ಈಶಾನ್ಯದಲ್ಲಿ ಆಫ್‌ಸ್ಪ ಅಡಿಯಲ್ಲಿರುವ 'ಪ್ರಕ್ಷುಬ್ಧ' ಪ್ರದೇಶಗಳು ಕಡಿತ: ಅಮಿತ್ ಶಾ
ನವದೆಹಲಿ: ದೇಶದ ಈಶಾನ್ಯ ಭಾಗದ ರಾಜ್ಯಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಗೆ (ಆಫ್‌ಸ್ಪ) ಒಳಪಡುವ ಪ್ರದೇಶವನ್ನು ಕೇಂದ್ರ ಸರ್ಕಾರವು ಗುರುವಾರ ಕಡಿಮೆ ಮಾಡಿದೆ. ನಾಗಾಲ್ಯಾಂಡ್, ಅಸ್ಸಾಂ ಹಾಗೂ ಮಣಿಪುರದಲ್ಲಿ ಹಲವು ವರ್ಷಗಳ ಬಳಿಕ ಆಫ್‌ಸ್ಪ ನಿಯಂತ್ರಿತ ಪ್ರದೇಶವು ಕಡಿತಗೊಂಡಿರುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಟ್ವೀಟಿಸಿದ್ದಾರೆ.Last Updated 31 ಮಾರ್ಚ್ 2022, 10:21 IST