ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ:ರಾಷ್ಟ್ರಪತಿ ಅನುಮೋದನೆ
‘ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ಯನ್ನು (ಎನ್ಎಂಎಂಎಲ್) ‘ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ. Last Updated 1 ಸೆಪ್ಟೆಂಬರ್ 2023, 4:31 IST