ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

NWKSRTC

ADVERTISEMENT

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ಗಳಿಗೆ ಜಿಪಿಎಸ್‌ ಸಾಧನ ಅಳವಡಿಕೆಗೆ ಸಿದ್ಧತೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು (ಎನ್‌ಡಬ್ಲುಕೆಆರ್‌ಟಿಸಿ) ಎಲ್ಲ ಬಸ್‌ಗಳಲ್ಲೂ ಜಿಪಿಎಸ್‌ (ಗ್ಲೊಬಲ್‌ ಪೊಜಿಸಿನಿಂಗ್‌ ಸಿಸ್ಟಮ್‌) ತಂತ್ರಜ್ಞಾನದ ಸಾಧನ ಅಳವಡಿಸುವುದಕ್ಕೆ ಸಿದ್ಧತೆ ಆರಂಭಿಸಿದೆ.
Last Updated 21 ಜುಲೈ 2024, 2:43 IST
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ಗಳಿಗೆ ಜಿಪಿಎಸ್‌ ಸಾಧನ ಅಳವಡಿಕೆಗೆ ಸಿದ್ಧತೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ಸಿಗೆ ಕಲ್ಲೆಸೆದ ಕಿಡಿಗೇಡಿಗಳು

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿನ ಮೇಲೆ, ತಾಲ್ಲೂಕಿನ ಕಣಬರ್ಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್ಸಿನ ಮುಂಭಾಗದ ಗಾಜುಗಳು, ಕಿಟಕಿಗಳು ಪುಡಿಯಾಗಿವೆ.
Last Updated 26 ಡಿಸೆಂಬರ್ 2022, 4:11 IST
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ಸಿಗೆ ಕಲ್ಲೆಸೆದ ಕಿಡಿಗೇಡಿಗಳು

ಕೈ ಮುಗಿದು ಏರು, ಇದು ಕನ್ನಡದ ತೇರು!

ರಾಜ್ಯೋತ್ಸವಕ್ಕೆ ಅಲಂಕೃತಗೊಂಡ ಸಾರಿಗೆ ಬಸ್‌: ಕನ್ನಡಮ್ಮನ ಮೂರ್ತಿ ಪ್ರತಿಷ್ಠಾಪನೆ
Last Updated 1 ನವೆಂಬರ್ 2022, 8:34 IST
ಕೈ ಮುಗಿದು ಏರು, ಇದು ಕನ್ನಡದ ತೇರು!

ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆಗೆ ಬಿಎಂಟಿಸಿಯ100 ಬಸ್

ಬಸ್‌ ಕೊರತೆಯನ್ನು ತಾತ್ಕಾಲಿಕವಾಗಿ ನೀಗಿಸಿಕೊಳ್ಳಲು ಮುಂದಾದ ಸಂಸ್ಥೆ
Last Updated 12 ಸೆಪ್ಟೆಂಬರ್ 2022, 14:44 IST
ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆಗೆ ಬಿಎಂಟಿಸಿಯ100 ಬಸ್

ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳ ಸಂಚಾರ ಆರಂಭ

ಲಾಕ್‌ಡೌನ್‌ ತೆರವಾಗಿದ್ದು, ಜಿಲ್ಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಎನ್‌ಡಬ್ಲ್ಯುಕೆಆರ್‌ಟಿಸಿ) ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದಿಂದ ಬಸ್‌ಗಳ ಕಾರ್ಯಾಚರಣೆ ಪ್ರಾರಂಭವಾಗಿದೆ.
Last Updated 21 ಜೂನ್ 2021, 6:57 IST
ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳ ಸಂಚಾರ ಆರಂಭ

ಸಾರಿಗೆ ನೌಕರರ ಮುಷ್ಕರ: 26 ತರಬೇತಿ ಸಿಬ್ಬಂದಿ ಅಮಾನತು

ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಮುಷ್ಕರ ನಡೆಸುತ್ತಿರುವ 26 ತರಬೇತಿ ಸಿಬ್ಬಂದಿಯನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ‌ ಸಂಸ್ಥೆ ಸೇವೆಯಿಂದ ವಜಾಗೊಳಿಸಿದೆ.
Last Updated 13 ಏಪ್ರಿಲ್ 2021, 15:42 IST
ಸಾರಿಗೆ ನೌಕರರ ಮುಷ್ಕರ: 26 ತರಬೇತಿ ಸಿಬ್ಬಂದಿ ಅಮಾನತು

ಲಕ್ಷ್ಮಣ ಸವದಿ ಖಾಸಗಿ ಕಾರಿಗೆ ಡೀಸೆಲ್: ಸಿಬ್ಬಂದಿಗೆ ಶೋಕಾಸ್ ನೋಟಿಸ್

ಹಣ ಪಾವತಿಸಿದ ಸಚಿವ
Last Updated 9 ಜನವರಿ 2021, 8:03 IST
ಲಕ್ಷ್ಮಣ ಸವದಿ ಖಾಸಗಿ ಕಾರಿಗೆ ಡೀಸೆಲ್: ಸಿಬ್ಬಂದಿಗೆ ಶೋಕಾಸ್ ನೋಟಿಸ್
ADVERTISEMENT

ಸಾರಿಗೆ ಆದಾಯದಲ್ಲಿ ಚೇತರಿಕೆ

ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ: ಕಡಿಮೆ ಬಸ್‌ಗಳ ಕಾರ್ಯಾಚರಣೆ
Last Updated 11 ಆಗಸ್ಟ್ 2020, 9:58 IST
ಸಾರಿಗೆ ಆದಾಯದಲ್ಲಿ ಚೇತರಿಕೆ

ಕೃಷ್ಣ ಬಾಜಪೇಯಿ ವಾಕರಸಾಸಂ ನೂತನ ಎಂ.ಡಿ

ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣ ಬಾಜಪೇಯಿ ಅವರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾಸಂ) ‌ವ್ಯವಸ್ಥಾಪಕ ನಿರ್ದೇಶಕರಾಗಿ ಬುಧವಾರ ನೇಮಕಗೊಂಡಿದ್ದಾರೆ.
Last Updated 29 ಜುಲೈ 2020, 15:54 IST
ಕೃಷ್ಣ ಬಾಜಪೇಯಿ ವಾಕರಸಾಸಂ ನೂತನ ಎಂ.ಡಿ

ಶಿರಸಿ | ಸಾರಿಗೆ ಸಂಸ್ಥೆ: ವೇತನ ಪಾವತಿಗೆ ಒತ್ತಾಯ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉತ್ತರ ಕನ್ನಡ ವಿಭಾಗದಲ್ಲಿ ಮೇ ತಿಂಗಳಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದ ನೌಕರರಿಗೆ ವೇತನ ಪಾವತಿಸಬೇಕು ಎಂದು ಒತ್ತಾಯಿಸಿ, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಲದ ಸ್ಥಳೀಯ ಘಟಕದ ಸದಸ್ಯರು ಬುಧವಾರ ಶಿರಸಿಯಲ್ಲಿ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರಿಗೆ ಮನವಿ ಸಲ್ಲಿಸಿದರು.
Last Updated 22 ಜುಲೈ 2020, 14:27 IST
ಶಿರಸಿ | ಸಾರಿಗೆ ಸಂಸ್ಥೆ: ವೇತನ ಪಾವತಿಗೆ ಒತ್ತಾಯ
ADVERTISEMENT
ADVERTISEMENT
ADVERTISEMENT