ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :

Oil

ADVERTISEMENT

ತೈಲ ಬೆಲೆ ಸ್ಥಿರತೆ: ಪೆಟ್ರೋಲಿಯಂ ಸಚಿವ ಪುರಿ ವಿಶ್ವಾಸ

ತೈಲ ಬೆಲೆ ಸ್ಥಿರತೆ: ಪೆಟ್ರೋಲಿಯಂ ಸಚಿವ ಪುರಿ ವಿಶ್ವಾಸ
Last Updated 14 ನವೆಂಬರ್ 2024, 13:01 IST
ತೈಲ ಬೆಲೆ ಸ್ಥಿರತೆ: ಪೆಟ್ರೋಲಿಯಂ ಸಚಿವ ಪುರಿ ವಿಶ್ವಾಸ

ಸುಸ್ಥಿರ ಕೃಷಿ ಉತ್ತೇಜನಕ್ಕೆ ಒಪ್ಪಂದ

ಗ್ರಾಮೀಣ ಪ್ರದೇಶದಲ್ಲಿ ಸುಸ್ಥಿರ ಕೃಷಿಗೆ ಉತ್ತೇಜನ ನೀಡುವ ಜೊತೆಗೆ ರೈತರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರದ ಜೊತೆಗೆ, 3ಎಫ್‌ ಆಯಿಲ್‌ ಪಾಮ್‌ ಕಂಪನಿಯು ಒಪ್ಪಂದ ಮಾಡಿಕೊಂಡಿದೆ.
Last Updated 30 ಅಕ್ಟೋಬರ್ 2024, 14:07 IST
ಸುಸ್ಥಿರ ಕೃಷಿ ಉತ್ತೇಜನಕ್ಕೆ ಒಪ್ಪಂದ

ಇಸ್ರೇಲ್‌–ಇರಾನ್‌ ಬಿಕ್ಕಟ್ಟು ಉಲ್ಬಣ: ಕಚ್ಚಾ ತೈಲ ಪೂರೈಕೆಗೆ ಅಡ್ಡಿ?

ಇಸ್ರೇಲ್‌ ಮತ್ತು ಇರಾನ್‌ ನಡುವೆ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಸರಕು ಸಾಗಣೆ ವೆಚ್ವವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಕಚ್ಚಾ ತೈಲ, ಎಲೆಕ್ಟ್ರಾನಿಕ್ಸ್‌ ಹಾಗೂ ಕೃಷಿ ವ್ಯಾಪಾರ ವಹಿವಾಟಿಗೆ ಅಡ್ಡಿಯಾಗುವ ಸಂಭವ ಹೆಚ್ಚಿದೆ ಎಂದು ರಫ್ತುದಾರರು ಹೇಳಿದ್ದಾರೆ.
Last Updated 2 ಅಕ್ಟೋಬರ್ 2024, 13:53 IST
ಇಸ್ರೇಲ್‌–ಇರಾನ್‌ ಬಿಕ್ಕಟ್ಟು ಉಲ್ಬಣ: ಕಚ್ಚಾ ತೈಲ ಪೂರೈಕೆಗೆ ಅಡ್ಡಿ?

ಕೇಂದ್ರ ಸರ್ಕಾರ, ತೈಲ ಕಂಪನಿಗಳು ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿವೆ: ಗೆಹಲೋತ್

ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳ ಒಟ್ಟಾಗಿ ಸೇರಿ ಜನ ಸಾಮಾನ್ಯರ ಜೇಬುಗಳನ್ನು ಲೂಟಿ ಮಾಡುತ್ತಿವೆ ಎಂದು ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ವಾಗ್ದಾಳಿ ನಡೆಸಿದ್ದಾರೆ.
Last Updated 16 ಸೆಪ್ಟೆಂಬರ್ 2024, 12:40 IST
ಕೇಂದ್ರ ಸರ್ಕಾರ, ತೈಲ ಕಂಪನಿಗಳು ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿವೆ: ಗೆಹಲೋತ್

ಕಚ್ಚಾ, ಸಂಸ್ಕರಿಸಿದ ಎಣ್ಣೆ ಮೇಲಿನ ಸುಂಕ ಏರಿಕೆ

ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಚ್ಚಾ ತಾಳೆ ಎಣ್ಣೆ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್‌ ಸುಂಕವನ್ನು ಹೆಚ್ಚಿಸಿದೆ.
Last Updated 14 ಸೆಪ್ಟೆಂಬರ್ 2024, 14:22 IST
ಕಚ್ಚಾ, ಸಂಸ್ಕರಿಸಿದ ಎಣ್ಣೆ ಮೇಲಿನ ಸುಂಕ ಏರಿಕೆ

