ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Onion Export

ADVERTISEMENT

71 ಸಾವಿರ ಟನ್‌ ಈರುಳ್ಳಿ ದಾಸ್ತಾನು: ಕೇಂದ್ರ ಸರ್ಕಾರ

ಮಾರುಕಟ್ಟೆಯಲ್ಲಿ ಬೆಲೆ ನಿಯಂತ್ರಿಸಲು ಪ್ರಸಕ್ತ ವರ್ಷದಲ್ಲಿ 5 ಲಕ್ಷ ಟನ್‌ ಈರುಳ್ಳಿ ಕಾಪು ದಾಸ್ತಾನಿಗೆ ನಿರ್ಧರಿಸಲಾಗಿದೆ. ಈ ಪೈಕಿ ಇಲ್ಲಿಯವರೆಗೆ 71 ಸಾವಿರ ಟನ್‌ ಸಂಗ್ರಹಣೆ ಮಾಡಲಾಗಿದೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
Last Updated 22 ಜೂನ್ 2024, 23:30 IST
71 ಸಾವಿರ ಟನ್‌ ಈರುಳ್ಳಿ ದಾಸ್ತಾನು: ಕೇಂದ್ರ ಸರ್ಕಾರ

ಈರುಳ್ಳಿ ರಫ್ತು ನಿಷೇಧ ವಾ‍ಪಸ್‌: ಚುನಾವಣಾ ಆಯೋಗ ಒಪ್ಪಿಗೆ

ಚುನಾವಣಾ ಆಯೋಗದ ಒಪ್ಪಿಗೆ ಪಡೆದ ಬಳಿಕವೇ ಕೇಂದ್ರ ಸರ್ಕಾರವು ಈರುಳ್ಳಿ ರಫ್ತಿನ ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂಪಡೆದಿದೆ ಎಂದು ಮೂಲಗಳು ತಿಳಿಸಿವೆ.
Last Updated 5 ಮೇ 2024, 14:07 IST
ಈರುಳ್ಳಿ ರಫ್ತು ನಿಷೇಧ ವಾ‍ಪಸ್‌: ಚುನಾವಣಾ ಆಯೋಗ ಒಪ್ಪಿಗೆ

ಈರುಳ್ಳಿ ರಫ್ತು ನಿಷೇಧ ವಾಪಸ್‌: ಟನ್‌ಗೆ ಕನಿಷ್ಠ ರಫ್ತು ದರ ₹45,860

ಕೇಂದ್ರ ಸರ್ಕಾರವು ಈರುಳ್ಳಿ ರಫ್ತಿಗೆ ವಿಧಿಸಿದ್ದ ನಿಷೇಧವನ್ನು ಶನಿವಾರ ಹಿಂಪಡೆದಿದೆ. ಆದರೆ, ಕನಿಷ್ಠ ರಫ್ತು ದರವನ್ನು (ಎಂಇಪಿ) ಪ್ರತಿ ಟನ್‌ಗೆ ₹45,860ಕ್ಕೆ (550 ಡಾಲರ್‌) ನಿಗದಿಪಡಿಸಿದೆ.
Last Updated 4 ಮೇ 2024, 23:42 IST
ಈರುಳ್ಳಿ ರಫ್ತು ನಿಷೇಧ ವಾಪಸ್‌: ಟನ್‌ಗೆ ಕನಿಷ್ಠ ರಫ್ತು ದರ ₹45,860

6 ರಾಷ್ಟ್ರಗಳಿಗೆ 99,500 ಟನ್‌ ಈರುಳ್ಳಿ ರಫ್ತು ಮಾಡಲು ಕೇಂದ್ರ ಅನುಮತಿ

ದೇಶೀಯ ಮಾರುಕಟ್ಟೆಯಲ್ಲಿ ಧಾರಣೆ ಕುಸಿದಿರುವ ಬೆನ್ನಲ್ಲೇ ನೆರೆಯ ಆರು ರಾಷ್ಟ್ರಗಳಿಗೆ 99,500 ಟನ್‌ ಈರುಳ್ಳಿ ರಫ್ತು ಮಾಡಲು ಕೇಂದ್ರ ಸರ್ಕಾರವು ಶನಿವಾರ ಅನುಮತಿ ನೀಡಿದೆ.
Last Updated 27 ಏಪ್ರಿಲ್ 2024, 15:25 IST
6 ರಾಷ್ಟ್ರಗಳಿಗೆ 99,500 ಟನ್‌ ಈರುಳ್ಳಿ ರಫ್ತು ಮಾಡಲು ಕೇಂದ್ರ ಅನುಮತಿ

ಶೇ 16ರಷ್ಟು ಉತ್ಪಾದನೆ ಕುಸಿತ: 5 ಲಕ್ಷ ಟನ್‌ ಈರುಳ್ಳಿ ದಾಸ್ತಾನು

ಪ್ರಸಕ್ತ ವರ್ಷದಲ್ಲಿ 5 ಲಕ್ಷ ಟನ್‌ ಈರುಳ್ಳಿ ಕಾಪು ದಾಸ್ತಾನು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Last Updated 9 ಮಾರ್ಚ್ 2024, 15:34 IST
ಶೇ 16ರಷ್ಟು ಉತ್ಪಾದನೆ ಕುಸಿತ: 5 ಲಕ್ಷ ಟನ್‌ ಈರುಳ್ಳಿ ದಾಸ್ತಾನು

