ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Nirmalasitaraman
ADVERTISEMENT
ಸ್ತ್ರೀ ಸಬಲೀಕರಣ: ಭಾರತದ ಕ್ರಮಕ್ಕೆ ವಿಶ್ವಬ್ಯಾಂಕ್ ಶ್ಲಾಘನೆ
‘ಮಹಿಳಾ ಸಬಲೀಕರಣ ವಿಷಯದಲ್ಲಿ ಇಡೀ ವಿಶ್ವವೇ ವಿಮುಖವಾಗುತ್ತಿರುವ ಹೊತ್ತಿನಲ್ಲಿ ಭಾರತ ವಿಶೇಷ ಒತ್ತು ನೀಡಿದೆ. ಸ್ತ್ರೀಯರ ಸಶಸ್ತೀಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆ ಮಾದರಿಯಾದುದು’ ಎಂದು ವಿಶ್ವ ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
Last Updated 14 ಏಪ್ರಿಲ್ 2023, 13:58 IST
ಶ್ರೀಲಂಕಾಕ್ಕೆ ಸಾಲ ನೀಡಿಕೆ : ಉನ್ನತ ಮಟ್ಟದ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ
ಶ್ರೀಲಂಕಾದ ಆರ್ಥಿಕತೆಯನ್ನು ಹಳಿಗೆ ತರುವ ಸಂಬಂಧ ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದರು.
Last Updated 14 ಏಪ್ರಿಲ್ 2023, 11:16 IST
‘ಅದಾನಿ’ ಸಮಸ್ಯೆ ಅವರ ಕಂಪನಿಗೆ ಸಂಬಂಧಿಸಿದ್ದು: ನಿರ್ಮಲಾ ಸೀತಾರಾಮನ್
ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥೆಯ ವರದಿಯ ನಂತರ ಅದಾನಿ ಸಮೂಹದ ಷೇರುಗಳಲ್ಲಿ ಆಗಿರುವ ಕುಸಿತವು ನಿರ್ದಿಷ್ಟವಾಗಿ ಕಂಪನಿಯ ಸಮಸ್ಯೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದ್ದಾರೆ.
Last Updated 5 ಫೆಬ್ರುವರಿ 2023, 19:01 IST
ಕೋವಿಡ್ ಸಮಯದಲ್ಲಿ 80 ಕೋಟಿ ಬಡವರಿಗೆ ಉಚಿತ ಆಹಾರಧಾನ್ಯ ಪೂರೈಕೆ: ಸೀತಾರಾಮನ್
ಕೋವಿಡ್–19ರ ಸಮಯದಲ್ಲಿ 80 ಕೋಟಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಸಾಂಕ್ರಾಮಿಕ ಸಮಯದಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಕೇಂದ್ರ ಸರ್ಕಾರ ಕ್ರಮವಹಿಸಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.
Last Updated 1 ಫೆಬ್ರುವರಿ 2023, 9:01 IST
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು: ವರದಿ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನಾರೋಗ್ಯದಿಂದಾಗಿ ಸೋಮವಾರ ನಗರದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.
Last Updated 26 ಡಿಸೆಂಬರ್ 2022, 8:10 IST
ಸಂದರ್ಭೋಚಿತ ಉಚಿತ ಕೊಡುಗೆ ತಪ್ಪಲ್ಲ: ನಿರ್ಮಲಾ
ಸರ್ಕಾರಗಳು ನೀಡುವ ಸಬ್ಸಿಡಿ ಹಾಗೂ ಉಚಿತ ಕೊಡುಗೆಗಳು ಸಂದರ್ಭೋಚಿತವಾಗಿ ಇರಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Last Updated 21 ಡಿಸೆಂಬರ್ 2022, 15:27 IST
ಆಸ್ತಿ ನಗದೀಕರಣಕ್ಕೆ ಪ್ರತ್ಯೇಕ ಕಂಪನಿ
ಖಾಸಗೀಕರಣಕ್ಕೆ ಗುರುತಿಸಲಾಗಿರುವ ಕೇಂದ್ರ ಸರ್ಕಾರದ ಸ್ವಾಮ್ಯದ ಕಂಪನಿಗಳಿಗೆ ಸೇರಿದ ಜಮೀನು ಮತ್ತು ಇತರ ಪ್ರಮುಖವಲ್ಲದ ಸೊತ್ತುಗಳನ್ನು ನಗದೀಕರಿಸಿಕೊಳ್ಳಲು ಕಂಪನಿಯೊಂದನ್ನು ಆರಂಭಿಸಲು ಅನುಮತಿ ಕೋರಿ ಕೇಂದ್ರ ಹಣಕಾಸು ಸಚಿವಾಲಯವು ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಲಿದೆ.
Last Updated 17 ಅಕ್ಟೋಬರ್ 2021, 16:42 IST
ADVERTISEMENT
ಬಜೆಟ್‌ನಿಂದ ಆತ್ಮನಿರ್ಭರಕ್ಕೆ ವೇಗ: ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ
Last Updated 13 ಫೆಬ್ರುವರಿ 2021, 16:30 IST
ಆಳ-ಅಗಲ| Union Budget 2021-ಕೇಂದ್ರದ ಬಜೆಟ್ ತಯಾರಿ ಹೇಗೆ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021–22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಮುಂಬರುವ ಹಣಕಾಸು ವರ್ಷದಲ್ಲಿ ದೇಶಕ್ಕೆ ಆರ್ಥಿಕ ಮಾರ್ಗಸೂಚಿಯನ್ನು ಬಜೆಟ್ ಒದಗಿಸುತ್ತದೆ. ಕೋವಿಡ್ ಸಾಂಕ್ರಾಮಿಕದಿಂದ ದೇಶದ ಆರ್ಥಿಕತೆಯು ತೀವ್ರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಈ ಸಾಲಿನ ಬಜೆಟ್ ಮೇಲೆ ಎಲ್ಲರ ಕಣ್ಣೂ ನೆಟ್ಟಿದೆ. ಬಜೆಟ್ ತಯಾರಿಕೆಯ ಸುದೀರ್ಘ ಪ್ರಕ್ರಿಯೆಯ ಬಗ್ಗೆ ಒಂದು ನೋಟ ಇಲ್ಲಿದೆ
Last Updated 29 ಜನವರಿ 2021, 7:39 IST
ರಾಷ್ಟ್ರದಲ್ಲಿ ಗೃಹ ಬಂಧನ: ಜನರಿಗೆ ಸಹಾಯಧನ
ಕೊರೊನಾ ಸೋಂಕು, ಬಡವರು, ಮಹಿಳೆಯರು, ವಜದ್ದರು , ಕಾರ್ಮಿಕರಿಗೆ ಕೇಂದ್ರ ಸರ್ಕಾರದ ವಿವಿಧ ಕೊಡುಗೆಗಳ ಘೋಷಣೆ
Last Updated 26 ಮಾರ್ಚ್ 2020, 22:57 IST
ADVERTISEMENT
<
1
2
3
>
ADVERTISEMENT
ADVERTISEMENT