ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

NSUI

ADVERTISEMENT

JNU ಕ್ಯಾಂಪಸ್‌ನಲ್ಲಿ ಜಾತಿವಾದಿ ನಿಂದನೆ, ಕೋಮುಘೋಷಣೆ: NSUI ಆರೋಪ

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ನ ಗೋಡೆಗಳ ಮೇಲೆ ಜಾತಿವಾದಿ ನಿಂದನೆಗಳು ಹಾಗೂ ಕೋಮುಘೋಷಣೆಗಳು ಶನಿವಾರ ಕಂಡುಬಂದಿವೆ ಎಂದು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಆರೋಪಿಸಿದೆ.
Last Updated 20 ಜುಲೈ 2024, 12:47 IST
JNU ಕ್ಯಾಂಪಸ್‌ನಲ್ಲಿ ಜಾತಿವಾದಿ ನಿಂದನೆ, ಕೋಮುಘೋಷಣೆ: NSUI ಆರೋಪ

ನೀಟ್ ಅಕ್ರಮದ ವಿರುದ್ಧ ಪ್ರತಿಭಟನೆ: NTA ಕಚೇರಿಗೆ ನುಗ್ಗಿದ NSUI ಸದಸ್ಯರು

ನೀಟ್‌–ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸದಸ್ಯರು, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಕಚೇರಿಗೆ ನುಗ್ಗಿ ಘೋಷಣೆಗಳನ್ನು ಕೂಗಿದ್ದಾರೆ.
Last Updated 27 ಜೂನ್ 2024, 13:45 IST
ನೀಟ್ ಅಕ್ರಮದ ವಿರುದ್ಧ ಪ್ರತಿಭಟನೆ: NTA ಕಚೇರಿಗೆ ನುಗ್ಗಿದ NSUI ಸದಸ್ಯರು

ಸಂಸದ ನಳಿನ್ ಮನೆಗೆ ಮುತ್ತಿಗೆ ಯತ್ನ: ಎನ್ಎಸ್‌ಯುಐ ಕಾರ್ಯಕರ್ತರು ವಶಕ್ಕೆ

'ದಕ್ಷಿಣ ಕನ್ನಡ ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿಲ್ಲ' ಎಂದು ಆರೋಪಿಸಿ ಎನ್ಎಸ್‌ಯುಐ ಕಾರ್ಯಕರ್ತರು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನೆಗೆ ಮುತ್ತಿಗೆ ಹಾಕಲು ಗುರುವಾರ ಯತ್ನಿಸಿದರು.
Last Updated 8 ಫೆಬ್ರುವರಿ 2024, 8:35 IST
ಸಂಸದ ನಳಿನ್ ಮನೆಗೆ ಮುತ್ತಿಗೆ ಯತ್ನ: ಎನ್ಎಸ್‌ಯುಐ ಕಾರ್ಯಕರ್ತರು ವಶಕ್ಕೆ

ದೆಹಲಿ ವಿ.ವಿ ವಿದ್ಯಾರ್ಥಿ ಒಕ್ಕೂಟದ ಚುನಾವಣೆ: ABVP 3, ಎನ್‌ಎಸ್‌ಯುಐಗೆ 1 ಸ್ಥಾನ

: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಕೇಂದ್ರ ಸಮಿತಿಯ ನಾಲ್ಕು ಸ್ಥಾನಗಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಎಬಿವಿಪಿ ಮೂರು ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಒಂದು ಸ್ಥಾನವನ್ನು ಗೆದ್ದುಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 23 ಸೆಪ್ಟೆಂಬರ್ 2023, 16:00 IST
ದೆಹಲಿ ವಿ.ವಿ ವಿದ್ಯಾರ್ಥಿ ಒಕ್ಕೂಟದ ಚುನಾವಣೆ: ABVP 3, ಎನ್‌ಎಸ್‌ಯುಐಗೆ 1 ಸ್ಥಾನ

ದೆಹಲಿ ವಿವಿ ವಿದ್ಯಾರ್ಥಿ ಚುನಾವಣೆ: ಎಬಿವಿಪಿ–3; ಎನ್‌ಎಸ್‌ಯುಐ–1 ಸ್ಥಾನ ಗೆಲುವು

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಮೂರು ಪ್ರಮುಖ ಸ್ಥಾನಗಳಲ್ಲಿ ಜಯ ಸಾಧಿಸಿದೆ. ಮತ್ತೊಂದೆಡೆ ಕಾಂಗ್ರೆಸ್ ಬೆಂಬಲಿತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಒಂದು ಸ್ಥಾನ ಜಯಿಸಿದೆ.
Last Updated 23 ಸೆಪ್ಟೆಂಬರ್ 2023, 13:02 IST
ದೆಹಲಿ ವಿವಿ ವಿದ್ಯಾರ್ಥಿ ಚುನಾವಣೆ: ಎಬಿವಿಪಿ–3; ಎನ್‌ಎಸ್‌ಯುಐ–1 ಸ್ಥಾನ ಗೆಲುವು

