ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Om Birla

ADVERTISEMENT

ಕೆಲಸದಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಗಿರೀಶ್‌ ಚಂದ್ರ ಮುರ್ಮು ಸಲಹೆ

‘ಲೆಕ್ಕ ಪರಿಶೋಧಕ ಅಧಿಕಾರಿಗಳು ಸಾಂಪ್ರದಾಯಿಕ ವಿಧಾನಕ್ಕೆ ಕಟ್ಟುಬೀಳದೆ ಸೃಜನಾತ್ಮಕವಾಗಿ ಚಿಂತಿಸಬೇಕು. ಕೆಲಸದಲ್ಲಿ ಹೊಸ ತಂತ್ರಗಳನ್ನು ಪ್ರಯೋಗಿಸಬೇಕು. ಆ ಮೂಲಕ ಬದಲಾಗುತ್ತಿರುವ ತಾಂತ್ರಿಕ ಹಾಗೂ ಆಡಳಿತ ವ್ಯವಸ್ಥೆಗೆ ಹೊಂದಿಕೊಳ್ಳಬೇಕು’ ಎಂದು ಗಿರೀಶ್‌ ಚಂದ್ರ ಮುರ್ಮು ಸಲಹೆ ನೀಡಿದ್ದಾರೆ.
Last Updated 16 ನವೆಂಬರ್ 2024, 14:18 IST
ಕೆಲಸದಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಗಿರೀಶ್‌ ಚಂದ್ರ ಮುರ್ಮು ಸಲಹೆ

ಮೀಸಲಾತಿ ಕುರಿತಾದ ಹೇಳಿಕೆ: ರಾಹುಲ್ ಪಾಸ್‌ಪೋರ್ಟ್ ರದ್ದು ಕೋರಿ ಸ್ಪೀಕರ್‌ಗೆ ಪತ್ರ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೋರಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬಿಜೆಪಿ ಸಂಸದ ಸಿ.ಪಿ. ಜೋಶಿ ಪತ್ರ ಬರೆದಿದ್ದಾರೆ.
Last Updated 25 ಸೆಪ್ಟೆಂಬರ್ 2024, 4:51 IST
ಮೀಸಲಾತಿ ಕುರಿತಾದ ಹೇಳಿಕೆ: ರಾಹುಲ್ ಪಾಸ್‌ಪೋರ್ಟ್ ರದ್ದು ಕೋರಿ ಸ್ಪೀಕರ್‌ಗೆ ಪತ್ರ

ಪತ್ರಕರ್ತರ ಮೇಲಿನ ನಿರ್ಬಂಧ ತೆರವುಗೊಳಿಸಿ: ಸ್ಪೀಕರ್‌ಗೆ ರಾಹುಲ್ ಗಾಂಧಿ ಮನವಿ

ಸಂಸತ್‌ ಆವರಣದಲ್ಲಿ ಮಾಧ್ಯಮಗಳಿಗೆ ಇರುವ ನಿಷೇಧವನ್ನು ತೆರವುಗೊಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮನವಿ ಮಾಡಿದರು.
Last Updated 29 ಜುಲೈ 2024, 15:28 IST
ಪತ್ರಕರ್ತರ ಮೇಲಿನ ನಿರ್ಬಂಧ ತೆರವುಗೊಳಿಸಿ: ಸ್ಪೀಕರ್‌ಗೆ ರಾಹುಲ್ ಗಾಂಧಿ ಮನವಿ

ನಕಲಿ ‘X’ ಖಾತೆಯಿಂದ ಓಂ ಬಿರ್ಲಾ ಪುತ್ರಿ ಬಗ್ಗೆ ಪೋಸ್ಟ್:ಯೂಟ್ಯೂಬರ್ ವಿರುದ್ಧ ಕೇಸ್

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿಯ ಕುರಿತು ನಕಲಿ ‘ಎಕ್ಸ್‌’ (ಟ್ವಿಟರ್‌) ಖಾತೆಯಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಯೂಟ್ಯೂಬರ್‌ ಧ್ರುವ ರಾಠಿ ವಿರುದ್ಧ ಮಹಾರಾಷ್ಟ್ರದ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 13 ಜುಲೈ 2024, 11:24 IST
ನಕಲಿ ‘X’ ಖಾತೆಯಿಂದ ಓಂ ಬಿರ್ಲಾ ಪುತ್ರಿ ಬಗ್ಗೆ ಪೋಸ್ಟ್:ಯೂಟ್ಯೂಬರ್ ವಿರುದ್ಧ ಕೇಸ್

