ರಿಪಬ್ಲಿಕನ್ ಸಮಾವೇಶದ ಸಮೀಪ ಚಾಕು ಹಿಡಿದು ನಿಂತಿದ್ದ ವ್ಯಕ್ತಿಯ ಗುಂಡಿಕ್ಕಿ ಹತ್ಯೆ
ಅಮೆರಿಕದಲ್ಲಿ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶ ನಡೆಯುತ್ತಿದ್ದ ಪ್ರದೇಶದ ಸಮೀಪದಲ್ಲಿ ಎರಡು ಚಾಕು ಹಿಡಿದು ನಿಂತಿದ್ದ ವ್ಯಕ್ತಿಯನ್ನು ಒಹಿಯೊ ಪೊಲೀಸರು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. Last Updated 17 ಜುಲೈ 2024, 3:00 IST