ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

NSC

ADVERTISEMENT

ಎನ್‌ಎಸ್‌ಸಿ, ಅಂಚೆ ಕಚೇರಿ ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಳ

ಅಂಚೆ ಕಚೇರಿಯಲ್ಲಿನ ಟರ್ಮ್‌ ಠೇವಣಿ, ಹಿರಿಯ ನಾಗರಿಕರ ಉಳಿತಾಯ ಯೋಜನೆ, ಎನ್ಎಸ್‌ಸಿ ಸೇರಿದಂತೆ ಸಣ್ಣ ಉಳಿತಾಯದ ಮೇಲಿನ ಬಡ್ಡಿದರವನ್ನು ಜನವರಿ 1 ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ.
Last Updated 30 ಡಿಸೆಂಬರ್ 2022, 14:19 IST
ಎನ್‌ಎಸ್‌ಸಿ, ಅಂಚೆ ಕಚೇರಿ ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಳ

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತ; ಆದೇಶ ಹಿಂಪಡೆದ ಸರ್ಕಾರ

ನವದೆಹಲಿ: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಕಡಿಮೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ. ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಟ್ವೀಟಿಸಿದ್ದಾರೆ. ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ (ಎನ್‌ಎಸ್‌ಸಿ), ಪಿಪಿಎಫ್‌, ನಿಗದಿತ ಠೇವಣಿ, ಉಳಿತಾಯ ಖಾತೆ ಸೇರಿದಂತೆ ಬಹುತೇಕ ಎಲ್ಲ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಇಳಿಕೆ ಮಾಡಲಾಗಿತ್ತು.
Last Updated 1 ಏಪ್ರಿಲ್ 2021, 4:39 IST
ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತ; ಆದೇಶ ಹಿಂಪಡೆದ ಸರ್ಕಾರ

ರಾಷ್ಟ್ರೀಯ ಸುರಕ್ಷತಾ ಮಂಡಳಿಗೆ ಸುಬ್ರಹ್ಮಣ್ಯನ್ ನೇಮಕ

ಖ್ಯಾತ ಎಂಜಿನಿಯರ್‌ ಎಸ್.ಎನ್. ಸುಬ್ರಹ್ಮಣ್ಯನ್ ಅವರನ್ನು ರಾಷ್ಟ್ರೀಯ ಸುರಕ್ಷತಾ ಮಂಡಳಿಯ (ಎನ್‌ಎಸ್‌ಸಿ) ಅಧ್ಯಕ್ಷರನ್ನಾಗಿ ಕಾರ್ಮಿಕ ಸಚಿವಾಲಯ ನೇಮಕ ಮಾಡಿದೆ.
Last Updated 4 ಫೆಬ್ರುವರಿ 2021, 15:24 IST
ರಾಷ್ಟ್ರೀಯ ಸುರಕ್ಷತಾ ಮಂಡಳಿಗೆ ಸುಬ್ರಹ್ಮಣ್ಯನ್ ನೇಮಕ

ಸಣ್ಣ ಉಳಿತಾಯ ಬಡ್ಡಿದರ ಬದಲಿಲ್ಲ

ವಿವಿಧ ಸಣ್ಣ ಉಳಿತಾಯಯೋಜನೆಗಳ ಮೇಲಿನ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 2019–20ನೇ ಹಣಕಾಸು ವರ್ಷದ 4ನೇ ತ್ರೈಮಾಸಿಕಕ್ಕೆ ಬಡ್ಡಿದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
Last Updated 31 ಡಿಸೆಂಬರ್ 2019, 19:45 IST
ಸಣ್ಣ ಉಳಿತಾಯ ಬಡ್ಡಿದರ ಬದಲಿಲ್ಲ

ಸದಸ್ಯರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದೇ ಇಲ್ಲ

ಸಾಂಖ್ಯಿಕ ಆಯೋಗದ ಸದಸ್ಯರ ರಾಜೀನಾಮೆಗೆ ಸರ್ಕಾರದ ಪ್ರತಿಕ್ರಿಯೆ
Last Updated 30 ಜನವರಿ 2019, 20:15 IST
ಸದಸ್ಯರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದೇ ಇಲ್ಲ
ADVERTISEMENT
ADVERTISEMENT
ADVERTISEMENT
ADVERTISEMENT