ಹೌದು, ಆಡಿಯೊದಲ್ಲಿರುವ ಧ್ವನಿ ನನ್ನದೇ: ಬಿ.ಎಸ್.ಯಡಿಯೂರಪ್ಪ ತಪ್ಪೊಪ್ಪಿಗೆ
‘ಆಪರೇಷನ್ ಕಮಲ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೊದಲ್ಲಿನ ಧ್ವನಿ ನನ್ನದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.Last Updated 10 ಫೆಬ್ರುವರಿ 2019, 6:41 IST