ಆಪರೇಷನ್ ಹೆಸರಿನಲ್ಲಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಸಾಧ್ಯವಿಲ್ಲ ಎಂದ ಭೋಸರಾಜು
ಮಡಿಕೇರಿ: ಆಪರೇಷನ್ ಕಮಲ, ಆಪರೇಷನ್ ಜೆಡಿಎಸ್ ಹೆಸರಿನಲ್ಲಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಸಾಧ್ಯವಿಲ್ಲ. ಹತಾಶರಾಗಿರುವವರು ಮಾತ್ರ ಇಂತಹ ಪ್ರಯತ್ನ ಮಾಡುತ್ತಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.Last Updated 25 ಜುಲೈ 2023, 9:24 IST