ಲೋಕಸಭಾ ಕಡತದಿಂದ ಭಾಷಣಕ್ಕೆ ಕೊಕ್‌: ಸ್ಪೀಕರ್‌ಗೆ ಪತ್ರ ಬರೆದ ರಾಹುಲ್ ಗಾಂಧಿ

ಲೋಕಸಭೆಯಲ್ಲಿ ತಾವು ಮಾಡಿದ ಭಾಷಣದ ಕೆಲವು ಭಾಗಗಳನ್ನು ತೆಗೆದುಹಾಕಿರುವ ಕ್ರಮಕ್ಕೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘ತೆಗೆದುಹಾಕಿರುವ ಭಾಗಗಳನ್ನು ಮತ್ತೆ ಸೇರಿಸಬೇಕು’ ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.
Last Updated 2 ಜುಲೈ 2024, 11:18 IST
ಲೋಕಸಭಾ ಕಡತದಿಂದ ಭಾಷಣಕ್ಕೆ ಕೊಕ್‌: ಸ್ಪೀಕರ್‌ಗೆ ಪತ್ರ ಬರೆದ ರಾಹುಲ್ ಗಾಂಧಿ

ಪ್ರಧಾನಿ ಮೋದಿಗೆ ತಲೆ ಬಾಗಿದ ಸ್ಪೀಕರ್‌ ನಡೆಗೆ ರಾಹುಲ್ ಗಾಂಧಿ ಆಕ್ಷೇಪ

ಹಸ್ತಲಾಘವ ಮಾಡುವೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರಿಗೆ ತಲೆ ಬಾಗಿಸಿದ್ದನ್ನು ಪ್ರಶ್ನಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಸ್ಪೀಕರ್‌ ಓಂ ಬಿರ್ಲಾ ನಡುವೆ ಮಾತಿನ ಚಕಮಕಿ ನಡೆಯಿತು.
Last Updated 1 ಜುಲೈ 2024, 15:23 IST
ಪ್ರಧಾನಿ ಮೋದಿಗೆ ತಲೆ ಬಾಗಿದ ಸ್ಪೀಕರ್‌ ನಡೆಗೆ ರಾಹುಲ್ ಗಾಂಧಿ ಆಕ್ಷೇಪ

ತುರ್ತು ಪರಿಸ್ಥಿತಿ ಕುರಿತು ಲೋಕಸಭಾ ಸ್ಪೀಕರ್ ಮಾತು: ರಾಹುಲ್ ಗಾಂಧಿ ಆಕ್ಷೇಪ

ಲೋಕಸಭಾ ಸ್ಪೀಕರ್‌ ಆಗಿ ಚುನಾಯಿತರಾದ ಬಳಿಕ ಓಂ ಬಿರ್ಲಾ ಅವರು ತುರ್ತು ಪರಿಸ್ಥಿತಿಗೆ ಸಂಬಂಧಿಸಿದಂತೆ ಬುಧವಾರ ನೀಡಿದ್ದ ಹೇಳಿಕೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಗುರುವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Last Updated 27 ಜೂನ್ 2024, 10:43 IST
ತುರ್ತು ಪರಿಸ್ಥಿತಿ ಕುರಿತು ಲೋಕಸಭಾ ಸ್ಪೀಕರ್ ಮಾತು: ರಾಹುಲ್ ಗಾಂಧಿ ಆಕ್ಷೇಪ
ADVERTISEMENT

Parliament | ಓಂ ಬಿರ್ಲಾ ಲೋಕಸಭಾ ಸ್ಪೀಕರ್‌, ಮೊದಲ ದಿನವೇ ಸದನದಲ್ಲಿ ಗದ್ದಲ

ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ಗೆ ಮಾನ್ಯತೆ: ಮೊದಲ ದಿನವೇ ಸದನದಲ್ಲಿ ಗದ್ದಲ
Last Updated 26 ಜೂನ್ 2024, 23:48 IST
Parliament | ಓಂ ಬಿರ್ಲಾ ಲೋಕಸಭಾ ಸ್ಪೀಕರ್‌, ಮೊದಲ ದಿನವೇ ಸದನದಲ್ಲಿ ಗದ್ದಲ

Parliament | ಸ್ಪೀಕರ್‌ ವಿರುದ್ಧ ಕೆರಳಿದ ಕಾಂಗ್ರೆಸ್‌, ಕೋಲಾಹಲ

ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ನಿರ್ಣಯ
Last Updated 26 ಜೂನ್ 2024, 15:13 IST
Parliament | ಸ್ಪೀಕರ್‌ ವಿರುದ್ಧ ಕೆರಳಿದ ಕಾಂಗ್ರೆಸ್‌, ಕೋಲಾಹಲ

Parliament | ಇದೀಗ ಅಧಿಕೃತ; ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕರ ಸ್ಥಾನಮಾನ ನೀಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ.
Last Updated 26 ಜೂನ್ 2024, 11:08 IST
Parliament | ಇದೀಗ ಅಧಿಕೃತ; ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ
ADVERTISEMENT
ADVERTISEMENT
ADVERTISEMENT