ಇದು ಯುದ್ಧದ ಸಮಯವಲ್ಲ: ಮೋದಿ ಹೇಳಿದ್ದು ಸರಿ ಇದೆ– ಫ್ರಾನ್ಸ್ ಅಧ್ಯಕ್ಷ ಮಾಕ್ರನ್
ಕಳೆದ ವಾರ ಉಜ್ಬೇಕಿಸ್ತಾನದ ಸಮರ್ಕಂಡ್ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಸಭೆಯ ಸಮಯದಲ್ಲಿ ಪುಟಿನ್ ಅವರನ್ನು ಭೇಟಿಯಾಗಿದ್ದ ಮೋದಿ, ‘ಈ ಯುಗ ಯುದ್ಧದ ಯುಗವಲ್ಲ’ ಎಂದು ರಷ್ಯಾ ನಾಯಕರಿಗೆ ಹೇಳಿದ್ದರು. ಈ ವಿಷಯದ ಬಗ್ಗೆ ಹಲವಾರು ಬಾರಿ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವ ಮೋದಿ, ಪ್ರಜಾಪ್ರಭುತ್ವ, ರಾಜತಾಂತ್ರಿಕತೆ ಮತ್ತು ಮಾತುಕತೆಯ ಮಹತ್ವವನ್ನು ಒತ್ತಿ ಹೇಳಿದ್ದರು.Last Updated 21 ಸೆಪ್ಟೆಂಬರ್ 2022, 2:10 IST