ಮಂಗಳವಾರ, 19 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
odeya
ADVERTISEMENT
ಥಿಯೇಟರ್‌ಗೆ ಲಗ್ಗೆ ಇಟ್ಟ ಒಡೆಯ
ನಿರ್ದೇಶಕ ಎಂ.ಡಿ. ಶ್ರೀಧರ್ ಮತ್ತು ದರ್ಶನ್ ಕಾಂಬಿನೇಷನ್‌ನಡಿ ನಿರ್ಮಾಣಗೊಂಡಿರುವ ಮೂರನೇ ಚಿತ್ರ ‘ಒಡೆಯ’. ಇದು ತಮಿಳಿನ ‘ವೀರಂ’ ಚಿತ್ರದ ರಿಮೇಕ್. ಈ ಹಿಂದೆ ಶ್ರೀಧರ್ ಅವರು ದರ್ಶನ್‌ಗೆ ‘ಪೊರ್ಕಿ’ ಮತ್ತು ‘ಬುಲ್‌ಬುಲ್’ ಚಿತ್ರ ನಿರ್ದೇಶಿಸಿದ್ದರು.
Last Updated 12 ಡಿಸೆಂಬರ್ 2019, 19:30 IST
ಅಬ್ಬರಿಸಿದ ಒಡೆಯ: ಸಿದ್ಧಭಿತ್ತಿಯ ಮೇಲೆ ದರ್ಶನ್ ಕತ್ತಿ
ತಮಿಳು ಕಮರ್ಷಿಯಲ್ ಚಿತ್ರಗಳಿಗೆ ಜನಪ್ರಿಯವಾದ ಭಿತ್ತಿಯೊಂದು ಇದೆ. ಐದು ವರ್ಷಗಳ ಹಿಂದೆ ಶಿವ ನಿರ್ದೇಶಿಸಿ, ಅಜಿತ್ ನಾಯಕರಾಗಿದ್ದ ‘ವೀರಂ’ ಅಂಥದ್ದೇ ಸಿನಿಮಾ. ಅದನ್ನು ನಿರ್ದೇಶಕ ಎಂ.ಡಿ. ಶ್ರೀಧರ್ ಚಾಚೂತಪ್ಪದೆ ಒಪ್ಪಿಸಿದ್ದಾರೆ.
Last Updated 12 ಡಿಸೆಂಬರ್ 2019, 12:58 IST
ಒಡೆಯನ ಕನವರಿಕೆ
ಈ ವರ್ಷ ತೆರೆಕಂಡ ದರ್ಶನ್ ನಟನೆಯ ‘ಯಜಮಾನ’, ‘ಮುನಿರತ್ನ ಕುರುಕ್ಷೇತ್ರ’ ಚಿತ್ರಗಳು ಯಶಸ್ಸು ಕಂಡಿವೆ. ‘ಒಡೆಯ’ ಚಿತ್ರದ ಮೇಲೂ ನಿರೀಕ್ಷೆ ಹೆಚ್ಚಿದೆ...
Last Updated 5 ಡಿಸೆಂಬರ್ 2019, 19:30 IST
ನಟ ಶಿವರಾಜ್‌ಕುಮಾರ್ ಅವರನ್ನು ದರ್ಶನ್ ಹೊಗಳಿದ್ದೇಕೆ?
‘ಕನ್ನಡ ಚಿತ್ರರಂಗಕ್ಕೆ ನಟ ಶಿವರಾಜ್‌ಕುಮಾರ್ ಒಬ್ಬರೇ ಹ್ಯಾಟ್ರಿಕ್ ಹೀರೊ. ನಾನು ಹ್ಯಾಟ್ರಿಕ್ ಸಾಧಿಸುತ್ತೇನೆ ಎಂದು ಹೇಳುವುದಿಲ್ಲ. ಒಳ್ಳೆಯ ಸಿನಿಮಾ ಕೊಡುವುದಷ್ಟೇ ನನ್ನ ಉದ್ದೇಶ’ ಎಂದು ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಹೇಳಿದ್ದಾರೆ.
