ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

ownership deed

ADVERTISEMENT

ಜಮೀನು ಮಾಲೀಕತ್ವಕ್ಕೆ ಬ್ಲಾಕ್‌ಚೈನ್‌ ನೆರವು

ಕ್ರಿಪ್ಟೊಕರೆನ್ಸಿಗಳ ವಹಿವಾಟಿನಲ್ಲಿ ವ್ಯಾಪಕವಾಗಿ ಬಳಕೆಯಲ್ಲಿರುವ ಬ್ಲಾಕ್‌ಚೈನ್‌ ತಂತ್ರಜ್ಞಾನವನ್ನು ಬೆಂಗಳೂರಿನಲ್ಲಿ ಕೃಷಿ ಆಸ್ತಿಯ ಮಾಲೀಕತ್ವಕ್ಕೂ ಅನ್ವಯಿಸಲು ತಂತ್ರಜ್ಞಾನ ಕಂಪನಿಯೊಂದು ಮುಂದಾಗಿದೆ.
Last Updated 1 ಏಪ್ರಿಲ್ 2023, 5:04 IST
fallback

ಬೋಗಸ್‌ ಹಕ್ಕುಪತ್ರ ಕೊಟ್ಟು ಮೋಸ ಮಾಡುತ್ತಿರುವ ಆನಂದ್‌ ಸಿಂಗ್‌: ಆರೋಪ

ಕಾಂಗ್ರೆಸ್‌ ಮುಖಂಡ ರಾಜಶೇಖರ್‌ ಹಿಟ್ನಾಳ್‌ ಗಂಭೀರ ಆರೋಪ
Last Updated 2 ಮಾರ್ಚ್ 2023, 11:08 IST
ಬೋಗಸ್‌ ಹಕ್ಕುಪತ್ರ ಕೊಟ್ಟು ಮೋಸ ಮಾಡುತ್ತಿರುವ ಆನಂದ್‌ ಸಿಂಗ್‌: ಆರೋಪ

ಹಕ್ಕುಪತ್ರ ಶುಲ್ಕ ಕಡಿತದ ಬಗ್ಗೆ ಸಂಪುಟದಲ್ಲಿ ಚರ್ಚೆ: ವಿ. ಸೋಮಣ್ಣ

‘ಕೊಳಚೆ ಪ್ರದೇಶದ ನಿವಾಸಿಗಳಿಗೆ ನೀಡುವ ಹಕ್ಕುಪತ್ರದ ಶುಲ್ಕವನ್ನು ಕಡಿಮೆ ಮಾಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಹುಬ್ಬಳ್ಳಿಯ ಕೊಳಚೆ ಪ್ರದೇಶದ ನಿವಾಸಿಗಳಿಗೆ ಚಾಮುಂಡೇಶ್ವರಿ ನಗರದಲ್ಲಿ ಶನಿವಾರ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. ‘ಹಕ್ಕುಪತ್ರ ನೀಡಲು ಸಾಮಾನ್ಯ ವರ್ಗದವರಿಂದ ₹4 ಸಾವಿರ, ಪರಿಶಿಷ್ಟ ವರ್ಗದವರಿಂದ ₹2 ಸಾವಿರ ಪಡೆಯಲಾಗುತ್ತಿದೆ. ಕಡುಬಡವರಿಗೆ ಈ ಹಣವನ್ನೂ ಭರಿಸಲು ಕಷ್ಟವಾಗುತ್ತಿದೆ ಎನ್ನುವ ಅಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ವರ್ಗದವರಿಗೆ ₹2 ಸಾವಿರ ಮತ್ತು ಪರಿಶಿಷ್ಟ ವರ್ಗದವರಿಗೆ ₹1 ಸಾವಿರ ನಿಗದಿ ಮಾಡಲು ಚಿಂತನೆ ನಡೆದಿದೆ’ ಎಂದು ತಿಳಿಸಿದರು.
Last Updated 2 ಅಕ್ಟೋಬರ್ 2021, 17:51 IST
ಹಕ್ಕುಪತ್ರ ಶುಲ್ಕ ಕಡಿತದ ಬಗ್ಗೆ ಸಂಪುಟದಲ್ಲಿ ಚರ್ಚೆ: ವಿ. ಸೋಮಣ್ಣ

ಜಾತಿ ಪ್ರಮಾಣ ಪತ್ರ, ನಿವೇಶನ ಹಕ್ಕುಪತ್ರ ನೀಡಲು ಮನವಿ

ಮಾನ್ವಿ ತಾಲ್ಲೂಕಿನ ಪೋತ್ನಾಳ ಗ್ರಾಮದಲ್ಲಿ 20 ವರ್ಷಗಳಿಂದ ವಾಸ ಮಾಡುತ್ತಿರುವ ಹಂದಿಜೋಗಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ಹಾಗೂ ನಿವೇಶನ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನ ಜಾಗೃತಿ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.
Last Updated 31 ಜುಲೈ 2018, 13:09 IST
ಜಾತಿ ಪ್ರಮಾಣ ಪತ್ರ, ನಿವೇಶನ ಹಕ್ಕುಪತ್ರ ನೀಡಲು ಮನವಿ
ADVERTISEMENT
ADVERTISEMENT
ADVERTISEMENT
ADVERTISEMENT