ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Paddy
ADVERTISEMENT
ಗೋಕರ್ಣ: ನಷ್ಟದ ಚಿಂತೆಯಲ್ಲಿ ಮುಗಿದ ಭತ್ತ ಕಟಾವು
ಗೋಕರ್ಣ: ಹಿಂಗಾರು ಹಂಗಾಮಿನಲ್ಲಿ ತರಕಾರಿ, ಶೇಂಗಾ ಬಿತ್ತನೆಗೆ ಸಿದ್ಧತೆ
Last Updated 20 ನವೆಂಬರ್ 2024, 4:10 IST
ಅಳ್ನಾವರ | ಕೃಷಿ ಕಾರ್ಮಿಕರ ಕೊರತೆ: ಕಬ್ಬು, ಭತ್ತ ಕಟಾವು ಚುರುಕು
ಬೀಡುಬಿಟ್ಟ ಬಿಹಾರದ ಕಾರ್ಮಿಕರು
Last Updated 19 ನವೆಂಬರ್ 2024, 5:17 IST
ಬಳ್ಳಾರಿ | ಭತ್ತದ ಬೆಳೆ ಹಾನಿ: ಕ್ವಿಂಟಾಲ್‌ಗೆ ₹2300 ಪರಿಹಾರ ನೀಡಲು ಆಗ್ರಹ
‘ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿರುವ ಭತ್ತದ ಬೆಳೆ ಹಾನಿಯ ಸಮೀಕ್ಷೆ ನಡೆಸಬೇಕು. ನಷ್ಟಕ್ಕೊಳಗಾದ ರೈತರಿಗೆ ಪ್ರತಿ ಕ್ವಿಂಟಲ್‌ಗೆ ₹2300 ಪರಿಹಾರ ನೀಡಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.
Last Updated 18 ನವೆಂಬರ್ 2024, 15:40 IST
ಚನ್ನಮ್ಮನ ಕಿತ್ತೂರು | ಉತ್ತಮ ಮಳೆ: ಭರಪೂರ ಭತ್ತದ ಇಳುವರಿ
ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಸುರಿದ ಉತ್ತಮ ಮುಂಗಾರು ಮಳೆಯಿಂದಾಗಿ ಭತ್ತದ ಪೈರು ಚೆನ್ನಾಗಿ ಬಂದಿದ್ದು, ಹೆಚ್ಚಿನ ಇಳುವರಿ ತೆಗೆಯುವ ನಿರೀಕ್ಷೆಯನ್ನು ಅನ್ನದಾತ ಹೊಂದಿದ್ದಾನೆ.
Last Updated 18 ನವೆಂಬರ್ 2024, 5:59 IST
ಸಿರುಗುಪ್ಪ | ಭತ್ತದ ಬೆಲೆ ಕುಸಿತ: ಸಂಕಷ್ಟದಲ್ಲಿ ರೈತರು
ಭತ್ತದ ಬೆಲೆ ಕುಸಿದಿರುವ ಕಾರಣ ವೇದವತಿ ಹಗರಿ, ತುಂಗಭದ್ರಾ ನದಿ ಹಾಗೂ ಕೊಳವೆ ಬಾವಿ ನೀರು ಆಶ್ರಯಿಸಿ ಭತ್ತ ಬೆಳೆದಿರುವ ತಾಲ್ಲೂಕಿನ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಗಾಯದ ಮೇಲೆ ಬರೆ ಎಳೆಯುವಂತೆ ಈಚೆಗೆ ಸುರಿದ ಮಳೆಯಿಂದಲೂ ಕೆಲವೆಡೆ ಭತ್ತದ ಬೆಳೆ ಹಾಳಾಗಿದ್ದು, ರೈತರಿಗೆ ದಿಕ್ಕುತೋಚದಂತಾಗಿದೆ.
Last Updated 17 ನವೆಂಬರ್ 2024, 4:38 IST
ಭತ್ತ, ಮೆಕ್ಕೆಜೋಳ ಹಾನಿ: ರೈತರು ಕಂಗಾಲು
ಅಕಾಲಿಕ ಮಳೆ: ಮೋಡ ಮುಸುಕಿದ ವಾತಾವರಣ
Last Updated 15 ನವೆಂಬರ್ 2024, 14:51 IST
ತೆಕ್ಕಲಕೋಟೆ | ಅಕಾಲಿಕ ಮಳೆ : ನೆಲಕ್ಕುರುಳಿದ ಭತ್ತ
ತೆಕ್ಕಲಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಸುರಿದ ಅಕಾಲಿಕ ಮಳೆಯಿಂದಾಗಿ ಕಟಾವಿಗೆ ಬಂದ ಭತ್ತದ ಬೆಳೆ ನೆಲಕಚ್ಚಿದ್ದು, ಇಳುವರಿ ಕುಂಠಿತವಾಗುವ ಸಾಧ್ಯತೆ ಇದೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
Last Updated 14 ನವೆಂಬರ್ 2024, 14:05 IST
ADVERTISEMENT
ಉತ್ತರ ಕನ್ನಡ | ಜಿಲ್ಲೆಯ ಏಳು ಕಡೆ ಭತ್ತ ಖರೀದಿ ಕೇಂದ್ರ ಆರಂಭ: ಡಿ.ಸಿ ಸೂಚನೆ
‘ಜಿಲ್ಲೆಯ ಏಳು ತಾಲ್ಲೂಕುಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗೆ ನ.15 ರಿಂದ ರೈತರ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.
Last Updated 12 ನವೆಂಬರ್ 2024, 16:17 IST
ಮಂಡ್ಯ | ಭತ್ತ, ರಾಗಿ ಖರೀದಿ ಕೇಂದ್ರ ಶೀಘ್ರ ಆರಂಭ: ಜಿಲ್ಲಾಧಿಕಾರಿ
ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.
Last Updated 12 ನವೆಂಬರ್ 2024, 16:15 IST
ಭತ್ತದ ದರ ಇಳಿಕೆ: ಭತ್ತ ಬೆಳೆದ ರೈತರಲ್ಲಿ ಆತಂಕ
ತಾಲ್ಲೂಕಿನ ಭೀಮಾ ಹಾಗೂ ಕೃಷ್ಣಾ ನದಿಯ ತೀರದ ಪ್ರದೇಶಗಳಲ್ಲಿ ಅನೇಕ ರೈತರು ತಮ್ಮ ಗದ್ದೆಗಳಲ್ಲಿ ಬೆಳೆದ ಭತ್ತವನ್ನು ಕಟಾವು ಮಾಡಲು ಹರಸಾಹಸ ಪಡುತಿದ್ದಾರೆ. ಏಕೆಂದರೆ ಭತ್ತವನ್ನು ಕಟಾವು ಮಾಡುವ ಯಂತ್ರಗಳ ಬಾಡಿಗೆ ಹೆಚ್ಚಳ ಹಾಗೂ ಭತ್ತದ ಖರೀದಿ ಬೆಲೆ ಇಳಿಕೆಯಿಂದಾಗಿ ರೈತರು ಆತಂಕ ಪಡುವಂತಾಗಿದೆ
Last Updated 11 ನವೆಂಬರ್ 2024, 15:16 IST
ADVERTISEMENT
<
1
2
...
24
>
ADVERTISEMENT
ADVERTISEMENT