ಭಾನುವಾರ, 24 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Odisha
ADVERTISEMENT
ಕಟಕ್: ಬಾಲಕಿ ಮೇಲೆ ಅತ್ಯಾಚಾರ
ಒಡಿಶಾದ ಕಟಕ್ ಜಿಲ್ಲೆಯ ತ್ರಿಸೂಲಿಯಾ ಪ್ರದೇಶದ ಇಟ್ಟಿಗೆ ತಯಾರಿಕಾ ಘಟಕವೊಂದರಲ್ಲಿ ಮಂಗಳವಾರ ರಾತ್ರಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಪ್ರಕರಣದ ಸಂಬಂಧ 16 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 20 ನವೆಂಬರ್ 2024, 14:42 IST
ಭಾರತದಿಂದ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ದೀರ್ಘ ವ್ಯಾಪ್ತಿಯ ಹೈಪರ್‌ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾನುವಾರ ಘೋಷಿಸಿದ್ದಾರೆ.
Last Updated 17 ನವೆಂಬರ್ 2024, 4:07 IST
Navy Day: ಡಿ.4ರಂದು ನೌಕಾಪಡೆಯಿಂದ ಯುದ್ಧ ಸಾಮರ್ಥ್ಯ ಪ್ರದರ್ಶನ
ಡಿಸೆಂಬರ್ 4ರಂದು ನೌಕಪಡೆ ದಿನ ಅಂಗವಾಗಿ ಒಡಿಶಾದ ಪುರಿಯ ಬ್ಲೂ ಫ್ಲ್ಯಾಗ್ ಬೀಚ್‌ನಲ್ಲಿ ನೌಕಾಬಲದ ಶಕ್ತಿ ಪ್ರದರ್ಶನಗೊಳ್ಳಲಿದೆ.
Last Updated 17 ನವೆಂಬರ್ 2024, 3:10 IST
ಒಡಿಶಾ | ಸಗಣಿ ರಾಶಿಯಿಂದ ಅಪಾರ ಪ್ರಮಾಣದ ಹಣ ಪತ್ತೆ ಹಚ್ಚಿದ ಪೊಲೀಸರು
ಕರಣವೊಂದಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮತ್ತು ಒಡಿಶಾದ ಪೊಲೀಸರ ತಂಡಗಳು ನಡೆಸಿದ ದಾಳಿಯಲ್ಲಿ ಬಾಲಸೋರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಹಸುವಿನ ಸಗಣಿಯ ರಾಶಿಯಿಂದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 17 ನವೆಂಬರ್ 2024, 3:02 IST
ಹಾಕಿ: ಹರಿಯಾಣ, ಒಡಿಶಾ ಫೈನಲ್‌ಗೆ
ಹರಿಯಾಣ ಮತ್ತು ಒಡಿಶಾ ತಂಡಗಳು ಇಲ್ಲಿ ನಡೆಯುತ್ತಿರುವ ಸೀನಿಯರ್ ಪುರುಷರ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್ ಪ್ರವೇಶಿಸಿವೆ. ಶನಿವಾರ ಪ್ರಶಸ್ತಿ ಸುತ್ತಿನ ಪಂದ್ಯ ನಡೆಯಲಿದೆ.
Last Updated 15 ನವೆಂಬರ್ 2024, 14:17 IST
ಒಡಿಶಾದ 24 ಹಳ್ಳಿಗಳು ಸುನಾಮಿ ಎದುರಿಸಲು ಸನ್ನದ್ಧ: ಯುನೆಸ್ಕೊ
ಒಡಿಶಾದ ಕರಾವಳಿಯ 24 ಗ್ರಾಮಗಳನ್ನು ಯುನೆಸ್ಕೊದ ‘ಅಂತರಸರ್ಕಾರಿ ಸಮುದ್ರವಿಜ್ಞಾನ ಆಯೋಗ’ವು (ಐಒಸಿ) ‘ಸುನಾಮಿ ಎದುರಿಸಲು ಸನ್ನದ್ಧ’ ಎಂದು ಗುರುತಿಸಿದೆ.
Last Updated 15 ನವೆಂಬರ್ 2024, 13:56 IST
ಒಡಿಶಾ: ಮನೆಯಲ್ಲಿ ಮಲಗಿದ್ದ 80 ವರ್ಷದ ವೃದ್ಧೆಯನ್ನು ಕಚ್ಚಿ ಸಾಯಿಸಿದ ಬೀದಿ ನಾಯಿ
ಬೀದಿ ನಾಯಿ ದಾಳಿಯಿಂದಾಗಿ 80 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಒಡಿಶಾದ ಬಾಲೇಶ್ವರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
Last Updated 14 ನವೆಂಬರ್ 2024, 13:09 IST
ADVERTISEMENT
ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆದ ಒಡಿಶಾ ಪೊಲೀಸರ ಕ್ರಿಯೇಟಿವಿಟಿ!
ಆರೋಪಿಗಳ ಮುಖ ಮರೆಮಾಚಲು ಪೊಲೀಸರು ಆರೋಪಿಗಳ ಮುಖಸ್ಥಿತಿ ಬಿಂಬಿಸುವ ಎಮೋಜಿಗಳನ್ನು ಬಳಸಿದ್ದು ಹಲವರ ಮೆಚ್ಚುಗೆ ಗಳಿಸಿದೆ
Last Updated 10 ನವೆಂಬರ್ 2024, 4:36 IST
ಒಡಿಶಾದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಬಂಧನ
ಒಡಿಶಾದ ಕಟಕ್ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮತ್ತು ಆಶ್ಲೀಲ ವಿಡಿಯೊ ಮಾಡಿದ ಆರೋಪದಡಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Last Updated 8 ನವೆಂಬರ್ 2024, 13:38 IST
ಒಡಿಶಾ: ‘ನೀಟ್’ ಆಕಾಂಕ್ಷಿ ಆತ್ಮಹತ್ಯೆ
‘ನೀಟ್’ಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಇಲ್ಲಿನ ಪಟಿಯಾ ಪ್ರದೇಶದಲ್ಲಿರುವ ಖಾಸಗಿ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಮೃತಪಟ್ಟಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 7 ನವೆಂಬರ್ 2024, 16:03 IST
ADVERTISEMENT
<
1
2
...
57
>
ADVERTISEMENT
ADVERTISEMENT