ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

NiranjananandaSwamiji

ADVERTISEMENT

ಸಿದ್ದರಾಮಯ್ಯ ಒಂದು ಜಾತಿಗೆ ಸೀಮಿತವಲ್ಲ: ಕಾಗಿನೆಲೆಶ್ರೀ

ಹರಿಹರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಹಿಂದ ನಾಯಕ. ಅವರು ಒಂದು ಜಾತಿಗೆ ಸೀಮಿತವಲ್ಲ ಎಂದು ಕಾಗಿನೆಲೆಯ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು. ಪಾದಯಾತ್ರೆ ಮುಗಿಸಿಬೆಳ್ಳೂಡಿ ಕನಕ ಗುರುಪೀಠದ ಶಾಖಾ ಮಠಕ್ಕೆ ಬುಧವಾರ ಮರಳಿದ ಸ್ವಾಮೀಜಿಅವರನ್ನು ಬೈಕ್ ರ‍್ಯಾಲಿ ಮೂಲಕ ಭಕ್ತರು ಸ್ವಾಗತಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಸಿದ್ದರಾಮಯ್ಯ ಅವರಿಗೆ ಅವರದ್ದೇ ಆದ ಸೈದ್ಧಾಂತಿಕ ನಿಲುವುಗಳಿವೆ. ಅವರನ್ನು ಒಂದು ಜಾತಿಗೆ ಸೀಮಿತ ಮಾಡುವುದು ಬೇಡ’ ಎಂದರು.
Last Updated 10 ಫೆಬ್ರುವರಿ 2021, 17:09 IST
ಸಿದ್ದರಾಮಯ್ಯ ಒಂದು ಜಾತಿಗೆ ಸೀಮಿತವಲ್ಲ: ಕಾಗಿನೆಲೆಶ್ರೀ

ಪರಿಶಿಷ್ಟ ಪಂಗಡ ಸ್ಥಾನಮಾನಕ್ಕೆ ಬೇಡಿಕೆ: ಕುರುಬರ ಸಮಾವೇಶಕ್ಕೆ ಹರಿದುಬಂದ ಜನಸಾಗರ

ಕುರುಬರಿಗೆ ಪರಿಶಿಷ್ಟ ಪಂಗಡ (ಎಸ್.ಟಿ) ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕುರುಬರ ಎಸ್.ಟಿ ಹೋರಾಟ ಸಮಿತಿ ನಗರದ ಹೊರವಲಯದ ಮಾದಾವರದಲ್ಲಿ ಆಯೋಜಿಸಿರುವ ಪಾದಯಾತ್ರೆಯ ಸಮಾರೋಪಕ್ಕೆ ಜನಸಾಗರವೇ ಹರಿದುಬಂದಿದೆ.
Last Updated 7 ಫೆಬ್ರುವರಿ 2021, 7:01 IST
ಪರಿಶಿಷ್ಟ ಪಂಗಡ ಸ್ಥಾನಮಾನಕ್ಕೆ ಬೇಡಿಕೆ: ಕುರುಬರ ಸಮಾವೇಶಕ್ಕೆ ಹರಿದುಬಂದ ಜನಸಾಗರ

ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್‌ಗೆ ಬಂದು ತಲುಪಿದ ಪಾದಯಾತ್ರೆ

ಕಾಗಿನೆಲೆ ಪೀಠಾಧ್ಯಕ್ಷರಾದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದ ಪಾದಯಾತ್ರೆಯು ಇಂದು ಮುಂಜಾನೆ ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್‌ಗೆ ತಲುಪಿತು.ಸಾವಿರಾರು ಸಂಖ್ಯೆಯಲ್ಲಿದ್ದ ಪಾದಯಾತ್ರೆಯಲ್ಲಿ ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಮತ್ತು ಹಲವಾರು ಮುಖಂಡರು ಭಾಗಿಯಾಗಿದ್ದರು.
Last Updated 3 ಫೆಬ್ರುವರಿ 2021, 7:17 IST
ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್‌ಗೆ ಬಂದು ತಲುಪಿದ ಪಾದಯಾತ್ರೆ

‘ವಾಲ್ಮೀಕಿ - ಹಾಲುಮತ ಸಮುದಾಯ ಒಂದಾದರೆ ಸತೀಶ ಜಾರಕಿಹೊಳಿ ಸಿಎಂ ಆಗಲು ಸಾಧ್ಯ’

ಹಾಲುಮತ ಹಾಗೂ ವಾಲ್ಮೀಕಿ ಸಮುದಾಯ ಒಂದಾದರೆ ರಾಜ್ಯದ ಈ ಸಮುದಾಯದವರು ರಾಜ್ಯದ ಚುಕ್ಕಾಣಿ ಹಿಡಿಯಬಹುದು. ಮುಂದಿನ ದಿನಗಳಲ್ಲಿ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.
Last Updated 9 ಫೆಬ್ರುವರಿ 2019, 10:39 IST
‘ವಾಲ್ಮೀಕಿ - ಹಾಲುಮತ ಸಮುದಾಯ ಒಂದಾದರೆ ಸತೀಶ ಜಾರಕಿಹೊಳಿ ಸಿಎಂ ಆಗಲು ಸಾಧ್ಯ’
ADVERTISEMENT
ADVERTISEMENT
ADVERTISEMENT
ADVERTISEMENT