ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

nursing

ADVERTISEMENT

ಬಿಎಸ್‌ಸಿ ನರ್ಸಿಂಗ್ ಪ್ರವೇಶ: ವಿಶೇಷ ಸುತ್ತು

ರಾಜ್ಯ ಸರ್ಕಾರ ಹೊಸದಾಗಿ ಮಂಜೂರಾತಿ ನೀಡಿರುವ 37 ನರ್ಸಿಂಗ್ ಕಾಲೇಜುಗಳ 1,315 ಸೀಟುಗಳನ್ನು ಹಂಚಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿಶೇಷ ಸುತ್ತಿನ ಕೌನ್ಸೆಲಿಂಗ್ ನಡೆಸಲಿದೆ.
Last Updated 27 ಅಕ್ಟೋಬರ್ 2024, 15:46 IST
ಬಿಎಸ್‌ಸಿ ನರ್ಸಿಂಗ್ ಪ್ರವೇಶ: ವಿಶೇಷ ಸುತ್ತು

ನರ್ಸಿಂಗ್‌ ಕಾಲೇಜುಗಳಿಗೆ ಅನುಮತಿ: ವೈದ್ಯಕೀಯ ಶಿಕ್ಷಣ ಇಲಾಖೆಗೆ ದೂರು

ಮೂಲಸೌಕರ್ಯಗಳನ್ನು ಪೂರೈಸದ ನರ್ಸಿಂಗ್‌ ಕಾಲೇಜುಗಳಿಗೆ ಅನುಮತಿ ನೀಡಿರುವ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಲಾಗಿದೆ.
Last Updated 21 ಅಕ್ಟೋಬರ್ 2024, 15:29 IST
ನರ್ಸಿಂಗ್‌ ಕಾಲೇಜುಗಳಿಗೆ ಅನುಮತಿ: ವೈದ್ಯಕೀಯ ಶಿಕ್ಷಣ ಇಲಾಖೆಗೆ ದೂರು

ಬಿ.ಎಸ್‌ಸಿ ನರ್ಸಿಂಗ್‌: ಎರಡು ಕಾಲೇಜುಗಳ ಪ್ರವೇಶಕ್ಕೆ ನಿರ್ಬಂಧ

ಬಿ.ಎಸ್‌ಸಿ ನರ್ಸಿಂಗ್‌ ಕೋರ್ಸ್‌ಗಳಿಗೆ 2024–25ನೇ ಸಾಲಿಗೆ ಪ್ರವೇಶ ನೀಡದಂತೆ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರದ ಎರಡು ನರ್ಸಿಂಗ್‌ ಕಾಲೇಜುಗಳಿಗೆ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿರ್ಬಂಧ ವಿಧಿಸಿದೆ.
Last Updated 11 ಸೆಪ್ಟೆಂಬರ್ 2024, 16:16 IST
ಬಿ.ಎಸ್‌ಸಿ ನರ್ಸಿಂಗ್‌: ಎರಡು ಕಾಲೇಜುಗಳ ಪ್ರವೇಶಕ್ಕೆ  ನಿರ್ಬಂಧ

ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ: ಸಚಿವ ಶರಣಪ್ರಕಾಶ್ ಪಾಟೀಲ

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ
Last Updated 2 ಸೆಪ್ಟೆಂಬರ್ 2024, 16:12 IST
ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ: ಸಚಿವ ಶರಣಪ್ರಕಾಶ್ ಪಾಟೀಲ

75 ನರ್ಸಿಂಗ್‌ ಕಾಲೇಜುಗಳಿಗೆ ಪ್ರವೇಶ ನಿರ್ಬಂಧ

ಅಗತ್ಯ ಬೋಧಕ ಸಿಬ್ಬಂದಿ, ಮೂಲಸೌಕರ್ಯ ಕೊರತೆ ಇರುವ 75 ಖಾಸಗಿ ನರ್ಸಿಂಗ್‌ ಕಾಲೇಜುಗಳು ವಿದ್ಯಾರ್ಥಿಗಳಿಗೆ ಪ್ರಸಕ್ತ ವರ್ಷ ಪ್ರವೇಶ ನೀಡಬಾರದು ಎಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸೂಚಿಸಿದೆ.
Last Updated 10 ಆಗಸ್ಟ್ 2024, 14:25 IST
75 ನರ್ಸಿಂಗ್‌ ಕಾಲೇಜುಗಳಿಗೆ ಪ್ರವೇಶ ನಿರ್ಬಂಧ

