್ ರಚನೆ ಮತ್ತು ಪ್ರಚಾರಕ್ಕೆ ಸಂಬಂಧಿಸಿದಂತೆ 22 ವರ್ಷದ ಮುಂಬೈ ಮೂಲದ ಪರಿಸರ ಕಾರ್ಯಕರ್ತೆ ನಿಕಿತಾ ಜೇಕಬ್ ಅವರಿಗೆ ಮುಂಬೈ ನ್ಯಾಯಾಲಯ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ.Last Updated 17 ಫೆಬ್ರುವರಿ 2021, 12:32 IST