Last Updated 2 ಡಿಸೆಂಬರ್ 2019, 9:14 IST
ದರ್ಶನ ನೀಡಲು ಸಜ್ಜಾದ ಒಡೆಯ
‘ಯಜಮಾನ’, ‘ಮುನಿರತ್ನ ಕುರುಕ್ಷೇತ್ರ’ ಸಿನಿಮಾಗಳ ಗೆಲುವಿನ ಅಲೆಯ ನಡುವೆಯೇ ಈ ವರ್ಷ ತೆರೆ ಕಾಣುತ್ತಿರುವ ದರ್ಶನ್ ನಟನೆಯ ಮೂರನೇ ಚಿತ್ರ ‘ಒಡೆಯ’. ಇದು ತಮಿಳಿನ ‘ವೀರಂ’ ಚಿತ್ರದ ರಿಮೇಕ್. ಈ ಹಿಂದೆ ದರ್ಶನ್‌ಗಾಗಿ ‘ಪೊರ್ಕಿ’ ಮತ್ತು ‘ಬುಲ್‌ಬುಲ್’ ಚಿತ್ರ ನಿರ್ದೇಶಿಸಿದ್ದ ಎಂ.ಡಿ. ಶ್ರೀಧರ್ ಅವರೇ ಇದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
Last Updated 28 ನವೆಂಬರ್ 2019, 19:30 IST
‘ಒಡೆಯ’ ಚಿತ್ರದಲ್ಲಿ ದರ್ಶನ್
‘ಒಡೆಯ’ ಚಿತ್ರದಲ್ಲಿ ದರ್ಶನ್
Last Updated 27 ನವೆಂಬರ್ 2019, 9:55 IST
ದರ್ಶನ್ ನಟನೆಯ ‘ಒಡೆಯ’ 700 ಥಿಯೇಟರ್‌ಗಳಲ್ಲಿ ತೆರೆಗೆ
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ಒಡೆಯ’ ಚಿತ್ರಕ್ಕೆ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಯು/ಎ ಪ್ರಮಾಣ ಪತ್ರ ನೀಡಿದೆ. ಡಿಸೆಂಬರ್ 12ರಂದು ದೇಶದಾದ್ಯಂತ ಏಕಕಾಲಕ್ಕೆ 700ಕ್ಕೂ ಹೆಚ್ಚು ಥಿಯೇಟರ್‌ಗಳಿಗೆ ‘ಒಡೆಯ’ ಲಗ್ಗೆ ಇಡಲು ಸಜ್ಜಾಗಿದ್ದಾನೆ.
Last Updated 23 ನವೆಂಬರ್ 2019, 12:13 IST
ADVERTISEMENT
ದರ್ಶನ್ ಅಭಿನಯದ ‘ಒಡೆಯ’ ಸಿನಿಮಾ ಡಿಸೆಂಬರ್ 12ಕ್ಕೆ ರಿಲೀಸ್
ಎಂ.ಡಿ. ಶ್ರೀಧರ್ ನಿರ್ದೇಶನದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ಒಡೆಯ’ ಸಿನಿಮಾ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆ.
Last Updated 20 ನವೆಂಬರ್ 2019, 13:52 IST
ಒಡತಿಯ ಒಡಲ ಮಾತು
‘ಒಡೆಯ’ ಚಿತ್ರದ ವಿರಾಮದ ನಂತರ ಬರುವ ದೃಶ್ಯವದು. ನಾನು ಕೋಪಗೊಂಡಿರುತ್ತೇನೆ. ನನ್ನನ್ನು ಸಮಾಧಾನಪಡಿಸಲು ದರ್ಶನ್ ಬರುತ್ತಾರೆ. ಅವರು ಗಾಂಧಿನಗರದ ಗಲ್ಲಾಪೆಟ್ಟಿಗೆಯ ಯಜಮಾನ. ಮನೆಯಲ್ಲಿ ಸಾಕಷ್ಟು ತಾಲೀಮು ನಡೆಸಿಯೇ ಸೆಟ್‌ಗೆ ಹೋಗಿದ್ದೆ. ಆದರೆ, ಸ್ಟಾರ್ ನಟನ ಎದುರು ಹೇಗೆ ನಟಿಸಬೇಕೆಂಬ ಆತಂಕವಿತ್ತು. ಸಮಯ ಓಡುತ್ತಿತ್ತು. ಟೇಕ್‌ಗಳು ಮುಗಿದರೂ ಏನು ನಡೆಯುತ್ತಿದೆ ಎಂಬುದೇ ಗೊತ್ತಾಗಲಿಲ್ಲ. ನನ್ನ ಪರಿಸ್ಥಿತಿ ಅವರಿಗೆ ಅರ್ಥವಾಯಿತು. ನಿನಗೆ ಗೊತ್ತಾಗದಿದ್ದರೆ ಮಾನಿಟರ್ ನೋಡು ಎಂದರು. ಅಲ್ಲಿಗೆ ಹೋಗಿ ನೋಡಿದಾಗಲೇ ನನ್ನ ತಪ್ಪಿನ ಅರಿವಾಯಿತು’
Last Updated 14 ನವೆಂಬರ್ 2019, 19:30 IST
ಅಧಿಕಾರನೂ ನಂದೇ; ಆಜ್ಞೆಯೂ ನಂದೇ ಎಂದ ದರ್ಶನ್!
ಎಂ.ಡಿ. ಶ್ರೀಧರ್ ಮತ್ತು ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಕಾಂಬಿನೇಷನ್‌ನಡಿ ತೆರೆಗೆ ಸಿದ್ಧವಾಗಿರುವ ‘ಒಡೆಯ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
Last Updated 1 ನವೆಂಬರ್ 2019, 12:31 IST
ADVERTISEMENT
<
1
2
>
ADVERTISEMENT
ADVERTISEMENT