ಮಧ್ಯಪ್ರದೇಶ ನರ್ಸಿಂಗ್ ಕಾಲೇಜು ಹಗರಣ: CBI ಇನ್‌ಸ್ಪೆಕ್ಟರ್ ಬಂಧನ, ಸೇವೆಯಿಂದ ವಜಾ
ಮಧ್ಯಪ್ರದೇಶದ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇನ್‌ಸ್ಪೆಕ್ಟರ್ ರಾಹುಲ್ ರಾಜ್ ಅವರನ್ನು ಬಂಧಿಸಲಾಗಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಪಿಟಿಐ ಮೂಲಗಳು ತಿಳಿಸಿವೆ.Last Updated 22 ಮೇ 2024, 9:57 IST