‘10 ಜಿಲ್ಲಾಸ್ಪತ್ರೆಗಳಲ್ಲಿ ಮ್ಯಾಮೊಗ್ರಫಿ ಮಷಿನ್’
‘ಸ್ತನ ಕ್ಯಾನ್ಸರ್ ಅನ್ನು ಪತ್ತೆ ಹಚ್ಚುವ ಮ್ಯಾಮೊಗ್ರಫಿ ಮೆಷಿನ್ಗಳನ್ನು 10 ಜಿಲ್ಲಾಸ್ಪತ್ರೆಗಳಲ್ಲಿ ಅಳವಡಿಸಲು ಇಲಾಖೆ ಸಿದ್ಧತೆ ನಡೆಸಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಹೇಳಿದರು.Last Updated 19 ಏಪ್ರಿಲ್ 2019, 20:15 IST