ಎನ್‌ಎಸ್‌ಯುಐಗೆ ಕನ್ನಯ್ಯ ಕುಮಾರ್‌ ಎಐಸಿಸಿ ಉಸ್ತುವಾರಿ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಎಐಸಿಸಿ ಉಸ್ತುವಾರಿಯಾಗಿ ಕನ್ನಯ್ಯ ಕುಮಾರ್‌ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Last Updated 6 ಜುಲೈ 2023, 13:54 IST
ಎನ್‌ಎಸ್‌ಯುಐಗೆ ಕನ್ನಯ್ಯ ಕುಮಾರ್‌ ಎಐಸಿಸಿ ಉಸ್ತುವಾರಿ

ರೈಲು ನಿಲ್ದಾಣದಲ್ಲಿ ಎನ್.ಎಸ್.ಯು.ಐ ಪ್ರತಿಭಟನೆ

ಕಾಂಗ್ರೆಸ್‌ ಯುವ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದರ ಸ್ಥಾನದಿಂದ ವಜಾ ಮಾಡಿರುವುದನ್ನು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಬೀದರ್ ಜಿಲ್ಲಾ ಘಟಕದ ಕಾರ್ಯಕರ್ತರು ನಗರ ರೈಲು ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 28 ಮಾರ್ಚ್ 2023, 15:15 IST
ರೈಲು ನಿಲ್ದಾಣದಲ್ಲಿ ಎನ್.ಎಸ್.ಯು.ಐ ಪ್ರತಿಭಟನೆ
ADVERTISEMENT

ಸಚಿವ ನಾಗೇಶ್ ಮನೆಗೆ ಮುತ್ತಿಗೆ ಪ್ರಕರಣ: ಎನ್‍ಎಸ್‍ಯುಐ ಕಾರ್ಯಕರ್ತರಿಗೆ ಜಾಮೀನು

ಜೂನ್‌ 1ರಂದು ಸಚಿವರ ಮನೆ ಎದುರು ಪ್ರತಿಭಟನೆ ನಡೆದಿದ್ದು, ನಂತರ 24 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ತಿಪಟೂರಿನ ಹಿರಿಯ ಶ್ರೇಣಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
Last Updated 8 ಜೂನ್ 2022, 13:13 IST
ಸಚಿವ ನಾಗೇಶ್ ಮನೆಗೆ ಮುತ್ತಿಗೆ ಪ್ರಕರಣ: ಎನ್‍ಎಸ್‍ಯುಐ ಕಾರ್ಯಕರ್ತರಿಗೆ ಜಾಮೀನು

ಬಿಜೆಪಿಯು ಚಡ್ಡಿ ಕಟ್ಟಿಕೊಳ್ಳುವುದನ್ನು ತಮ್ಮ ನಾಯಕರಿಗೆ ಕಲಿಸಲಿ: ಕಾಂಗ್ರೆಸ್

ಬಿಜೆಪಿ ನಾಯಕರಿಗೆ ಚಡ್ಡಿ ಎಂದರೆ ಅಲರ್ಜಿ. ಅವರು (ಬಿಜೆಪಿಯವರು) ಚಡ್ಡಿಯನ್ನು ಭದ್ರವಾಗಿ ಕಟ್ಟಿಕೊಳ್ಳುವ ತರಬೇತಿಯನ್ನು ಮೊದಲು ತಮ್ಮ ನಾಯಕರಿಗೆ ನೀಡಲಿ ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ.
Last Updated 7 ಜೂನ್ 2022, 10:36 IST
ಬಿಜೆಪಿಯು ಚಡ್ಡಿ ಕಟ್ಟಿಕೊಳ್ಳುವುದನ್ನು ತಮ್ಮ ನಾಯಕರಿಗೆ ಕಲಿಸಲಿ: ಕಾಂಗ್ರೆಸ್

ಎನ್‌ಎಸ್‌ಯುಐ ಕಾರ್ಯಕರ್ತರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ರ್‍ಯಾಲಿ ನಡೆಸಿದರು. ನಂತರ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಶಿರಸ್ತೇದಾರ್ ಶ್ರೀಧರ್ ಅವರಿಗೆ ಸಲ್ಲಿಸಿದರು.
Last Updated 7 ಜೂನ್ 2022, 9:34 IST
fallback
ADVERTISEMENT
ADVERTISEMENT
ADVERTISEMENT