ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :

Nude Procession

ADVERTISEMENT

ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ ಗಾಳಿಗೆ ತೂರಿದ ಬಿಜೆಪಿ: ಸಿದ್ದರಾಮಯ್ಯ

ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿದ ಬಿಜೆಪಿ ನಾಯಕರು ಬೆಳಗಾವಿಯ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 16 ಡಿಸೆಂಬರ್ 2023, 15:45 IST
ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ ಗಾಳಿಗೆ ತೂರಿದ ಬಿಜೆಪಿ: ಸಿದ್ದರಾಮಯ್ಯ

ಬೆಳಗಾವಿ ಪ್ರಕರಣ | ಬಿಜೆಪಿ ರಾಜಕಾರಣ: ಸಿಎಂ ಸಿದ್ದರಾಮಯ್ಯ ಆಕ್ರೋಶ

'ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕರೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ. ಹೀಗಿದ್ದಾಗ ಬೆಳಗಾವಿ ಪ್ರಕರಣ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
Last Updated 16 ಡಿಸೆಂಬರ್ 2023, 13:47 IST
ಬೆಳಗಾವಿ ಪ್ರಕರಣ | ಬಿಜೆಪಿ ರಾಜಕಾರಣ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಹೊಸ ವಂಟಮುರಿ ಘಟನೆ: ಸಂತ್ರಸ್ತೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ

ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿ ಗ್ರಾಮದಲ್ಲಿ ಥಳಿತಕ್ಕೆ ಒಳಗಾದ ಸಂತ್ರಸ್ತೆಯನ್ನು ವಿನಾಕಾರಣ ಸಂದರ್ಶಕರು ಭೇಟಿ ಮಾಡದಂತೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ.
Last Updated 16 ಡಿಸೆಂಬರ್ 2023, 13:28 IST
ಹೊಸ ವಂಟಮುರಿ ಘಟನೆ: ಸಂತ್ರಸ್ತೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ

ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದ ಸರ್ಕಾರ: ಅಶೋಕ ಟೀಕೆ

'ಇಡೀ ಸರ್ಕಾರ ಬೆಳಗಾವಿಯಲ್ಲೇ ಇದ್ದ ಸಮಯದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ನಡೆದದ್ದು ತಲೆ ತಗ್ಗಿಸುವ ಸಂಗತಿ. ಸರ್ಕಾರ ಈ ಪ್ರಕರಣದ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಅಸಮಾಧಾನ ವ್ಯಕ್ತಪಡಿಸಿದರು.
Last Updated 16 ಡಿಸೆಂಬರ್ 2023, 10:19 IST
ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದ ಸರ್ಕಾರ: ಅಶೋಕ ಟೀಕೆ

ಬೆತ್ತಲೆ ಪ್ರಕರಣ: ಮಾನವ ಹಕ್ಕು ಆಯೋಗ ನೋಟಿಸ್‌

ಬೆಳಗಾವಿಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ನೀಡಿದೆ.
Last Updated 15 ಡಿಸೆಂಬರ್ 2023, 15:58 IST
ಬೆತ್ತಲೆ ಪ್ರಕರಣ: ಮಾನವ ಹಕ್ಕು ಆಯೋಗ ನೋಟಿಸ್‌

ಬೆತ್ತಲೆ ಪ್ರಕರಣ: ಬಿಜೆಪಿ ಸಂಸದರಿಂದ ಪ್ರತಿಭಟನೆ

ಬೆಳಗಾವಿಯ ಬೆತ್ತಲೆ ಪ್ರಕರಣ ಖಂಡಿಸಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದಲ್ಲಿ ಕರ್ನಾಟಕ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯದ ಬಿಜೆಪಿ ಸಂಸದರು ಸಂಸತ್‌ನ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
Last Updated 15 ಡಿಸೆಂಬರ್ 2023, 15:24 IST
ಬೆತ್ತಲೆ ಪ್ರಕರಣ: ಬಿಜೆಪಿ ಸಂಸದರಿಂದ ಪ್ರತಿಭಟನೆ

ಬೆತ್ತಲೆ ಮೆರವಣಿಗೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಗುಂಡ್ಲುಪೇಟೆ: ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ
Last Updated 27 ಜೂನ್ 2019, 19:45 IST
ಬೆತ್ತಲೆ ಮೆರವಣಿಗೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ADVERTISEMENT

ಬೆತ್ತಲಾಗುತ್ತಲೇ ಇದೆ ಮನುಷ್ಯತ್ವ

ಬಡ್ಡಿ ಹಣಕ್ಕೆ ಹೆಣ್ಣುಮಕ್ಕಳನ್ನು ಒತ್ತೆ ಇಟ್ಟುಕೊಳ್ಳುವ ರಾಕ್ಷಸೀ ಪ್ರವೃತ್ತಿಗೆ ಕೊನೆ ಎಂದು?
Last Updated 24 ಜೂನ್ 2019, 19:45 IST
ಬೆತ್ತಲಾಗುತ್ತಲೇ ಇದೆ ಮನುಷ್ಯತ್ವ

ದಲಿತನ ಬೆತ್ತಲೆ ಮೆರವಣಿಗೆಗೆ ಸಿಎಂ ಎಚ್‌ಡಿಕೆ ಆಕ್ರೋಶ: ಕ್ರಮಕ್ಕೆ ಸೂಚನೆ

ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
Last Updated 12 ಜೂನ್ 2019, 5:32 IST
ದಲಿತನ ಬೆತ್ತಲೆ ಮೆರವಣಿಗೆಗೆ ಸಿಎಂ ಎಚ್‌ಡಿಕೆ ಆಕ್ರೋಶ: ಕ್ರಮಕ್ಕೆ ಸೂಚನೆ
ADVERTISEMENT
ADVERTISEMENT
ADVERTISEMENT