ತಾಳೆ ಎಣ್ಣೆ ಆಮದು ಇಳಿಕೆ

ಜುಲೈ ತಿಂಗಳಲ್ಲಿ ತಾಳೆ ಎ‌ಣ್ಣೆ ಆಮದು ಪ್ರಮಾಣವು ಇಳಿಕೆಯಾಗಿದೆ ಎಂದು ಭಾರತೀಯ ಎಣ್ಣೆ ಗಿರಣಿ ಮಾಲೀಕರ ಸಂಘ (ಎಸ್‌ಇಎ) ಬುಧವಾರ ತಿಳಿಸಿದೆ.
Last Updated 14 ಆಗಸ್ಟ್ 2024, 14:22 IST
ತಾಳೆ ಎಣ್ಣೆ ಆಮದು ಇಳಿಕೆ

ಆಯಿಲ್‌ ಇಂಡಿಯಾ ಲಿಮಿಟೆಡ್‌ ಲಾಭ ಶೇ18ರಷ್ಟು ಏರಿಕೆ

ಸರ್ಕಾರಿ ಸ್ವಾಮ್ಯದ ಆಯಿಲ್‌ ಇಂಡಿಯಾ ಲಿಮಿಟೆಡ್‌ (ಒಐಎಲ್‌) 2023–24ರ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹2,332 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 20 ಮೇ 2024, 15:39 IST
ಆಯಿಲ್‌ ಇಂಡಿಯಾ ಲಿಮಿಟೆಡ್‌ ಲಾಭ ಶೇ18ರಷ್ಟು ಏರಿಕೆ
ADVERTISEMENT

ವಿಜಯಪುರ: ಗಾಣದ ಎಣ್ಣೆ ಉತ್ಪಾದಿಸುವ ಘಟಕಕ್ಕೆ ಚಾಲನೆ 15 ರಂದು

ಬಬಲೇಶ್ವರ ತಾಲ್ಲೂಕಿನ ಕಂಬಾಗಿಯಲ್ಲಿ ನೈಸರ್ಗಿಕ ಕಟ್ಟಿಗೆ ಗಾಣದಿಂದ ತಯಾರಿಸುವ ಘಟಕ ಮತ್ತು ಮಳಿಗೆಯನ್ನು ಮೇ 15ರಂದು ಸಂಜೆ 4ಕ್ಕೆ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.
Last Updated 12 ಮೇ 2024, 14:51 IST
fallback

ಹಾರ್ಮುಜ್‌ ಜಲಸಂಧಿ- ಸಂಚಾರಕ್ಕೆ ದಿಗ್ಬಂಧನ ಹೇರಿದರೆ ಅಪಾಯ: ಕಚ್ಚಾ ತೈಲ ದರ ಏರಿಕೆ?

ಇಸ್ರೇಲ್‌ ಮೇಲೆ ದಾಳಿ ನಡೆಸುತ್ತಿರುವ ಇರಾನ್‌, ಹಾರ್ಮುಜ್‌ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ತಡೆಯೊಡ್ಡಿದರೆ ಕಚ್ಚಾ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ (ಎನ್‌ಎಲ್‌ಜಿ) ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.
Last Updated 21 ಏಪ್ರಿಲ್ 2024, 15:49 IST
ಹಾರ್ಮುಜ್‌ ಜಲಸಂಧಿ- ಸಂಚಾರಕ್ಕೆ ದಿಗ್ಬಂಧನ ಹೇರಿದರೆ ಅಪಾಯ: ಕಚ್ಚಾ ತೈಲ ದರ ಏರಿಕೆ?

ಮಾರ್ಚ್‌ನಲ್ಲಿ ದೇಶಕ್ಕೆ 4.45 ಲಕ್ಷ ಟನ್‌ ಕಚ್ಚಾ ಸೂರ್ಯಕಾಂತಿ ಎಣ್ಣೆ ಆಮದು

ಮಾರ್ಚ್‌ ತಿಂಗಳಿನಲ್ಲಿ ದೇಶಕ್ಕೆ ದಾಖಲೆ ಪ್ರಮಾಣದಲ್ಲಿ ಕಚ್ಚಾ ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಳ್ಳಲಾಗಿದೆ.
Last Updated 11 ಏಪ್ರಿಲ್ 2024, 15:26 IST
ಮಾರ್ಚ್‌ನಲ್ಲಿ ದೇಶಕ್ಕೆ 4.45 ಲಕ್ಷ ಟನ್‌ ಕಚ್ಚಾ ಸೂರ್ಯಕಾಂತಿ ಎಣ್ಣೆ ಆಮದು
ADVERTISEMENT
ADVERTISEMENT
ADVERTISEMENT