ಬೆಂಗಳೂರು: 6ನೇ ಮಹಡಿಯಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಧನ್ವಂತರಿ ನರ್ಸಿಂಗ್ ಕಾಲೇಜಿನ ಬಿಎಸ್​ಸಿ ನರ್ಸಿಂಗ್ ವಿದ್ಯಾರ್ಥಿನಿ ಜಿ.ಅತುಲ್ಯ ಭಾನುವಾರ ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 5 ಆಗಸ್ಟ್ 2024, 13:47 IST
ಬೆಂಗಳೂರು: 6ನೇ ಮಹಡಿಯಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿಗಳಿಂದಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ!: ತನಿಖಾ ವರದಿ ಸಲ್ಲಿಕೆ

ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಅಕ್ರಮದ ಆರೋಪ: ಬಿಎಂಸಿಆರ್‌ಐ ಸಂಸ್ಥೆ ತನಿಖೆ
Last Updated 16 ಜುಲೈ 2024, 21:37 IST
ವಿದ್ಯಾರ್ಥಿಗಳಿಂದಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ!: ತನಿಖಾ ವರದಿ ಸಲ್ಲಿಕೆ
ADVERTISEMENT

ಮೂಲಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳಿಗೆ ಬೀಗ ಜಡಿಯಿರಿ: ಸಚಿವ ಡಾ. ಶರಣಪ್ರಕಾಶ್

ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ ಸೂಚನೆ
Last Updated 13 ಜೂನ್ 2024, 16:10 IST
ಮೂಲಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳಿಗೆ ಬೀಗ ಜಡಿಯಿರಿ: ಸಚಿವ ಡಾ. ಶರಣಪ್ರಕಾಶ್

ನರ್ಸಿಂಗ್ ವಿದ್ಯಾರ್ಥಿಗಳಿಗೆ ಅನ್ಯಾಯ: ಸಚಿವರಿಗೆ ದೂರು

‘ಖಾಸಗಿ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆಗೆ ಕ್ರಿಮ್ಸ್ ಅವಕಾಶ ಕೊಡುತ್ತಿಲ್ಲ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರನ್ನು ಖುದ್ದು ಭೇಟಿಯಾಗಿ ದೂರು ನೀಡಲಾಗುವುದು’ ಎಂದು ಶಾಸಕ ಸತೀಶ ಸೈಲ್ ಹೇಳಿದರು.
Last Updated 13 ಜೂನ್ 2024, 14:45 IST
ನರ್ಸಿಂಗ್ ವಿದ್ಯಾರ್ಥಿಗಳಿಗೆ ಅನ್ಯಾಯ: ಸಚಿವರಿಗೆ ದೂರು

ನರ್ಸಿಂಗ್ | ಸಹಾನುಭೂತಿ ಅಗತ್ಯ; ಡಾ.ಕೆ.ಎಂ.ಮಾದಪ್ಪ

‘ನರ್ಸಿಂಗ್ ವೃತ್ತಿಯ ಸಹಾನುಭೂತಿ ಮತ್ತು ಮಾನವೀಯ ಗುಣಗಳಿಲ್ಲದೆ ಮುಂದುವರೆಯುವುದು ಅಸಾಧ್ಯ. ಅಲ್ಲಿನ ಸವಾಲುಗಳನ್ನು ಎದುರಿಸಿ ಮುಂದುವರೆಯಬೇಕು’ ಎಂದು ಸಿಗ್ಮಾ ಫೌಂಡೇಷನ್‌ ಟ್ರಸ್ಟಿ ಡಾ.ಕೆ.ಎಂ.ಮಾದಪ್ಪ ತಿಳಿಸಿದರು.
Last Updated 28 ಏಪ್ರಿಲ್ 2024, 4:54 IST
ನರ್ಸಿಂಗ್ | ಸಹಾನುಭೂತಿ ಅಗತ್ಯ; ಡಾ.ಕೆ.ಎಂ.ಮಾದಪ್ಪ
ADVERTISEMENT
ADVERTISEMENT
ADVERTISEMENT