ಯುಎಇ, ಬಾಂಗ್ಲಾದೇಶಕ್ಕೆ 64,400 ಟನ್‌ ಈರುಳ್ಳಿ ರಫ್ತಿಗೆ ಕೇಂದ್ರ ಸರ್ಕಾರ ಅನುಮತಿ

ಕೇಂದ್ರ ಸರ್ಕಾರವು ನ್ಯಾಷನಲ್ ಕೋಆಪರೇಟಿವ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್‌ ಮೂಲಕ ಯುಎಇ ಮತ್ತು ಬಾಂಗ್ಲಾದೇಶಕ್ಕೆ 64,400 ಟನ್‌ ಈರುಳ್ಳಿ ರಫ್ತಿಗೆ ಅನುಮತಿ ನೀಡಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯವು ತಿಳಿಸಿದೆ.
Last Updated 4 ಮಾರ್ಚ್ 2024, 15:17 IST
ಯುಎಇ, ಬಾಂಗ್ಲಾದೇಶಕ್ಕೆ 64,400 ಟನ್‌ ಈರುಳ್ಳಿ ರಫ್ತಿಗೆ ಕೇಂದ್ರ ಸರ್ಕಾರ ಅನುಮತಿ

ಯುಎಇ, ಬಾಂಗ್ಲಾದೇಶಕ್ಕೆ ಈರುಳ್ಳಿ ರಫ್ತು ಮಾಡಲು ಅನುಮತಿ

ರಾಷ್ಟ್ರೀಯ ಸಹಕಾರಿ ರಫ್ತು ಲಿಮಿಟೆಡ್ (ಎನ್‌ಸಿಇಎಲ್) ಮೂಲಕ ಯುಎಇ ಮತ್ತು ಬಾಂಗ್ಲಾದೇಶಕ್ಕೆ 64,400 ಟನ್ ಈರುಳ್ಳಿ ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.
Last Updated 4 ಮಾರ್ಚ್ 2024, 8:02 IST
ಯುಎಇ, ಬಾಂಗ್ಲಾದೇಶಕ್ಕೆ ಈರುಳ್ಳಿ ರಫ್ತು ಮಾಡಲು ಅನುಮತಿ
ADVERTISEMENT

ಹುಬ್ಬಳ್ಳಿ: ಈರುಳ್ಳಿ ರಫ್ತು ನಿಷೇಧ ಹಿಂಪಡೆಯಲು ಆಗ್ರಹ

‘ವಿದೇಶಕ್ಕೆ ಈರುಳ್ಳಿ ರಫ್ತು ನಿಷೇಧಿಸಿರುವ ಕೇಂದ್ರ ಸರ್ಕಾರ, ಈರುಳ್ಳಿ ಬೆಳೆಗಾರರ ಸಂಕಷ್ಟವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಬರಗಾಲದಿಂದ ತತ್ತರಿಸಿ ಹೋಗಿರುವ ರೈತರ ಬೆನ್ನಿಗೆ ಕೇಂದ್ರ ಸರ್ಕಾರ ಬರೆ ಎಳೆದಿದ್ದು, ರಫ್ತು ನಿಷೇಧ ಶೀಘ್ರ ಹಿಂಪಡೆಯಬೇಕು’ ಎಂದು ಎನ್‌.ಎಂ. ಸಿದ್ದೇಶ ಒತ್ತಾಯಿಸಿದರು.
Last Updated 27 ಜನವರಿ 2024, 15:50 IST
ಹುಬ್ಬಳ್ಳಿ: ಈರುಳ್ಳಿ ರಫ್ತು ನಿಷೇಧ ಹಿಂಪಡೆಯಲು ಆಗ್ರಹ

ಜನವರಿಯಲ್ಲಿ ಈರುಳ್ಳಿ ದರ ಕೆ.ಜಿ.ಗೆ ₹40ಕ್ಕಿಂತ ಕೆಳಗೆ: ಕೇಂದ್ರ ಸರ್ಕಾರ

ಮುಂದಿನ ವರ್ಷ ಜನವರಿಯಲ್ಲಿ ಈರುಳ್ಳಿ ಬೆಲೆ ಕೆ.ಜಿಗೆ ₹40ಗಿಂತ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಅಂದಾಜಿಸಿದ್ದಾಗಿ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್‌ ಕುಮಾರ್ ಸಿಂಗ್‌ ತಿಳಿಸಿದ್ದಾರೆ.
Last Updated 11 ಡಿಸೆಂಬರ್ 2023, 10:17 IST
ಜನವರಿಯಲ್ಲಿ ಈರುಳ್ಳಿ ದರ ಕೆ.ಜಿ.ಗೆ ₹40ಕ್ಕಿಂತ ಕೆಳಗೆ: ಕೇಂದ್ರ ಸರ್ಕಾರ

ಈರುಳ್ಳಿ ರಫ್ತಿಗೆ ಮಾರ್ಚ್‌ 31ರವರೆಗೆ ನಿಷೇಧ: ಕೇಂದ್ರ ಸರ್ಕಾರ

ದೇಶದಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸಲು ಮತ್ತು ಲಭ್ಯತೆ ಸುಧಾರಿಸಲು 2024ರ ಮಾರ್ಚ್‌ 31ರವರೆಗೂ ರಫ್ತು ಮಾಡುವುದಕ್ಕೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Last Updated 8 ಡಿಸೆಂಬರ್ 2023, 10:51 IST
ಈರುಳ್ಳಿ ರಫ್ತಿಗೆ ಮಾರ್ಚ್‌ 31ರವರೆಗೆ ನಿಷೇಧ: ಕೇಂದ್ರ ಸರ್ಕಾರ
ADVERTISEMENT
ADVERTISEMENT
ADVERTISEMENT